No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಮುಖ್ಯಮಂತ್ರಿ ಸಿದ್ಧರಾಮಯ್ಯ

kalpa News by kalpa News
December 8, 2023
in ಬೆಳಗಾವಿ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಳಗಾವಿ |

ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ತಿಳಿಸಿದರು.

ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ ಅವರು ಮಾತನಾಡಿದರು.
ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು. ಶೇ 50 ರಷ್ಟಿರುವ ಮಹಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ. ಈ ವರ್ಗ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು. ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು , ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು. ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದರು.

Also read: ರಾಜ್ಯದ ಬರ ಪರಿಸ್ಥಿತಿಯನ್ನು ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು
ಸ್ವಸಹಾಯ ಸಂಘಗಳಿಗೆ ಪ್ರತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳ ನೆರವು ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದು ವಿವರಿಸಿದರು.
ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಈವರೆಗೆ 1.17 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. 1.14 ಲಕ್ಷ ಮಹಿಳೆಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 170 ರೂ.ಗಳನ್ನು ಪ್ರತಿಯೊಬ್ಬರಿಗೂ ಅಕ್ಕಿಗೆ ಬದಲಾಗಿ ಕೊಡುತ್ತಿದ್ದೇವೆ. ಯುವನಿಧಿ ಯೋಜನೆಯ ಪ್ರಕ್ರಿಯೆ ನಡೆಯುತ್ತಿದ್ದು ಜನವರಿಯಲ್ಲಿ ಕೊಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಹಿಳೆಯರು ದೇಶದ ಜಿಡಿಪಿಗೆ ಕೊಡುಗೆಯನ್ನು ನೀಡಬೇಕು
ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಅವರೂ ದೇಶದ ಜಿಡಿಪಿಗೆ ಕೊಡುಗೆಯನ್ನು ನೀಡಬೇಕು ಎಂದರು. ಆರು ತಿಂಗಳಲ್ಲಿ ಇವೆಲ್ಲವನ್ನೂ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚು ಲಾಭ ಸಿಗಲು ಗುಣಮಟ್ಟದ ವಸ್ತುಗಳನ್ನು ತಯಾರು ಮಾಡಬೇಕು. ಅದಕ್ಕೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಕೊಡುವ ಕೆಲಸವನ್ನು ಇಲಾಖೆ ಮಾಡುತ್ತದೆ. ಯುವಕ, ಯುವಕರಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಮಾಡಿದರೆ 2 ವರ್ಷಗಳಲ್ಲಿ ಉದ್ಯೋಗ ಸಿಗುವುದು ಸುಲಭವಾಗುತ್ತದೆ. ತರಬೇತಿ ಮತ್ತು ಯುವನಿಧಿ ಎರಡೂ ಆದರೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಯುವ ಶಕ್ತಿ, ಮಹಿಳೆಯರು ರಾಜ್ಯದ ಸಂಪತ್ತು. ಆದ್ದರಿಂದ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್, ಅಧ್ಯಕ್ಷತೆಯನ್ನು ಶಾಸಕ ಆಸಿಫ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್)
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviCM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಳಗಾವಿಮುಖ್ಯಮಂತ್ರಿ ಸಿದ್ಧರಾಮಯ್ಯ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಬರ ಪರಿಸ್ಥಿತಿಯನ್ನು ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

Next Post

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಪ್ರಕರಣ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್’ಪೆಕ್ಟರ್’ಗಳ ವರ್ಗಾವಣೆ: ಯಾರು ಎಲ್ಲಿಗೆ?

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಪ್ರಕರಣ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL