No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ಮನ್ನಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2024
in ಬೆಳಗಾವಿ
0
ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ  ಹೆಚ್ಚಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ರಾಜ್ಯದ  ಗ್ರಾಮ ಪಂಚಾಯತ್ ಗಳು ಏಪ್ರಿಲ್ 2015 ರಿಂದ ಮಾರ್ಚ್ 2023 ರ ವರೆಗೆ  ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕದ #Electricity Bill ಒಟ್ಟು ಮೊ ತ್ತ ರೂ.6,509,90 ಕೋಟಿಗಳಲ್ಲಿ ಅಸಲು ಮೊತ್ತ ರೂ.5,257.70 ಕೋಟಿಗಳನ್ನು  ಸರ್ಕಾರದ ಖಾತರೀಕರಣ ಮೂಲಕ ತೀರುವಳಿ ಮಾಡಿ ಹಾಗೂ ಬಡ್ಡಿ ಮೊತ್ತ ರೂ.1,252.20 ಕೋಟಿಗಳನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ #Priyank Kharge ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ತಿಮ್ಮಯ್ಯ  ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಎಪ್ರಿಲ್ 2023 ರಿಂದ ಸೆಪ್ಟೆಂಬರ್ 2024 ರ ವರೆಗೆ ಗ್ರಾಮ ಪಂಚಾಯತಿಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಯಾವರಗಳ ವಿದ್ಯುತ್ ಶುಲ್ಕದ ಒಟ್ಟು ಮೊತ್ತ ರೂ.3,719.20 ಕೋಟಿಗಳು ಬಾಕಿ ಇರುತ್ತದೆ. ಈ ಮೊತ್ತದಲ್ಲಿ ಅಸಲು ಮೊತ್ತ ರೂ.2,749.54 ಕೋಟಿಗಳು ಮತ್ತು ಬಡ್ಡಿ ಮೊತ್ತ ರೂ.969.66 ಕೋಟಿಗಳು ಒಳಗೊಂಡಿದ್ದು, ಸದರಿ ಮೊತ್ತವನ್ನು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪಾವತಿಸಬೇಕಾಗಿರುತ್ತದೆ.

Also read: ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಣಕಾಸು ಆಯೋಗದ ಅಭಿವೃದ್ಧಿ ಅನುದಾನ / ಗ್ರಾಮ ಪಂಚಾಯತಿಗಳಿಗೆ ಸಹಾಯ ಹೆಸರಿನಲ್ಲಿ ಒಟ್ಟು 1202.18 ಕೋಟಿಗಳ ಅನುದಾನವನ್ನು 2024-25 ನೇ ಸಾಲಿನಲ್ಲಿ ಒದಗಿಸಿದ್ದು, ಈ ಪೈಕಿ ರೂ. 391.79 ಕೋಟಿಗಳ ಅನುದಾನವನ್ನು ಗ್ರಾಮ ಪಂಚಾಯತಿಗಳ #Grama Panchayath ವಿದ್ಯುತ್ ಶುಲ್ಕದ ಮೊತ್ತ ಭರಿಸಲು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೆ, గామే ಪಂಚಾಯತಿಗಳು ಸ್ವಂತ ಸಂಪನ್ಮೂಲದಿಂದ ವಿದ್ಯುತ್ ಶುಲ್ಕದ ಮೊತ್ತವನ್ನು ಭರಿಸಬಹುದಾಗಿದೆ ಎಂದರು.

2024-25ನೇ ಸಾಲಿನ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಗೌರವ ಧನಕ್ಕಾಗಿ 273.78 ಕೋಟಿಗಳ ಅನುದಾನ ಒದಗಿಸಲಾಗಿದ್ದು, ಡಿಸೆಂಬರ್ 2024 ರವರೆಗಿನ ಗೌರವಧನವನ್ನು ಬಿಡುಗಡೆ ಮಾಡಲಾಗಿದೆ . ಗ್ರಾಮಾಂತರದಲ್ಲಿರುವ ಪಂಚಾಯತ್ ಗಳಿಗೆ ಅನುದಾನ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                  

Tags: BelagaviElectricity billGrama PanchayathKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPriyank Khargeಗ್ರಾಮ ಪಂಚಾಯತಿಬೆಳಗಾವಿವಿದ್ಯುತ್ ಶುಲ್ಕಸಚಿವ ಪ್ರಿಯಾಂಕ್ ಖರ್ಗೆ
Share196Tweet123Send
Previous Post

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು: ಶಾಸಕ ಚನ್ನಬಸಪ್ಪ

ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು: ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL