No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಇ-ತ್ಯಾಜ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಪ್ರಸ್ತಾಪಿಸಿದ ಶಾಸಕ ಡಿ.ಎಸ್. ಅರುಣ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2022
in ಬೆಳಗಾವಿ
0
ಇ-ತ್ಯಾಜ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಪ್ರಸ್ತಾಪಿಸಿದ ಶಾಸಕ ಡಿ.ಎಸ್. ಅರುಣ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಇ-ತ್ಯಾಜ್ಯದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ವಿಧಾನ ಪರಿಷತ್ತಿನಲ್ಲಿ ಚರ್ಚೆಯಾಗಿದೆ. ಆದರೆ, ಸರ್ಕಾರ ಕಾಲಕಾಲಕ್ಕೆ ರೂಪಿಸುವಂಥ ನಿಯಮಗಳಲ್ಲಿ ಇ-ತ್ಯಾಜ್ಯ ವಿಲೇವಾರಿ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಎಂಎಲ್’ಸಿ ಡಿ.ಎಸ್. ಅರುಣ್ D S Arun ಸರ್ಕಾರವನ್ನು ವಿನಂತಿಸಿದ್ದಾರೆ.

ಇ-ತ್ಯಾಜ್ಯದ ಕುರಿತಾಗಿ ವಿಧಾನಪರಿಷತ್’ನಲ್ಲಿ ಡಿ.ಎಸ್. ಅರುಣ್ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಪರಿಸರ, ವಿಜ್ಞಾನ ಹಾಗೂ ಜೀವಶಾಸ್ತ್ರ ಸಚಿವ ಆನಂದ್ ಸಿಂಗ್ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿರುವಂತಹ ಇ-ತ್ಯಾಜ್ಯ ಘಟಕಗಳೆಷ್ಟು, ಅವುಗಳ ನಿರ್ವಹಣೆ ಹೇಗಾಗುತ್ತದೆ. ಎಷ್ಟು ಟನ್ ಇ-ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬ ಮಾಹಿತಿಗಳನ್ನು ಒದಗಿಸಿದರು. ಈ ಘಟಕಗಳಲ್ಲಿ ಪ್ರತಿ ವರ್ಷ ಬೆಂಗಳೂರು ನಗರ, ಶಿವಮೊಗ್ಗ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎಷ್ಟು ಇ- ತ್ಯಾಜ್ಯ ಸಂಗ್ರಹಣೆಯಾಗುತ್ತಿದೆ, ಕಳೆದ ಮೂರು ವರ್ಷಗಳಲ್ಲಿ ಎಷ್ಟು Sಟ್ಞö್ಞಛಿ Pಛ್ಟಿ ಅ್ಞö್ಞö್ಠಞ ಸಂಗ್ರಹಣೆಯಾಗಿದೆ ಎಂಬ ಮಾಹಿತಿಗಳನ್ನು ಒದಗಿಸಿದರು.

ಇನ್ನು ಡಿ.ಎಸ್. ಅರುಣ್ ಮಾತನಾಡಿ, ಭಾರತವು ಇ-ತ್ಯಾಜ್ಯ ಉತ್ಪಾದನೆಯಲ್ಲಿ 5ನೆಯ ದೊಡ್ಡ ರಾಷ್ಟçವಾಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ತವರೂರಾಗಿರುವ ಬೆಂಗಳೂರು ನಗರವು ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ ಎಂದಿದ್ದಾರೆ.
ಯಾವೆಲ್ಲಾ ಬಗೆಯ ಇ-ತ್ಯಾಜ್ಯ?
ಟಿವಿ ಮೊಬೈಲ್, ಫ್ರಿಡ್ಜ್, ಸ್ಮಾರ್ಟ್ ಫೋನ್, ವಾಷಿಂಗ್ ಮೆಷಿನ್, ಪ್ರಿಂಟರ್, ಕೀ ಬೋರ್ಡ್, ಏರ್ ಕಂಡೀಷನರ್ ಸೇರಿದಂತೆ 23 ಬಗೆಯ ಉಪಕರಣಗಳಿದ್ದು, ಇದರ ಜೊತೆಗೆ ಎಲೆಕ್ಟ್ರಾನಿಕ್ ತ್ಯಾಜ್ಯಗಳಾದ ಟ್ಯೂಬ್ ಲೈಟ್ಸ್, ಸಿಎಫ್‌ಎಲ್ ಬಲ್ಬ್, ಮುಂತಾದವುಗಳಲ್ಲಿರುವ ಆರ್ಸೆನಿಕ್, ಅಮೋನಿಯಂ ಮುಂತಾದ ಹಾನಿಕಾರಕ ತ್ಯಾಜ್ಯಗಳು ಸೇರಿಕೊಳ್ಳುತ್ತಿವೆ. ಇವುಗಳು ಅತೀ ದೊಡ್ಡ ಸಂಖ್ಯೆಯಲ್ಲಿ ಇ-ತ್ಯಾಜ್ಯಗಳಾಗಿ ಹೊರಹೊಮ್ಮುತ್ತಿರುವುದರಿಂದ ಇದರಲ್ಲಿರುವ ಅಪಾಯಕಾರಿ ವಿಷಾನಿಲಯಗಳು ಹೊರಗಡೆ ಬಂದು ವಾತಾವರಣದಲ್ಲಿ ಹಾಗೂ ಮಣ್ಣಿನಲ್ಲಿ ಸೇರುವುದರಿಂದ ಪರಿಸರಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ಹಾನಿಯಾಗುತ್ತಿದೆ. ಇದು ನಮ್ಮ ಈಗಿನ ಮತ್ತು ಮುಂದಿನ ಪೀಳಿಗೆಯ ಪ್ರಶ್ನೆಯಾಗಿದ್ದು ಪರಿಸರ ಮತ್ತು ಆರೋಗ್ಯ ಎರಡರ ಕಡೆಯೂ ಕಾಳಜಿ ವಹಿಸಬೇಕಾದ ಅಗತ್ಯತೆ ಇದ್ದು ನಾವೆಲ್ಲರೂ ಅದಕ್ಕೆ ಧನಿಯಾಗಬೇಕಾಗಿದೆ ಎಂದಿದ್ದಾರೆ.

ಮುಂದಿನ ಮೂರು ವರ್ಷ ಮಹತ್ವದ್ದು
ಬಹಳ ಪ್ರಮುಖವಾಗಿ ಸೋಲಾರ್ ಹಾಗೂ ಇವಿ (Electric engine vehicle) ವೆಹಿಕಲ್ಸ್‌ಗಳ ಬಳಕೆ ಹೆಚ್ಚಾಗುತ್ತಿರುವುದರಿಂದ ಇವುಗಳಿಗೆ ವಿದ್ಯುತ್ ಸಂಗ್ರಹ ಮಾಡುವ ಸಲುವಾಗಿ ಅಳವಡಿಸುವಂಥ ಬ್ಯಾಟರಿಗಳು ಮುಂದಿನ ಎರಡು ಮೂರುವರ್ಷಗಳಲ್ಲಿ ಬಹಳ ದೊಡ್ಡ ಪ್ರಮಾಣದ ಇ-ತ್ಯಾಜ್ಯವಾಗಿ ಹೊರಬರಲಿವೆ. ಆದಕಾರಣ, ಈಗಿನಿಂದಲೇ ಇ ತ್ಯಾಜ್ಯ ವಸ್ತುಗಳ ನಿಯಂತ್ರಣ ಮತ್ತು ನಿರ್ವಹಣೆ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ ಎಂಬ ಬಗ್ಗೆ ನನ್ನ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತಂದಿರುತ್ತದೆ ಎಂದು ತಿಳಿಸಿದ್ದಾರೆ.
ಖಾಸಗಿ ಸಹಭಾಗಿತ್ವ ಹಾಗೂ ಪಿಪಿಪಿ
ಇ-ತ್ಯಾಜ್ಯವನ್ನು ಬೆಂಗಳೂರು ಸೇರಿದಂತೆ ಎಲ್ಲ ನಗರ ಜಿಲ್ಲೆಗಳಲ್ಲೂ ಆವರಿಸುವ ಮೊದಲು ನಾವೆಲ್ಲರೂ ಜಗೃತರಾಗುವುದು ಅನಿವಾರ್ಯ ಮತ್ತು ಮುಖ್ಯವಾಗುತ್ತದೆ. ಖಾಸಗೀ ಸಹಭಾಗಿತ್ವದೊಂದಿಗೆ ಪಿಪಿಪಿ ಮಾದರಿಯಲ್ಲಿ ತಾಜ್ಯಗಳ ಸಂಗ್ರಹಣೆ, ಬೇರ್ಪಡಿಸುವಿಕೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ಕೈಗೊಂಡು ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ನಾವೆಲ್ಲರೂ ಸಾಗೋಣ ಎಂದಿದ್ದಾರೆ ಅರುಣ್.

ಇನ್ನು, ಇ-ತ್ಯಾಜ್ಯದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ವಿಧಾನ ಪರಿಷತ್ತಿನಲ್ಲಿ ಚರ್ಚೆಯಾಗಿದೆ ಎನ್ನುವುದು ನನ್ನ ಅನಿಸಿಕೆ. ಸರ್ಕಾರದ ಕಾಲಕಾಲಕ್ಕೆ ರೂಪಿಸುವಂಥ ನಿಯಮಗಳಲ್ಲಿ ಇ-ತ್ಯಾಜ್ಯ ವಿಲೇವಾರಿ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಕೋರಿದ್ದಾರೆ.
ನನ್ನ ಸಾರ್ವಜನಿಕ ಹಿತಾಸಕ್ತಿಯ ಪ್ರಶ್ನೆಯನ್ನು ಸಚಿವರು ತುಂಬುಹೃದಯದಿಂದ ಸ್ವಾಗತಿಸಿದ್ದು ನನ್ನ ಕಳಕಿಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ನಾನು ನೀಡಿರುವಂಥ ಸಲಹೆಗಳ ಬಗ್ಗೆ ಸೂಕ್ತವಾದ ಕ್ರಮವನ್ನು ವಹಿಸುವುದಾಗಿ, ಈ ಸಂಬAಧ ಫೆಬ್ರವರಿ ತಿಂಗಳಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಅರುಣ್ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviD S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಿ.ಎಸ್. ಅರುಣ್ಬೆಳಗಾವಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿವಿಎಸ್ ಪಪೂ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆ ಡಿ.29-31ರವರೆಗೆ ವಸ್ತುಪ್ರದರ್ಶನ

Next Post

ಭಾರತ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಮತ್ತು ಅಗತ್ಯ: ಹೆಚ್.ಎಸ್. ಸುಂದರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಮತ್ತು ಅಗತ್ಯ: ಹೆಚ್.ಎಸ್. ಸುಂದರೇಶ್

ಭಾರತ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಮತ್ತು ಅಗತ್ಯ: ಹೆಚ್.ಎಸ್. ಸುಂದರೇಶ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL