No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

kalpa News by kalpa News
December 21, 2021
in ಬೆಳಗಾವಿ
0
ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗಿದ್ದು, ವಿಧೇಯಕದಲ್ಲಿರುವ ಮಾಹಿತಿಯ ವಿವರ ಹೀಗಿದೆ.

  • ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.
  • ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.
  • ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ.
  • ಅಪ್ರಾಪ್ತರು, ಬುದ್ದಿಮಾಂದ್ಯ ವ್ಯಕ್ತಿಗಳು ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.

  • ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.
  • ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.
  • ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.


ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಿದೆ ನಿಯಮಾವಳಿಗಳು:

  • ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ ಕನಿಷ್ಠ ಮೂವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು. ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
  • ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ 30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

  • ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
  • ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviConversion Prohibition ActKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಳಗಾವಿಮತಾಂತರ ನಿಷೇಧ ಮಸೂದೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆ ಮಂಡನೆ

Next Post

ಹೊಸ ವರ್ಷಾಚರಣೆ ಬಹಿರಂಗ ಸಂತೋಷ ಕೂಟಗಳ ನಿಷೇಧ: ಮುಖ್ಯಮಂತ್ರಿ ಬೊಮ್ಮಾಯಿ

kalpa News

kalpa News

Next Post
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಹೊಸ ವರ್ಷಾಚರಣೆ ಬಹಿರಂಗ ಸಂತೋಷ ಕೂಟಗಳ ನಿಷೇಧ: ಮುಖ್ಯಮಂತ್ರಿ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL