No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ: ಬೆಳಗಾವಿ ಕಣದಲ್ಲಿ ಗರಿಗೆದರಿದ ಲೋಕಸಭಾ ಟಿಕೆಟ್ ಲೆಕ್ಕಾಚಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2024
in ಬೆಳಗಾವಿ
0
ಪ್ರಾಥಮಿಕ ಸದಸ್ಯತ್ವಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ? ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ Jagadish Shettar ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವುದು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಟಿಕೆಟ್ Parliamentary Election ಲೆಕ್ಕಚಾರಗಳು ಗರಿಗೆದರಿದ್ದು, ಬೆಳಗಾವಿ ಹಾಲಿ ಸಂಸದೆ ಮಂಗಳಾ ಅಂಗಡಿ ಮತ್ತು ಅವರ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ Shradha shettar ಪಕ್ಷದ ಟಿಕೆಟ್ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತಿದೆ.

ಶ್ರದ್ಧಾ ಶೆಟ್ಟರ್, ಜಗದೀಶ್ ಶೆಟ್ಟರ್ ಸೊಸೆಯಾಗಿರುವುದರಿಂದ, ಅವರು ಕಾಂಗ್ರೆಸ್‌ನಲ್ಲಿದ್ದರೆ ಬಿಜೆಪಿ ಅವರಿಗೆ ಪಕ್ಷದ ಟಿಕೆಟ್ ನೀಡುವ ಸಂಭವಗಳು ಕಡಿಮೆಯಾಗಿತ್ತು. ಆದರೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬದಲಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ನೋಡಿದರೆ ಮಂಗಳಾ ಅಥವಾ ಅವರ ಮಗಳು ಶ್ರದ್ಧಾ ಅವರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.

Also read: ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ
2021ರಲ್ಲಿ ಪತಿಯ ಜನಪ್ರಿಯತೆಯ ಮೇಲೆ ಮಂಗಳಾ ಅಂಗಡಿ Mangala Angadi ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2020ರ ವರೆಗೆ ಬೆಳಗಾವಿಯಿಂದ ಸತತ ನಾಲ್ಕು ಲೋಕಸಭಾ ಚುನಾವಣೆಗಳನ್ನು ಗೆದ್ದಿದ್ದ ಸುರೇಶ ಅಂಗಡಿ Suresh Angadi ಅವರ ಜನಪ್ರಿಯತೆಯ ಲಾಭವನ್ನು ಪಡೆಯಲು ಪಕ್ಷದ ನಾಯಕತ್ವವು ಶ್ರದ್ಧಾ ಅವರಿಗೆ ಟಿಕೆಟ್ ನೀಡಲು ಉತ್ಸುಕವಾಗಿದೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BelagaviKannada NewsKannada News LiveKannada News OnlineKannada News WebsiteKannada WebsiteLatest News KannadaMangala AngadiNews in KannadaNews KannadaParliamentary ElectionSuresh Angadiಬೆಳಗಾವಿಮಂಗಳಾ ಅಂಗಡಿಲೋಕಸಭಾ ಚುನಾವಣಾಸುರೇಶ ಅಂಗಡಿ
Share196Tweet123Send
Previous Post

ಪರಿಸರ ಪ್ರಜ್ಞೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ

Next Post

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

June 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL