No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಗುರೂಜಿ ಹತ್ಯೆ ಪ್ರಕರಣ: 4 ಗಂಟೆಗಳಲ್ಲಿ ಸಿನಿಮೀಯ ರೀತಿಯಲ್ಲಿ ಹಂತಕರು ಅಂದರ್

ಖುದ್ದು ಪಿಸ್ತೂಲ್ ಹಿಡಿದು ಆರೋಪಿಗಳ ಹೆಡೆಮುರಿ ಕಟ್ಟಿದ ಡಿವೈಎಸ್‌ಪಿ: ಹೇಗಿತ್ತು ರೋಚಕ ಕಾರ್ಯಾಚರಣೆ?

kalpa News by kalpa News
July 5, 2022
in ಬೆಳಗಾವಿ
0
ಗುರೂಜಿ ಹತ್ಯೆ ಪ್ರಕರಣ: 4 ಗಂಟೆಗಳಲ್ಲಿ ಸಿನಿಮೀಯ ರೀತಿಯಲ್ಲಿ ಹಂತಕರು ಅಂದರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಸರಳವಾಸ್ತು ಚಂದ್ರಶೇಖರ್ ಗುರೂಜಿ Sarala Vaasthu Chandrashekar Guruji ಹತ್ಯೆ ಪ್ರಕರಣದ ಆರೋಪಿಗಳನ್ನು ಘಟನೆ ನಡೆದು ಕೇವಲ 4 ಗಂಟೆಗಳ ಒಳಗಾಗಿ ಸಿನಿಮೀಯ ಶೈಲಿಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ರಾಮದುರ್ಗಾ ಹೆದ್ದಾರಿ ಬಳಿಯಲ್ಲಿ ಹಂತಕರ ಬೆನ್ನಟ್ಟಿದ ಡಿವೈಎಸ್‌ಪಿ ನೇತೃತ್ವದ ತಂಡ ಶರಣಾಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ. ಆದರೆ, ಇದಕ್ಕೆ ನಿರಾಕರಿಸಿದ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಸ್ವತಃ ಡಿವೈಎಸ್‌ಪಿ ಅವರು ಬಂದೂಕು ತೆಗೆದು ಎಚ್ಚರಿಕೆ ನೀಡಿದ್ದಾರೆ. ಸ್ಥಳದಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರಿದ್ದ ಕಾರಣ ಬೇರೆ ದಾರಿಯಿಲ್ಲದೆ ಹಂತಕರು ಶರಣಾಗಿದ್ದಾರೆ. ಶರಣಾಗುವ ವೇಳೆಯಲ್ಲೂ ಓರ್ವ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಬೆನ್ನಟ್ಟಿ ಓಡಿದ ಪೊಲೀಸರು ಹಂತಕನನ್ನು ಸೆರೆ ಹಿಡಿಯಲು ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ಮಹಂತೇಶ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಇದೇವೇಳೆ ಮಹಂತೇಶ್ ಪತ್ನಿ ವನಜಾಕ್ಷಿಯನ್ನು ಸಹ ವಶಕ್ಕೆ ಪಡೆದಿರುವ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

Also read: ಭಾರತೀಯ ನೌಕಾಪಡೆಗೆ ದಾಪುಗಾಲಿಡಲು ಸಿದ್ಧರಾದ ಮಹಿಳಾ ಅಗ್ನಿವೀರರು!

ನಾಳೆ ಗುರೂಜಿ ಅಂತ್ಯಕ್ರಿಯೆ:
ಭೀಕರವಾಗಿ ಹತ್ಯೆಯಾದ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ನಾಳೆ ನಡೆಯಲಿದ್ದು, ಎಲ್ಲಿ ನಡೆಯಲಿದೆ ಎಂಬುದನ್ನು ಕುಟುಂಬಸ್ಥರು ಇನ್ನು ಬಹಿರಂಗಪಡಿಸಿಲ್ಲ. ಘಟನೆ ನಡೆದ ಸ್ಥಳವನ್ನು ಪೊಲೀಸರು ಮಹಜರು ಮಾಡುತ್ತಿದ್ದು, ರಾತ್ರಿ ವೇಳೆಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ವರದಿಯಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ:
ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಪ್ರಕರಣದ ತನಿಖೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಇದೇವೇಳೆ ಮಾತನಾಡಿರುವ ಸಚಿವ ಆರ್. ಅಶೋಕ್, ಗುರೂಜಿಗೆ ಯಾವುದೇ ವೈರಿಗಳು ಇರಲಿಲ್ಲ. ಹತ್ತಿರದವರೇ ಕೃತ್ಯ ಮಾಡಿರುವ ಶಂಖೆ ಇದ್ದು, ಇದು ಪೂರ್ವ ನಿಯೋಜಿತ ಕೃತ್ಯ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSarala Vaasthu Chandrashekar Gurujiಬೆಳಗಾವಿಸರಳವಾಸ್ತು ಚಂದ್ರಶೇಖರ್ ಗುರೂಜಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ನೌಕಾಪಡೆಗೆ ದಾಪುಗಾಲಿಡಲು ಸಿದ್ಧರಾದ ಮಹಿಳಾ ಅಗ್ನಿವೀರರು!

Next Post

ಭದ್ರಾವತಿ: ಅನನ್ಯ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಯಶಸ್ವಿ ಸಂಸತ್ ಚುನಾವಣೆ

kalpa News

kalpa News

Next Post
ಭದ್ರಾವತಿ: ಅನನ್ಯ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಯಶಸ್ವಿ ಸಂಸತ್ ಚುನಾವಣೆ

ಭದ್ರಾವತಿ: ಅನನ್ಯ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಯಶಸ್ವಿ ಸಂಸತ್ ಚುನಾವಣೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL