No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಾಸಿಗಳ ಗಡಿಪಾರು ಯಾವಾಗ?: ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಪ್ರಶ್ನೆ

kalpa News by kalpa News
December 19, 2024
in ಬೆಳಗಾವಿ
0
ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಾಸಿಗಳ ಗಡಿಪಾರು ಯಾವಾಗ?: ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ/ಶಿವಮೊಗ್ಗ  |

ಶಿವಮೊಗ್ಗ ಮತ್ತು ಮಲೆನಾಡು ಭಾಗದಲ್ಲಿ ನೆಲೆಸಿರುವಂಥ ಅನಧಿಕೃತ ವಾಸಿಗಳಿಗೆ ಬಿಪಿಎಲ್‌ ಕಾರ್ಡ್‌ #BPL Card ಇನ್ನಿತರೆಗಳನ್ನು ಒದಗಿಸುತ್ತಿರುವ ಏಜೆನ್ಸಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಗೃಹಸಚಿವರಿಗೆ ಒತ್ತಾಯಿಸಿದರು.

ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿರುವ ಪಾಕ್‌ ಮತ್ತು ಬಾಂಗ್ಲಾ ದೇಶ ಮೂಲದ #Pakistan and Bangaldesh ಜನರ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರು.
ಕಾಫಿ ತೋಟಗಳಲ್ಲಿ ಕೆಲಸಮಾಡುವಂಥ ಕಾರ್ಮಿಕರ ಮಾಹಿತಿಗಳನ್ನು ಆಯಾ ಪೊಲೀಸ್‌ಠಾಣೆಗಳಲ್ಲಿ ಪಡೆದುಕೊಳ್ಳಬೇಕು. ಜಿಲ್ಲಾ ಕೇಂದ್ರಗಳಲ್ಲಿ, ಎಸ್‌.ಪಿ. ಕೇಂದ್ರಗಳಲ್ಲಿ ಅಕ್ರಮ ವಾಸಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಕ್ರಮ ಚಟುವಟಿಕೆಗಳ ನಿಯಂತ್ರಣ ಹಾಗೂ ಕಡಿವಾಣಕ್ಕೆ ಸರ್ಕಾರ ಮುಂದಾಗಬೇಕೆಂದು ರಾಜ್ಯದ ಜನರ ಸುರಕ್ಷತೆ ಮತ್ತು ಭದ್ರತೆಗೆ ವಿಶೇಷ ಗಮನ ನೀಡಬೇಕೆಂದು ಸಲಹೆ ನೀಡಿದರು.

Also read: ಹವಾಮಾನ ಇಲಾಖೆ ಮುನ್ಸೂಚನೆ | ಬೀದರ್’ನಲ್ಲಿ ರೆಡ್ ಅಲರ್ಟ್ | ರಣಚಳಿಗಾಳಿ ಎಚ್ಚರಿಕೆ

Karnataka has become a paradise for unauthorized residents ಎಂದು ಉಲ್ಲೇಕಿಸಿದ ಅವರು, ರಾಜ್ಯದ ಹೊರ ದೇಶದವರು ವಾಸ್ತವ್ಯ ಹೂಡಿದ್ದು ಕರ್ನಾಟಕ ಇವರುಗಳಿಗೆ ಆಶ್ರಯತಾಣವಾಗಿದೆ. ಇವರಿಗೆ ಬೇಕಾಗಿರತಕ್ಕ ಆಧಾರ್‌ಕಾರ್ಡ್‌ ಸೇರಿದಂತೆ ಚುನಾವಣಾ ಗುರುತಿನ ಚೀಟಿ ಹೀಗೆ ಎಲ್ಲವನ್ನು ಒದಗಿಸುವಂಥ ಒಂದು ತಂಡವೇ ಇದೆ. ರಾಜ್ಯದಲ್ಲಿ ವ್ಯವಸ್ಥಿತ ಗಾಂಜಾ ವ್ಯವಹಾರದ ಹಿಂದೆ ಈ ಆಶ್ರಯವಾಸಿಗಳದ್ದೇ ಕೈವಾಡವಿರುವಂಥದ್ದು. ಗೃಹಸಚಿವರು 159 ಜನ ಬಾಂಗ್ಲಾ ವಾಸಿಗಳು ಅನಧಿಕೃತವಾಗಿ ರಾಜ್ಯದಲ್ಲಿ ಇದ್ದಾರೆಂದು ಹೇಳುತ್ತಾರೆ ಅವರನ್ನು ಗಡಿಪಾರು ಮಾಡಿಲ್ಲವೇಕೆ? ಪ್ರತಿ ಜಿಲ್ಲೆಗಳಲ್ಲಿ ಟಾಸ್ಕ್‌ಫೋರ್ಸ್‌ ಇರುವ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಗೃಹಸಚಿವರನ್ನು ಕೋರಿದರು.

ಗೃಹಸಚಿವರು ಉತ್ತರಿಸುತ್ತಾ, ಪಾಕ್‌ ಮತ್ತು ಬಾಂಗ್ಲಾ ದೇಶದವರು ನಮ್ಮ ರಾಜ್ಯಕ್ಕೆ ಬರುತ್ತಿರುವುದು ಹೊಸದಾಗಿ ಆಗುತ್ತಿರುವಂತಹದ್ದಲ್ಲ. ಭಾರತದ ಗಡಿ ಧಾಟಿ ಲಕ್ಷಾಂತರ ಜನ ಭಾರತಕ್ಕೆ ಬರುತ್ತಿದ್ದಾರೆ. ಅದನ್ನು ತಡೆಗಟ್ಟುವಂಥ ಕೆಲಸವನ್ನು ಕೇಂದ್ರಸರ್ಕಾರದ ಮಿಲಿಟರಿ ಫೋರ್ಸ್‌ನವರು ಮಾಡುತ್ತಾರೆ. ಇಲ್ಲದಿದ್ದರೆ ಅರ್ಧ ಬಾಂಗ್ಲದೇಶವೇ ಭಾರತಕ್ಕೆ ಬಂದುಬಿಡುತ್ತಿತ್ತು. ಹೀಗೆ ಬಂದಂಥವರು ಎಲ್ಲಾ ರಾಜ್ಯಗಳಲ್ಲೂ ಹರಡಿಕೊಂಡಿದ್ದಾರೆ. ಇದೆಲವನ್ನು ಕೇಂದ್ರದ Foreign Restriction Center ಮೂಲಕ ಎಲ್ಲವನ್ನು ಗಮನಿಸುತ್ತಾರೆ. ಕಾಫಿ ತೋಟಗಳಲ್ಲಿ, ರಾಜ್ಯದ ವಿವಿಧೆಡೆಗಳಲ್ಲಿ ಇರುವಂಥವರನ್ನು ತಪಾಸಣೆ ಮಾಡುತ್ತಾರೆ. ರಾಜ್ಯದಲ್ಲಿ ಒಂದು ಟಾಸ್ಕ್‌ಫೋರ್ಸ್‌ ಇದ್ದು ಯಾರೇ ಹೊರದೇಶದಿಂದ ಅನಧಿಕೃತವಾಗಿ ಬಂದು ಇಲ್ಲಿ ನೆಲೆಸುವಂಥದ್ದಾದರೆ ಅದನ್ನು ಅವರಿಗೆ ವಹಿಸುತ್ತೇವೆ. ಒಂದು ವರ್ಷದ ಅವಧಿಗೆ ವಿದ್ಯಾರ್ಥಿ ನೆಪದಲ್ಲಿ ಪಾಸ್‌ಪೋರ್ಟ್‌ ಪಡೆದು ಯಾವುದೋ ಕಾಲೇಜಿಗೆ ಪ್ರವೇಶಾತಿಯಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಪಾಸ್‌ಪೋರ್ಟ್‌ ಅವಧಿ ಮುಗಿದ ತರುವಾಯವೂ ಹಾಗೆ ಮುಂದುವರೆಯುತ್ತಾರೆ. ನಮ್ಮ ನಿಧಾನ ತಪಾಸಣೆಯಿಂದ ಅವರುಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಯಾವುದೋ ಏಜೆಂಟ್‌ಗಳ ಮೂಲಕ ಬಿಪಿಎಲ್‌ ಕಾರ್ಡ್‌ ಇತ್ಯಾದಿಗಳನ್ನು ಪಡೆದುಕೊಳ್ಳುತ್ತಾರೆ. ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮಾನಿಟರ್‌ ಮಾಡುವುದಕ್ಕೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: #Pakistan and BangaldeshBelagaviBPL CardD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಡಿ.ಎಸ್. ಅರುಣ್ಬಿಪಿಎಲ್ ಕಾರ್ಡ್ಬೆಳಗಾವಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹವಾಮಾನ ಇಲಾಖೆ ಮುನ್ಸೂಚನೆ | ಬೀದರ್’ನಲ್ಲಿ ರೆಡ್ ಅಲರ್ಟ್ | ರಣಚಳಿಗಾಳಿ ಎಚ್ಚರಿಕೆ

Next Post

ಡಿ.22ರಂದು ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ, ಸ್ನೇಹ ಸಮ್ಮಿಲನ

kalpa News

kalpa News

Next Post
ಡಿ.22ರಂದು ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ, ಸ್ನೇಹ ಸಮ್ಮಿಲನ

ಡಿ.22ರಂದು ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ, ಸ್ನೇಹ ಸಮ್ಮಿಲನ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL