No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿವಿಗಳಿಗೆ ಕಡಿವಾಣ ಹಾಕಿ: ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2025
in ಬೆಳಗಾವಿ
0
ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿವಿಗಳಿಗೆ ಕಡಿವಾಣ ಹಾಕಿ: ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳು #Engineering College ಇದೆ. ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್ ಸೀಟ್ ಇದ್ರೆ, ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ. ಕೇವಲ 6,495 ಸೀಟುಗಳು ಇದೆ, ಖಾಸಗಿ ಕಾಲೇಜುಗಳಿಗೆ ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ 5 ಪಟ್ಟು ಕಡಿಮೆ ಇದೆ, ಈ ತಾರತಮ್ಯ ಯಾಕೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dananjaya Sarji ಮಂಗಳವಾರ ವಿಧಾನ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ #Minister M C Sudhakar ಅವರಿಗೆ ಪ್ರಶ್ನೆ ಕೇಳಿದರು.

ರಾಜ್ಯದ ಒಂದು ಖಾಸಗಿ ವಿಶ್ವವಿದ್ಯಾಲಯದಲ್ಲಿ 4,320 ಇಂಜನಿಯರಿಂಗ್ ಸೀಟುಗಳು ಇದ್ರೆ ಈ ಪೈಕಿ 4.020 ಅಂದರೆ ಶೇ 90% ರಷ್ಟು ಸೀಟುಗಳು ಕೇವಲ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಮೀಸಲಿದೆ. ಇದೆ ಸರ್ಕಾರಿ ಇಂಜನಿಯರಿಂಗ್ 6,500 ಸೀಟುಗಳು ಇದ್ರೆ ಕೇವಲ 10% ಮಾತ್ರ ಕಂಪ್ಯೂಟರ್ ಸೈನ್ಸ್ ಗೆ ಸಂಬಂದಿಸಿದ ಕೋರ್ಸ್ ಗಳಿಗೆ ಇಟ್ಟಿದ್ದಾರೆ ಇದು ಯಾವ ರೀತಿ ನ್ಯಾಯ? ಹೇಗೆ ಅನುಮತಿ ನೀಡಿದ್ದೀರಿ? ಇದು ಹೇಗೆ ಸಾಧ್ಯ? ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಲ್ಲಿ 20 ವಿದ್ಯಾರ್ಥಿಗಳಿಗೆ ಒಬ್ಬ ಅಸಿಸ್ಟೆಂಟ್ ಪ್ರೊಫೆಸರ್ ಇದ್ರೆ ಖಾಸಗಿ ಇಂಜನಿಯರಿಂಗ್ ಕಾಲೇಜ್ ನಲ್ಲಿ 4,320 ವಿದ್ಯಾರ್ಥಿಗಳಿಗೆ 864 ಅಸಿಸ್ಟೆಂಟ್ ಪ್ರೊಫೆಸರ್, 192 ಅಸೋಸಿಯೇಟ್ ಪ್ರೊಫೆಸರ್, 96 ಪ್ರೊಫೆಸರ್ ಬೇಕು .ಇದು ಹೇಗೆ ಸಾಧ್ಯ . ಅಷ್ಟೊಂದು ಎಂ -ಟೆಕ್, ಪಿ.ಹೆಚ್.ಡಿ ಪಡೆದವರು ಎಲ್ಲಿದ್ದಾರೆ ಇದು ಸರಿಯಲ್ಲ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ದಯವಿಟ್ಟು ಈ ಪದ್ಧತಿ ಸರಿ ಪಡಿಸಿ ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸರ್ಜಿ ಅವರು ಕೇಳಿದ ಪ್ರಶ್ನೆ ವಾಸ್ತಿವಿಕವಾಗಿದೆ, ನಾನು ಒಪ್ಪುತ್ತೇನೆ. ಇತ್ತೀಚಿಗೆ ಮಾನದಂಡಗಳನ್ನು ಎ.ಐ.ಸಿ.ಟಿ.ಇ ಅವರು ಬದಲಾವಣೆ ಮಾಡಿದ್ದಾರೆ. ಹಿಂದೆ 1 : 4 ಇತ್ತು ಅಂದರೆ 4 ಜನ ವಿದ್ಯಾರ್ಥಿಗಳಿಗೆ 1 ಕಂಪ್ಯೂಟರ್ ಇತ್ತು ಈಗ ಬದಲಾವಣೆ ಮಾಡಿ 1 : 10 ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಯೋಚನೆ ಮಾಡಿದ್ದೆ. ಯಥೇಚ್ಛವಾಗಿ ಸೀಟುಗಳನ್ನು ತೆಗೆದುಕೊಳ್ಳುವುದಕ್ಕೆ ನಿರ್ಬಂಧ ಹಾಕಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲೆಲ್ಲಿ ಸೀಟುಗಳು ಹೆಚ್ಚಿದೆ, ಒಂದು ವಿಷಯಕ್ಕೆ ಹೆಚ್ಚು ಸೀಟುಗಳನ್ನು ತೆಗದುಕೊಳ್ಳುವುದಕ್ಕೆ ಅಲ್ಲೇ ಅದನ್ನು ಸ್ಥಗಿತ ಮಾಡುವ ಕ್ರಮ ಕೈ ಗೊಳ್ಳುತ್ತೇವೆ ಮುಂದಿನ ದಿನಗಳಲ್ಲಿ ಆದೇಶ ಮಾಡುತ್ತೇವೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BelagaviDr. Dananjaya SarjiEngineering CollegeKannada NewsKannada News LiveKannada News OnlineKannada News WebsiteKannada WebsiteLatest News KannadaMinister M C SudhakarNews in KannadaNews Kannadaಇಂಜನಿಯರಿಂಗ್ ಕಾಲೇಜ್ಡಾ. ಧನಂಜಯ ಸರ್ಜಿಬೆಳಗಾವಿಸಚಿವ ಎಂ.ಸಿ ಸುಧಾಕರ್
Share197Tweet123Send
Previous Post

ಈ ನಾಲ್ಕು ದಿನ ಯಶವಂತಪುರ-ಶಿವಮೊಗ್ಗ ರೈಲು ಮಾರ್ಗ ಬದಲು

Next Post

ತರಂಗ ಶಾಲೆಗೆ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ಪುಸ್ತಕ, ಕ್ರೀಡಾ ವಸ್ತು ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತರಂಗ ಶಾಲೆಗೆ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ಪುಸ್ತಕ, ಕ್ರೀಡಾ ವಸ್ತು ವಿತರಣೆ

ತರಂಗ ಶಾಲೆಗೆ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ಪುಸ್ತಕ, ಕ್ರೀಡಾ ವಸ್ತು ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL