No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ | ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ | ಮುಖ್ಯಮಂತ್ರಿ ಸಿದ್ದರಾಮಯ್ಯ

1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಣೆ

kalpa News by kalpa News
December 26, 2024
in ಬೆಂಗಳೂರು ನಗರ
0
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ #Cenetary of 1924 Congress Session Celebration ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ #Mahathma Gandhiji ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣ ಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು.

ಬದಲಾವಣೆ ನಿರಂತರವಾದ ಪ್ರಕ್ರಿಯೆ

ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು.

Also read: ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಮಾದರಿ: ಹೆಚ್.ಡಿ. ದೇವೇಗೌಡ

ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು

ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನಿಡಿ, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಠಾಣೆಯೊಳಗೆ ಬಿಜೆಪಿ ಸಭೆಗೆ ಅವಕಾಶ ನೀಡಿದ್ದು ತಪ್ಪು

ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೊದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.

ಪೊಲೀಸ್ ತನಿಖೆ

ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆBelagaviCenetary of 1924 Congress Session CelebrationCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahathma GandhijiNews_in_KannadaNews_Kannadaಬೆಳಗಾವಿಮಹಾತ್ಮಾ ಗಾಂಧೀಜಿಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಮಾದರಿ: ಹೆಚ್.ಡಿ. ದೇವೇಗೌಡ

Next Post

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

kalpa News

kalpa News

Next Post
ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 | ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL