No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ರಾಜ್ಯದಲ್ಲಿ ಎಷ್ಟು ಖಾಸಗಿ ಮೆಡಿಕಲ್ ಶಾಪ್’ಗಳಿವೆ? ಅಕ್ರಮ ಔಷಧಿ ಅಂಗಡಿಗಳ ಬಗ್ಗೆ ಸರ್ಕಾರ ಹೇಳುವುದೇನು?

kalpa News by kalpa News
December 10, 2024
in ಬೆಳಗಾವಿ
0

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ ಸುವರ್ಣಸೌಧ  |

ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಹೇಳಿದರು.

ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‌ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಿಗೆಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ.
ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು ಕೈಗೊಂಡು ಉಲ್ಲಂಘನೆಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಇದಲ್ಲದೆ ಇಲಾಖೆಯಲ್ಲಿ ಪ್ರತಿ ವರ್ಷ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 3 ದಿನ ವಿಶೇಷ ಪರೀಕ್ಷಾರ್ಥ ಪರಿವೀಕ್ಷಣೆ ಕೈಗೊಂಡು ಉಲ್ಲಂಘನೆ ಕಂಡುಬಂದ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದರು.

Also read: ಶಿವಮೊಗ್ಗ | ಕ್ಲಾಟ್ ಪರೀಕ್ಷೆಯಲ್ಲಿ ರಾಜ್ಯಕ್ಕೇ 7ನೇ ರ‍್ಯಾಂಕ್ ಪಡೆದ ಅನಿಕೇತನ್

ಔಷಧ ನಿಯಂತ್ರಣ ಇಲಾಖೆಯಲ್ಲಿ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳಲ್ಲಿ 08 ಹುದ್ದೆಗಳು ಮಾತ್ರ ಭರ್ತಿಯಾಗಿರುತ್ತದೆ. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಒಟ್ಟು 83 ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ನೇಮಕಾತಿ ಸಂಬAಧಿಸಿದ ಪ್ರಕರಣವು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುತ್ತದೆ. ಪ್ರಕರಣದ ಇತ್ಯರ್ಥವಾದ ನಂತರ ಭರ್ತಿ ಮಾಡಲಾಗುವುದು ಎಂದರು.

ಔಷಧಗಳ – ಕಾಂತಿವರ್ಧಕ ತಯಾರಕರು ಔಷಧ ಮತ್ತು ಅಧಿನಿಯಮ ಮತ್ತು ನಿಯಮಾವಳಿಗಳ ಪ್ರಕಾರ ಔಷಧಗಳನ್ನು ತಯಾರಿಸಿ ಮಾರುಕಟ್ಟೆಗೆ ಸರಬರಾಜು ಮಾಡುವ ಮುಂಚಿತವಾಗಿ ಎಲ್ಲಾ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡ ನಂತರವೇ ಮಾರುಕಟ್ಟೆಗೆ ಸರಬರಾಜು ಮಾಡಬೇಕು.

ಇದಲ್ಲದೆ ಇಲಾಖಾ ಅಧಿಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟದ ಬಗ್ಗೆ ನಿಗಾವಹಿಸಿ ಮತ್ತು ನಿಯಮಿತವಾಗಿ ನರ್ಸಿಂಗ್ ಹೋಂಗಳು, ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳನ್ನು ಒಳಗೊಂಡು ಮಾರುಕಟ್ಟೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಮಾದರಿಗಳನ್ನಾಗಿ ಪಡೆದು ರಾಜ್ಯದ ಔಷಧ ಪರೀಕ್ಷಾ ಪ್ರಯೋಗಾಲಯಗಳಿಗೆ ಕಳುಹಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳುವ ಮೂಲಕ ಆಸ್ಪತ್ರೆ, ನರ್ಸಿಂಗ್ ಹೋಂ ಮತ್ತು ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಔಷಧಗಳ ಗುಣಮಟ್ಟವನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Belagavi SuvarnasoudhaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಬೆಳಗಾವಿ ಸುವರ್ಣಸೌಧಸಚಿವ ದಿನೇಶ್ ಗುಂಡೂರಾವ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕ್ಲಾಟ್ ಪರೀಕ್ಷೆಯಲ್ಲಿ ರಾಜ್ಯಕ್ಕೇ 7ನೇ ರ‍್ಯಾಂಕ್ ಪಡೆದ ಅನಿಕೇತನ್

Next Post

ವ್ಯಕ್ತಿತ್ವ ರೂಪಿಸುವಲ್ಲಿ ಮಾನಸಿಕ ಆರೋಗ್ಯದ ಪಾತ್ರ ಪ್ರಮುಖ | ಯೋಗೀಶ್ ಅಭಿಮತ

kalpa News

kalpa News

Next Post
ವ್ಯಕ್ತಿತ್ವ ರೂಪಿಸುವಲ್ಲಿ ಮಾನಸಿಕ ಆರೋಗ್ಯದ ಪಾತ್ರ ಪ್ರಮುಖ | ಯೋಗೀಶ್ ಅಭಿಮತ

ವ್ಯಕ್ತಿತ್ವ ರೂಪಿಸುವಲ್ಲಿ ಮಾನಸಿಕ ಆರೋಗ್ಯದ ಪಾತ್ರ ಪ್ರಮುಖ | ಯೋಗೀಶ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL