ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ Minister Ashwathnarayana ಹೇಳಿದರು.
ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಸಚಿವರು ಮಾತನಾಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post