No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಜೈಲು ಸುಧಾರಣಾ ವರದಿಗಳು ಧೂಳು ತಿನ್ನುತ್ತಿವೆ, ಸರ್ಕಾರದ ವಿರುದ್ಧ ಡಾ. ಸರ್ಜಿ ಗುಡುಗು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2025
in ಬೆಳಗಾವಿ
0
ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಧೂಳು ತಿಂತಿವೆ ಜೈಲು ಸುಧಾರಣೆ ಮತ್ತು ವರದಿಗಳು, 2014 ರಿಂದ 2024ರ ವರದಿಗಳು ಮೂಲೆಗುಂಪು ಎನ್ನುವ ಅಡಿಬರಹದ ಪತ್ರಿಕಾ ವರದಿಯು ಜೈಲು ಸುಧಾರಣೆಯ ಕುರಿತ ಸರ್ಕಾರದ ನಿರ್ಲಕ್ಷ ಹಾಗೂ ಆಡಳಿತಾತ್ಮಕ ವ್ಯಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dananjaya Sarji ಸರ್ಕಾರಕ್ಕೆ ಚಾಟಿ ಬೀಸಿದರು.

ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸರ್ಕಾರವು ಬಂಧಿಖಾನೆಗಳ ಸುಧಾರಣೆ ಕುರಿತು ನೇಮಕ ಮಾಡಿರುವ ಸಮಿತಿಗಳ ವರದಿಗಳನ್ನು ಅದರಲ್ಲಿನ ಶಿಫಾರಸ್ಸುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರಬೇಕು ಹಾಗೂ ಹೊಸ ಸಮಿತಿ ರಚಿಸಿ ತನ್ನ ತಪ್ಪನ್ನು ಮರೆಮಾಚಿ, ಜನರಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಕೈಬಿಡಬೇಕೆಂದು ಸದನದಲ್ಲಿ ಆಗ್ರಹಿಸಿದರು.
ಒಂದೆಡೆ ಜೈಲಲ್ಲಿ ನಿಯಮ ಮೀರಿ ಮಾಂಸಾಹಾರ ಮದ್ಯ-ಸಿಗರೇಟು ಅಷ್ಟೇ ಅಲ್ಲದೇ ಗಾಂಜಾ – ಮೊಬೈಲ್ ಫೋನ್‌ಗಳು ಖೈದಿಗಳಿಗೆ ದೊರೆಯುತ್ತಿದ್ದು “ಖೈದಿಗಳಿಗೆ ರಾಜಾತಿಥ್ಯ’ದ ವಿಚಾರ ಜಗತ್ ಜಾಹಿರವಾಗಿ, ರಾಜ್ಯ ಸರ್ಕಾರದ ವೈಫಲ್ಯತೆ ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗಿಡಾಗಿದೆ. ಅದರೆ ಜೈಲುಗಳ ಸುಧಾರಣೆಗೆ ಸರ್ಕಾರವೇ ನೇಮಕಮಾಡಿದ ಸಮಿತಿಗಳು ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರದ ಕಪಾಟಿನಲ್ಲಿ ಧೂಳು ತಿನ್ನುತ್ತಿವೆ ಎಂದು ಪತ್ರಿಕೆಯಲ್ಲಿ ವರದಿಯಾಗಿವೆ. ಈ ಸಮಯದಲ್ಲಿ ಸರ್ಕಾರ ಮತ್ತೊಂದು ಹೊಸದಾಗಿ ಸಮಿತಿ ರಚನೆಮಾಡಿ ಆದೇಶಿಸಿದೆ.

ಪತ್ರಿಕೆಯ ಅಧಯ್ಯನದ ವರದಿಯಲ್ಲಿ ಪ್ರಕಟವಾಗಿರುವಂತೆ 2014 ರಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಕುಖ್ಯಾತ ಅತ್ಯಾಚಾರಿಯೊಬ್ಬ ಪರಾರಿಯಾಗಿ ಸಾರ್ವಜನಿಕರ ವಲಯದ ಭಾರಿ ಆಕ್ರೋಶಕ್ಕೆ ತುತ್ತಾದಾಗ “ಬಿಪಿನ್ ಗೋಪಾಲ ಕೃಷ್ಣ ಸಮಿತಿ” ರಚಿಸಲಾಗಿ ವರದಿ ಸ್ವೀಕೃತವಾಗಿದ್ದರೂ, ವರದಿಯ ಶಿಫಾರಸ್ಸುಗಳು ಕಾರ್ಯರೂಪಕ್ಕೆ ಬಂದಿಲ್ಲ. 2017ರಲ್ಲಿ ಅದೇ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ರಾಜಕಾರಣಿಗೆ VIP ಸೌಲಭ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ವಿನಯ್‌ ಕುಮಾರ್ ಸಮಿತಿ ರಚನೆಯಾಗಿ ವರದಿ ಸಲ್ಲಿಕೆಯಾಗಿ 8 ವರ್ಷಗಳೂ ಸಂದರೂ ವರದಿ ಗಂಟು ಬಿಚ್ಚಿಲ್ಲ ಎನ್ನಲಾಗಿದೆ, 2022ರಲ್ಲಿ ಶಂಕಿತ ಉಗ್ರರು ಹಾಗೂ ಖೈದಿಗಳು ಮೊಬೈಲ್ ಬಳಕೆ ಬಗ್ಗೆ, ವಿಡಿಯೋ ಬಯಲಾಗಿದ್ದಾಗ ADGP ಮುರುಗನ್ ಸಮಿತಿ ರಚನೆಯಾಗಿ ವರದಿ ನೀಡಿದರು. ಆದರೆ ಅಧಿಕಾರಗಳ ವರ್ಗಾವಣೆ ಬಿಟ್ಟು ಯಾವುದೇ ಸುಧಾರಣೆ ಆಗಲಿಲ್ಲ ಎಂದು ಹೇಳಿದರು
ಮುಂದುವರೆದು ಮಾತನಾಡಿದ ಇವರು  ಕಳೆದ ವರ್ಷವೂ ನಟ ದರ್ಶನ್ ಹಾಗೂ ಅವರ ಸಹಚರರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜ್ಯಾತಿಥ್ಯ ನೀಡಲಾಗಿದೆ ಎಂಬ ಆರೋಪ ಬಂದಾಗ ಅಂದು ಸಿಸಿಬಿ ಮುಖ್ಯಸ್ಮರಾಗಿದ್ದ ಐಜಿಪಿ ಡಾ. ಚಂದ್ರಗುಪ್ತ ನೇತೃತ್ವದ ಸಮಿತಿಯನ್ನು ಇದೇ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದ್ದು, ಅವರು ಸುದೀರ್ಘ ಅಧ್ಯಯನದೊಂದಿಗೆ 4 ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿ ಅನೇಕ ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ವರದಿ ಕಪಾಟು ಸೇರಿದೆ. ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸರ್ಕಾರವು ಬಂಧಿಖಾನೆಗಳ ಸುಧಾರಣೆ ಕುರಿತು ನೇಮಕ ಮಾಡಿರುವ ಸಮಿತಿಗಳ ವರದಿಗಳನ್ನು ಅದರಲ್ಲಿನ ಶಿಫಾರಸ್ಸುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರಬೇಕು ಹಾಗೂ ಹೊಸ ಸಮಿತಿ ರಚಿಸಿ ತನ್ನ ತಪ್ಪನ್ನು ಮರೆಮಾಚಿ, ಜನರಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಕೈಬಿಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BelagaviDr. Dananjaya SarjiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾ. ಧನಂಜಯ ಸರ್ಜಿಬೆಳಗಾವಿ
Share196Tweet123Send
Previous Post

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಭರ್ತಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

Next Post

ಸ್ವದೇಶಿ ವಸ್ತುಗಳು ಬಲಿಷ್ಠವಾದಾಗಲೇ ದೇಶ ವಿಶ್ವಗುರುವಾಗಲು ಸಾಧ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ವದೇಶಿ ವಸ್ತುಗಳು ಬಲಿಷ್ಠವಾದಾಗಲೇ ದೇಶ ವಿಶ್ವಗುರುವಾಗಲು ಸಾಧ್ಯ

ಸ್ವದೇಶಿ ವಸ್ತುಗಳು ಬಲಿಷ್ಠವಾದಾಗಲೇ ದೇಶ ವಿಶ್ವಗುರುವಾಗಲು ಸಾಧ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL