Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ: ಸಚಿವ ಈಶ್ವರಪ್ಪ ಹೇಳಿಕೆ

December 14, 2021
in ಬೆಳಗಾವಿ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಬಲವಂತದ ಮತಾಂತರ ಮತ್ತು ಲವ್ ಜಿಹಾದ್ ಕಾಯಿದೆ ಜಾರಿಗೆ ತಂದೇ ತರುತ್ತೇವೆ. ನಾವು ಇದ್ದಾಗ ಈ ಕಾನೂನು ಮಾಡದಿದ್ದರೆ ಹೇಗೆ. ನಮಗೆ ಬಹುಮತ ಇದೆ ನಾವು ಮಂಡನೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೆ ಈ ಕಾಯಿದೆ ಅಂದ್ರೆ ಭಯ ಏಕೆ? ಒಂದು ಸಮುದಾಯವನ್ನು ಓಲೈಕೆ ಮಾಡಲು ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಆರೋಪ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ನನ್ನ ಜತೆ ಬರಲಿ ಬಲವಂತದ ಮತಾಂತರ ಮಾಡ್ತಿರೋದನ್ನ ತೋರಿಸುತ್ತೇನೆ. ಲವ್ ಜಿಹಾದ್ ಹೆಸರಲ್ಲಿ ಹೆಣ್ಣು ಮಕ್ಕಳನ್ನ ಮದುವೆಯಾಗಿ ಬೀದಿಗೆ ಬಿಡ್ತಿದ್ದಾರೆ. ವಿದೇಶಗಳಿಗೆ ಮಾರುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕಬೇಕು. ಈ ಕಾನೂನು ತರುವುದು ನಾವು ಶತಸಿದ್ಧ ಎಂದು ಹೇಳಿದರು.

ನಮ್ಮ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಬಂದಿದೆ. ಅದಕ್ಕೆ ತರುತ್ತಿದ್ದೇವೆಂದು ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಕಾಲದಲ್ಲೂ ಅವರ ಕಾಲದಲ್ಲಿ ಆಗಿದಿಯೋ ಅನ್ನೋದು ಗೊತ್ತಾಗುತ್ತೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ತನಿಖೆಗೆ ಕೊಡಲು ಸಿದ್ದ ಎಂದಿದ್ದಾರೆ. ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಮತಗಳಿಗಾಗಿ ಸಿದ್ದರಾಮಯ್ಯ ಓಲೈಕೆ ಮಾತುಗಳನ್ನಾಡುತ್ತಿದ್ದಾರೆ. ನಮ್ಮ ಸರ್ಕಾರ ಮತಾಂತರ ಬಿಲ್ ಮಂಡಿಸಲು ಸಿದ್ದವಾಗಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviD K ShivakumarFormer CM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaMinister EshwarappaNews in KannadaNews KannadaState Newsಡಿ.ಕೆ. ಶಿವಕುಮಾರ್ಬೆಳಗಾವಿಮತಾಂತರ ನಿಷೇಧ ಕಾಯ್ದೆಮಾಜಿ ಸಿಎಂ ಸಿದ್ದರಾಮಯ್ಯಸಚಿವ ಈಶ್ವರಪ್ಪ
Previous Post

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ನಿಧನ

Next Post

ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತಷ್ಟು ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿಯಾಗಲಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತಷ್ಟು ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿಯಾಗಲಿ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!