No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಸಿ.ಟಿ.ರವಿ ವಿರುದ್ಧ ಕಾನೂನು ಸಮರ | ಪ್ರಧಾನಿ, ರಾಷ್ಟ್ರಪತಿಗೂ ದೂರು | ಸಚಿವೆ ಲಕ್ಷ್ಮೀ ಹೆಬ್ಬಾಳಕರ್

kalpa News by kalpa News
December 23, 2024
in ಬೆಳಗಾವಿ
0
ಸಿ.ಟಿ.ರವಿ ವಿರುದ್ಧ ಕಾನೂನು ಸಮರ | ಪ್ರಧಾನಿ, ರಾಷ್ಟ್ರಪತಿಗೂ ದೂರು | ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಬಿಜೆಪಿ ಎಂಎಲ್ಸಿ ಸಿ.ಟಿ. ರವಿ #MLC C T Ravi ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ #Minister Lakshmi Hebbalkar ಹೇಳಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌
ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.

Also read: ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ: ಬಸವರಾಜ ಬೊಮ್ಮಾಯಿ ವಾಗ್ದಾಳಿ

ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ #Police Encounter ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವರು

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, #CM Siddaramaiah ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ #D K Shivakumar ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.

ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ,

‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BelagaviCM SiddaramaiahD K ShivakumarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Lakshmi HebbalkarMLC C T RaviNews_in_KannadaNews_KannadaPolice Encounterಡಿ.ಕೆ. ಶಿವಕುಮಾರ್ಪೊಲೀಸರು ಎನ್ ಕೌಂಟರ್ಬಿಜೆಪಿ ಎಂಎಲ್ಸಿ ಸಿ.ಟಿ. ರವಿಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯಸಚಿವರಾದ ಲಕ್ಷ್ಮೀ ಹೆಬ್ಬಾಳಕರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ: ಬಸವರಾಜ ಬೊಮ್ಮಾಯಿ ವಾಗ್ದಾಳಿ

Next Post

ಈ ಕಾರಣಕ್ಕಾಗಿ ರವಿಯನ್ನು ಪೊಲೀಸರು ರಾತ್ರಿಯಿಡೀ ಸುತ್ತಾಡಿಸಿರಬಹುದು | ಆಯನೂರು ಮಂಜುನಾಥ್ ಹೇಳಿದ್ದೇನು?

kalpa News

kalpa News

Next Post
ಈ ಕಾರಣಕ್ಕಾಗಿ ರವಿಯನ್ನು ಪೊಲೀಸರು ರಾತ್ರಿಯಿಡೀ ಸುತ್ತಾಡಿಸಿರಬಹುದು | ಆಯನೂರು ಮಂಜುನಾಥ್ ಹೇಳಿದ್ದೇನು?

ಈ ಕಾರಣಕ್ಕಾಗಿ ರವಿಯನ್ನು ಪೊಲೀಸರು ರಾತ್ರಿಯಿಡೀ ಸುತ್ತಾಡಿಸಿರಬಹುದು | ಆಯನೂರು ಮಂಜುನಾಥ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL