No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ರೈತರೊಂದಿಗೊಂದು ದಿನ ಕಾರ್ಯಕ್ರಮ ಸಾರ್ಥಕ ನೀಡಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2021
in ಬೆಳಗಾವಿ
0
ರೈತರೊಂದಿಗೊಂದು ದಿನ ಕಾರ್ಯಕ್ರಮ ಸಾರ್ಥಕ ನೀಡಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಜಿಲ್ಲೆಯ ರೈತರು ಜನರು ತೋರಿಸಿದ ಪ್ರೀತಿ ಸಂಸ್ಕೃತಿ ಹಳ್ಳಿಪದ್ಧತಿ ಕಂಡು ಸಂತಸವಾಗಿದೆ. ಇಲ್ಲಿ ಬಂದು “ರೈತರೊಂದಿಗೊಂದು ದಿನ”ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಸಾರ್ಥಕವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ.


ಬೆಳಗಾವಿ ಜಿಲ್ಲೆಯಲ್ಲಿ 11ನೇ ರೈತರೊಂದಿಗೊಂದು ದಿನ ಕಾರ್ಯಕ್ರಮ ಹಮ್ಮಿಕೊಂಡು ಬಿ.ಸಿ.ಪಾಟೀಲರು, ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕೃಷಿಯಲ್ಲಿ ಅಭಿವೃಧ್ಧಿಯಾದರೂ ಕೃಷಿಕರು ಅಭಿವೃದ್ಧಿಯಾಗುತ್ತಿಲ್ಲ.ಹೀಗಾಗಿ ಇದಕ್ಕೆ ಕಾರಣ ಹುಡುಕಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸಚಿವರಾದ ಬಳಿಕ ಕೃಷಿ ಇಲಾಖೆಯ ಉನ್ನತಾಧಿಕಾರಿಗಳ ಉಪಕುಲಪತಿಗಳ ತಜ್ಞರ ಸಭೆ ನಡೆಸಿ ರೈತರ ಆತ್ಮಹತ್ಯೆಗೆ ಕಾರಣವನ್ನು ಅರಿತು ಪರಿಹರಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರವನ್ನು ಹುಡುಕಿಕೊಂಡು ರೈತರು ಹೋಗಬಾರದು, ರೈತರನ್ನು ಹುಡುಕಿಕೊಂಡು ಸರ್ಕಾರ ಅವರ ಹತ್ತಿರ ಹೋಗಬೇಕು. ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ”ಕಾರ್ಯಕ್ರಮ ಮುಂದುವರೆಸಲಾಗಿದೆ.ರೈತರ ಸಮಸ್ಯೆಯನ್ನು ರೈತರಿಂದಲೇ ಕೇಳಿ ತಿಳಿದು ಪರಿಹಾರ ಕೊಡಬೇಕೆಂಬ ಉದ್ದೇಶ ತಮ್ಮದಾಗಿದೆ ಎಂದರು.


ಯುವಕರನ್ನು ಕೃಷಿಯತ್ತ ಆಕರ್ಷಿಸುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ”ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗಾವಿ ನಿಜಕ್ಕೂ ಸಮೃದ್ಧಿ ಜಿಲ್ಲೆಯಾಗಿದೆ.ಕೋಲಾರದಲ್ಲಿ ಮಳೆ ಕಡಿಮೆ ಬಂದರೂ ರೈತರು ಸಮೃದ್ಧವಾಗಿದ್ದಾರೆ ಎನ್ನುವುದಕ್ಕೆ ಕಾರಣ “ಸಮಗ್ರ ಕೃಷಿ ಪದ್ಧತಿ”. ಹೀಗಾಗಿ ಕೋಲಾರದ ಸಮಗ್ರ ಕೃಷಿ ಪದ್ಧತಿ ಎಲ್ಲರಿಗೂ ಮಾದರಿಯಾಗಬೇಕು.ಹತ್ತು ಬೆಳೆಗಳಲ್ಲಿ ಐದು ಬೆಳೆಗಳಿಗಾದರೂ ಲಾಭ ಬಂದೇ ಬರುತ್ತದೆ. ಒಂದು ಬೆಳೆ ಕೈಕೊಟ್ಟರೆ ಇನ್ನೊಂದು ಬೆಳೆ ಕೈಹಿಡಿಯುತ್ತದೆ. ವೈಜ್ಞಾನಿಕ ಪದ್ಧತಿಯನ್ನು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು.

ರೈತರು ಬೆಳೆಯುವ ರೀತಿ ಬದಲಾಗಬೇಕೆಂಬ ನಿಟ್ಟಿನಲ್ಲಿ ಅವರ ಮನೆ ಬಾಗಿಲಿಗೆ ಹೋಗಿ ಸ್ಫೂರ್ತಿ ತುಂಬುವ ಉತ್ತೇಜನಕಾರಿ ಕಾರ್ಯಕ್ರಮ “ರೈತರೊಂದಿಗೊಂದು ದಿನ”. ಸಾವಯವ ಆಹಾರಕ್ಕೆ ಉತ್ತಮ ಬೇಡಿಕೆಯಿದ್ದು, ಅವುಗಳ ಮಾರುಕಟ್ಟೆಯಾಗಬೇಕು. ಎಫ್.ಪಿ.ಓ ಮೂಲಕ ಸಾವಯವ ಆಹಾರ ಉತ್ಪನ್ನಗಳನ್ನು ತಯಾರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಹಾರ ಸಂಸ್ಕರಣ ಘಟಕಗಳನ್ನು ಕೂಡ ರೈತರಿಗೆ ಸರ್ಕಾರ ನೀಡುತ್ತಿದೆ. ಹೈನು,ಕುರಿಸಾಗಾಣಿಕೆ, ಜೇನುಸಾಗಾಣಿಕೆ ಹೀಗೆ ಎಲ್ಲವನ್ನು ಕೃಷಿಕರು ಅಳವಡಿಸಿಕೊಳ್ಳಬೇಕು. ಕಬ್ಬಿನ ಹೊಸಹೊಸ ತಳಿಗಳನ್ನು ಕಂಡು ಸಂತಸವಾಗಿದೆ.ರೈತರ ಜೊತೆಗೆ ಅವರ ಮಕ್ಕಳೊಂದಿಗೆ ಸಂವಾದ ಮಾಡುವುದಾಗಿ ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್‌ ಪರಿಹಾರ ಕಾರ್ಯ ನಡೆದು ವರದಿ ಸಲ್ಲಿಕೆಯಾಗಿದೆ. ಸದ್ಯದಲ್ಲಿಯೇ ಎನ್.ಡಿ.ಆರ್.ಎಫ್‌ ಎಸ್.ಡಿ.ಆರ್.ಎಫ್‌ ಅಡಿ ಪರಿಹಾರ ರೈತರಿಗೆ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಜಿಲ್ಲೆಯ ಮುಖಂಡರು ಕೃಷಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BelagaviKannada NewsKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews KannadaState Newsಬೆಳಗಾವಿಸಚಿವ ಬಿ‌.ಸಿ.ಪಾಟೀಲ್
Share197Tweet123Send
Previous Post

ಯುವ ನೀತಿ ಪರಿಷ್ಕರಣೆಗೆ ಶೀಘ್ರದಲ್ಲೇ ಸಮಿತಿ ರಚನೆ: ಸಚಿವ ಡಾ. ನಾರಾಯಣಗೌಡ

Next Post

ಗಮನಿಸಿ! ಸೆ.30ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.30ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

February 27, 2026
ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

February 27, 2026
ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

February 27, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL