No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
December 19, 2024
in ಬೆಳಗಾವಿ
0
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ಹೇಳಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿದರು.

Also read: KSRTCಯಲ್ಲಿ ಶೀಘ್ರ 9 ಸಾವಿರ ಚಾಲಕರ ನೇಮಕ | ಮತ್ತಷ್ಟು ಹೊಸ ಬಸ್ ಖರೀದಿ
ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ #Krishna Bairegowda ವಿವರವಾಗಿ ಉತ್ತರ ನೀಡಿದ್ದಾರೆ. 1954ರಲ್ಲಿ ವಕ್ಫ್ ಕಾಯ್ದೆಯನ್ನು #Wakf Act ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ  ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ. ಸುಮಾರು 17,969 ಎಕರೆ ವಕ್ಫ್ ಜಮೀನನ್ನು #Wakf Property ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BelagaviCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteKrishna BairegowdaLatest News KannadaNews_in_KannadaNews_KannadaWakf ActWakf Propertyಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯವಕ್ಫ್ ಕಾಯ್ದೆವಕ್ಫ್ ಜಮೀನುಸಚಿವ ಕೃಷ್ಣ ಬೈರೇಗೌಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

KSRTCಯಲ್ಲಿ ಶೀಘ್ರ 9 ಸಾವಿರ ಚಾಲಕರ ನೇಮಕ | ಮತ್ತಷ್ಟು ಹೊಸ ಬಸ್ ಖರೀದಿ

Next Post

ಸರ್ಕಾರದಿಂದ ಜವಾನ್ ಸಮ್ಮಾನ್ ಲೇಔಟ್ ನಿರ್ಮಾಣ | ಯಾರಿಗೆ ದೊರೆಯಲಿದೆ ನಿವೇಶನ?

kalpa News

kalpa News

Next Post
‘ಸಕಾಲ’ ಸೇವೆಯನ್ನೂ ಡಿಜಿಟಲ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಸರ್ಕಾರದಿಂದ ಜವಾನ್ ಸಮ್ಮಾನ್ ಲೇಔಟ್ ನಿರ್ಮಾಣ | ಯಾರಿಗೆ ದೊರೆಯಲಿದೆ ನಿವೇಶನ?

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL