No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಒನ್‌ಟೈಮ್ ಸೆಟಲ್‌ಮೆಂಟ್ | 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ

ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 18, 2024
in ಬೆಳಗಾವಿ
0
ರಾಜ್ಯದಲ್ಲಿ ಎಷ್ಟು ಖಾಸಗಿ ಮೆಡಿಕಲ್ ಶಾಪ್’ಗಳಿವೆ? ಅಕ್ರಮ ಔಷಧಿ ಅಂಗಡಿಗಳ ಬಗ್ಗೆ ಸರ್ಕಾರ ಹೇಳುವುದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ತೆರಿಗೆ ಪಾವತಿದಾರರು #Payment of Tax ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ #One Time Settlement ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮಗೊಳಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೆ ತಿದ್ದುಪಡಿ ತರುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ #Minister Krishna Bairegowda ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ಎರಡನೆ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.  ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ ಎಂದರು.
ತೆರಿಗೆ ಪಾವತಿದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ  ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು.

ವಿಧೇಯಕ ಮಂಡಿಸಿ ಮಾತನಾಡಿದ ಕೃಷ್ಣ ಭೈರೇಗೌಡ ಅವರು, ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ. ಕಳೆದ ನಾಲ್ಕೈದು ವರ್ಷಗಳ ಅನುಭವದಲ್ಲಿ ಎಲ್ಲೆಲ್ಲಿ ಕಾನೂನುಗಳ ಅಗತ್ಯ ಇದೆ ಅದನ್ನು ಅನುಭವದ ಆಧಾರದಲ್ಲಿ ಗುರುತಿಸಲಾಗಿದೆ. ಹಾಗೂ ಕೆಲವು ವಿಚಾರಗಳನ್ನು ವ್ಯಾಖ್ಯಾನ ಮಾಡುವಾಗ ಒಂದಕ್ಕೊAದು ತದ್ವಿರುದ್ಧವಾಗಿದ್ದ ವಿಚಾರಗಳನ್ನು ಸರಳೀಕರಣಗೊಳಿಸುವ ಕೆಲಸ ಈ ತಿದ್ದುಪಡಿಯಲ್ಲಿ ಮಾಡಲಾಗಿದೆ ಎಂದರು.

ತಿದ್ದುಪಡಿಯಿಂದ ಖಜಾನೆಗೆ 15,000 ತೆರಿಗೆ ಸಂಗ್ರಹ :

ಸರ್ಕಾರ ಹಾಗೂ ತೆರಿಗೆದಾರರ ನಡುವೆ 80,000 ಸಾವಿರ ವ್ಯಾಜ್ಯ ಪ್ರಕರಣಗಳು ವಿವಿಧ ಕಾರಣಗಳಿಗಾಗಿ ವಿಲೇವಾರಿಗೆ ಬಾಕಿ ಇರುವ ಕಾರಣದಿಂದ ರೂ.15,000 ಕೋಟಿ ತಕರಾರಿನಲ್ಲಿದೆ. ಈಗಿನ ತಿದ್ದುಪಡಿಯಿಂದ ಎಲ್ಲಾ ಪ್ರಕರಣಗಳೂ ಇತ್ಯರ್ಥವಾದರೆ ಖಜಾನೆಗೆ ರೂ.15,000 ಕೋಟಿ ಸಂಗ್ರಹವಾಗುವ ಸಾಧ್ಯತೆ ಇದೆ.  ಅಧಿಕಾರಿಗಳ ಹಾಗೂ ತೆರಿಗೆ ಪಾವತಿದಾರರ ನಡುವೆ ಒಪ್ಪಂದ ಆಗದ ಕಾರಣ ಸುಮಾರು 80,000 ವ್ಯಾಜ್ಯ ಪ್ರಕರಣ ನ್ಯಾಯಾಲಯಗಳಲ್ಲಿವೆ. ಕಾನೂನು ಪ್ರಕ್ರಿಯೆಯಲ್ಲಿರುವ ಕಾರಣ ಬರುತ್ತಿರುವ ತೆರಿಗೆ ಸಹ ನಿಂತುಹೋಗಿದೆ ಎಂದರು.

“ಈ ಹಿಂದೆ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್ ಪದ್ಧತಿ) ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಂದಿನ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ವ್ಯಾಟ್ ಬಗೆಗಿನ ವ್ಯಾಜ್ಯಗಳ ಇತ್ಯರ್ಥಕ್ಕೆ ಒನ್ ಟೈಮ್ ಸೆಟಲ್ಮೆಂಟ್‌ಗೆ ಅವಕಾಶ ಕೊಟ್ಟಿದ್ದರು.  ಪ್ರಸ್ತುತ ಇದೇ ಮಾದರಿಯನ್ನು ಮುಂದುವರೆಸಲು ನಿರ್ಧರಿಸಿ, 80,000 ಪ್ರಕರಣಗಳಿಗೆ ಒನ್‌ಟೈಮ್ ಸೆಟಲ್‌ಮೆಂಟ್ ಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈಗಲೇ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡರೆ ಬಡ್ಡಿ ಹಾಗೂ ದಂಡ ಹೊರತುಪಡಿಸಿ ಮೂಲ ಹಣ ಪಾವತಿ ಮಾಡಿದರೆ ಸಾಕು. ಈ ಸೆಟಲ್‌ಮೆಂಟ್‌ಗೆ ಅವಕಾಶ ನೀಡಿದರೆ, ಹಲವರು ಇತ್ಯರ್ಥಕ್ಕೆ ಮುಂದೆ ಬರಬಹುದು. ಇದರಿಂದ ಸರ್ಕಾರದ ಖಜಾನೆಗೆ ಹಣ ಹರಿದುಬರಲಿದೆ ಎಂದರು.
ತೆರಿಗೆದಾರರು ಜಿಎಸ್‌ಟಿ ನ್ಯಾಯಾಧೀಕರಣದÀಲ್ಲಿ ಪ್ರಕರಣ ದಾಖಲಿಸುವಾಗ ಭದ್ರತಾ ಠೇವಣಿ ರೂಪದಲ್ಲಿ ರೂ.50 ಕೋಟಿ ಹಣ ಠೇವಣಿ ಇಡಬೇಕು. ತೆರಿಗೆದಾರರ ಪಾಲಿಗೆ ಇದು ದೊಡ್ಡ ಹೊರೆ. ಹೀಗಾಗಿ ಈ ಪ್ರಮಾಣವನ್ನು ರೂ.20 ಕೋಟಿಗೆ ಇಳಿಸಬೇಕು ಎಂದು ಹಲವು ವ್ಯವಹಾರಸ್ಥರು ಕೇಳಿಕೊಂಡಿದ್ದರು. ಅದರಂತೆ ಇದೀಗ ಭದ್ರತಾ ಠೇವಣಿ ಹಣವನ್ನು ರೂ.20 ಕೋಟಿ ರೂಪಾಯಿಗೆ ಉಳಿಸಲಾಗಿದೆ. ಇಲ್ಲದಿದ್ದರೆ, ತೆರಿಗೆದಾರರು ಸುಪ್ರೀಂ ಕೋರ್ಟ್ಗೆ ಹೋಗ್ತಾರೆ . ಇದರಿಂದ ಸರ್ಕಾರಕ್ಕೂ ನಷ್ಟ, ತೆರಿಗೆದಾರರಿಗೂ ಕಷ್ಟ” ಎಂದು ವಿವರಿಸಿದ ಅವರು, ಈ ಕಾನೂನುಗಳನ್ನು ಸರಳೀಕರಿಸುವ ಸಂಬAಧ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಹುತೇಕ ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ಅ.01 ರಿಂದಲೇ ಜಾರಿ ಮಾಡಲೂ ಸಹ ರಾಜ್ಯಗಳೂ ಸಮ್ಮತಿಸಿವೆ. ಕರ್ನಾಟಕದಲ್ಲಿ ಅದಕ್ಕೂ ಮೊದಲೇ ಜಾರಿಗೆ ತರಲಾಗಿದೆ. ಸಚಿವ ಸಂಪುಟದ ಅನುಮತಿ ಪಡೆದು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಸುಗ್ರೀವಾಜ್ಷೆ ಮೂಲಕ ಈ ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಪ್ರಸ್ತುತ ಸದನದಲ್ಲಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ತಿಳಿಸಿದರು.

ಮದ್ಯ ಮಾಡಲು ಉಪಯೋಗವಾಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ತಕರಾರು ಈ ಹಿಂದಿನಿAದಲೂ ಇತ್ತು. ಆದರೆ, ಇದೀಗ ಸ್ಪಿರಿಟ್ ರಾಜ್ಯ ಸರ್ಕಾರಕ್ಕೆ ಸಂಬAಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ವಿವರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BelagaviCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Krishna BairegowdaNews_in_KannadaNews_KannadaOne Time SettlementPayment of Taxಒನ್‌ಟೈಮ್ ಸೆಟಲ್‌ಮೆಂಟ್ತೆರಿಗೆ ಪಾವತಿಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಕೃಷ್ಣ ಭೈರೇಗೌಡ
Share196Tweet123Send
Previous Post

ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

Next Post

ಕೊಡಗಿನ ಬೆಡಗಿ ವಿಶ್ವ ಸೌಂದರ್ಯ ಸ್ಪರ್ಧೆಗೆ ಆಯ್ಕೆ | ಯಾರವರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಡಗಿನ ಬೆಡಗಿ ವಿಶ್ವ ಸೌಂದರ್ಯ ಸ್ಪರ್ಧೆಗೆ ಆಯ್ಕೆ | ಯಾರವರು?

ಕೊಡಗಿನ ಬೆಡಗಿ ವಿಶ್ವ ಸೌಂದರ್ಯ ಸ್ಪರ್ಧೆಗೆ ಆಯ್ಕೆ | ಯಾರವರು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL