No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಗೃಹಲಕ್ಷ್ಮಿ ಹಣ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ: ಒಪ್ಪಿಕೊಂಡ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್

kalpa News by kalpa News
December 17, 2025
in ಬೆಳಗಾವಿ
0
ಗೃಹಲಕ್ಷ್ಮಿ ಹಣ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ: ಒಪ್ಪಿಕೊಂಡ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಗೃಹಲಕ್ಷ್ಮಿ ಯೋಜನೆ #Gruhalakshmi Scheme ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿ ವಿಪಕ್ಷಗಳ ತೀವ್ರ ಟೀಕೆ, ವಿರೋಧಕ್ಕೆ ಗುರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ಬುಧವಾರ ಸದನದಲ್ಲಿ ಸ್ಪಷ್ಟನೆ ನೀಡಿದರು.

ಸದನದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡರು.
ಈ ಕುರಿತು ಮಾತನಾಡಿದ ಅವರು, ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರವನ್ನು ವಿಪಕ್ಷ ನಾಯಕ ಆರ್. ಅಶೋಕ್ #R Ashok ಪ್ರಸ್ತಾಪಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತನಾಡಿ, 2 ತಿಂಗಳ ಹಣ ಬಾಕಿ ಇದೆ ಎಂದು ಒಪ್ಪಿಕೊಂಡರು.

ಎರಡು ತಿಂಗಳ ಕಂತು ಬಿಡುಗಡೆ ಬಗ್ಗೆ ಸಚಿವರು ತಪ್ಪು ಉತ್ತರ ಕೊಟ್ಟಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಅಶೋಕ್ ಸದನದಲ್ಲಿ ಆಗ್ರಹಿಸಿದರು. ಪ್ರತಿಪಕ್ಷದವರ ಮನವೊಲಿಸಲು ಸ್ಪೀಕರ್ ಪ್ರಯತ್ನಿಸಿದರು. ಆದರೆ, ಕ್ಷಮೆಯಾಚನೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದರು.
ಈ ವೇಳೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, 54 ಸಾವಿರ ರೂ. ಪ್ರತಿ ಮಹಿಳೆಯರಿಗೆ ಹಾಕಿದ್ದಾವೆ. ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದೇನೆ. ಆ ಪದ ಸುರೇಶ್ ಕುಮಾರ್ ಅವರಿಗೆ ಇಷ್ಟ ಆಗದಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ, ನಾನು ಒಬ್ಬ ಮಹಿಳೆ ಅಂತ ಈ ಮಟ್ಟಕ್ಕೆ ನೀವು ಮಾತಾಡ್ತಿರೋದು ಸರಿಯಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನು, ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿದ್ದಾರೆ. ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದರು.

ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವುದಾಗಿ ಅವರು ತಿಳಿಸಿದರು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಲಕ್ಷ್ಮಿ ಹೇಳಿದರು.

ಅಷ್ಟರಲ್ಲಿ ಅರವಿಂದ ಬೆಲ್ಲದ್ ಸೇರಿದಂತೆ ಪ್ರತಿಪಕ್ಷದ ನಾಯಕರು ಕ್ಷಮೆಗೆ ಆಗ್ರಹಿಸಿದರು. ಇದೇ ವೇಳೆ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BelagaviCM SiddaramaiahGruhalakshmi SchemeKannada NewsKannada News LiveKannada News OnlineKannada News WebsiteKannada WebsiteLatest News KannadaMinister Lakshmi HebbalkarNews in KannadaNews KannadaR Ashokಆರ್. ಅಶೋಕ್ಗೃಹಲಕ್ಷ್ಮಿ ಯೋಜನೆಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

Next Post

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

kalpa News

kalpa News

Next Post
ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL