No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ

ವಿಧಾನ ಪರಿಷತ್'ನಲ್ಲಿ ಅಂಕಿ ಅಂಶಗಳ ಮೂಲಕ ಮುಖ್ಯಮಂತ್ರಿಗಳನ್ನು ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2025
in ಬೆಳಗಾವಿ
0
ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ರಾಜ್ಯದಲ್ಲಿ ಸುಮಾರು 2 ಲಕ್ಷ ಹುದ್ದೆಗಳು ಖಾಲಿ ಇರುವುದು ಅಂತ್ಯಂತ ನೋವಿನ ಸಂಗತಿ, ಖಾಲಿ ಇರುವ ಉದ್ಯೋಗ ಭರ್ತಿ ಮಾಡಿ ಎಂದು ಕೇಳಿದರೆ ಆರ್ಥಿಕ ಇಲಾಖೆ ಅನುಮತಿ ಬೇಕು ಎಂದು ಆರ್ಥಿಕ ಇಲಾಖೆ ಮೇಲೆ ಹಾಕಿ ರಾಜ್ಯದ ಯುವಕರ ಜೀವನದ ಜೊತೆ ರಾಜ್ಯ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡ್ತಾ ಕಾರ್ಯಂಗವನ್ನು ಕೊಲೆ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ವಿಧಾನ ಮಂಡಲ ಕಲಾಪದಲ್ಲಿ ತಾವು ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಲಿ ಎಂದು ಗುರುವಾರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ #CM Siddaramaiah ಆಗ್ರಹ ಮಾಡಿದರು.
ಕರ್ನಾಟಕದಲ್ಲಿ 3 ಕೋಟಿ 50 ಲಕ್ಷ ಜನಸಂಖ್ಯೆ 150 ತಾಲೂಕುಗಳು ಇದ್ದಾಗ 7 ಲಕ್ಷದ 20 ಸಾವಿರ ಸರ್ಕಾರಿ ನೌಕರರಿದ್ದರು. ಈಗ ಕರ್ನಾಟಕದ ಜನಸಂಖ್ಯೆ 7 ಕೋಟಿ ಆಗಿದೆ ಎರಡು ಪಟ್ಟು ಹೆಚ್ಚಾಗಿದೆ. 224 ತಾಲೂಕುಗಳಾಗಿದೆ ಆದರೆ ಸರ್ಕಾರಿ ನೌಕರರು ಕೇವಲ 5 ಲಕ್ಷದ 12 ಸಾವಿರ ಇದ್ದಾರೆ. ಸರ್ಕಾರಿ ನೌಕರರ ಸಂಖ್ಯೆ ಹೆಚ್ಚಾಗಬೇಕಿತ್ತು ಯಾಕೆ ಕಡಿಮೆಯಾಗಿದೆ ಎಂದು ಸದನದಲ್ಲಿ ಮುಖ್ಯಮಂತ್ರಿಗಳಿಗೆ ಪ್ರಶ್ನಿಸಿದರು.

ಅನ್ನ, ಅಕ್ಷರ, ಆರೋಗ್ಯ ಇವೆಲ್ಲ ಕನಿಷ್ಠ ಮೂಲಭೂತ ಸೌಕರ್ಯಗಳು, ಊಟ ಹಾಳಾದರೆ ಒಂದು ದಿನದ ನಷ್ಟ, ಬೆಳೆ ಹಾಳಾದರೆ ಒಂದು ವರ್ಷದ ನಷ್ಟ, ವಿದ್ಯೆ ಹಾಳಾದರೆ ಇಡೀ ಜೀವನವೇ ನಷ್ಟ ಎಂಬಂತೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಉದ್ಯೋಗ ಭರ್ತಿ ಮಾಡದೇ ಉಳಿಸಿಕೊಂಡರೆ ಯುವಕರಿಗೆ ಹೇಗೆ ಒಳ್ಳೆ ವಿದ್ಯೆ, ಒಳ್ಳೆ ಆರೋಗ್ಯ, ಒಳ್ಳೆ ಜೀವನ ರೂಪಿಸಿ ಕೊಡಬೇಕಾಗುತ್ತದೆ. ಮುಖ್ಯಮಂತ್ರಿಗಳಿಗೆ ನಾನು ಕೇಳಿದ ಪ್ರಶ್ನೆಗೆ ಅಗತ್ಯಕ್ಕೆ ಅನುಗುಣವಾಗಿ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಉತ್ತರ ಕೊಟ್ಟಿದ್ದಾರೆ. ಇಲ್ಲಿಯವರೆಗೂ ಅಗತ್ಯ ಇರಲಿಲ್ಲವಾ? 2 ಲಕ್ಷ ಹುದ್ದೆಗಳೂ ಖಾಲಿ ಇದೆ ಎಂದು ರಾಜ್ಯದ ಯುವಕರಿಗೆ ಯಾಕೆ ಆಶ್ವಾಸನೆ ನೀಡಬೇಕಿತ್ತು? ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿಗಳಿಗೆ ಹೋದರೆ ಒಂದು ದಿನದಲ್ಲಿ ಆಗುವ ಕೆಲಸ ಒಂದು ವಾರ ಆಗುತ್ತೆ, ಪಾಲಿಕೆಗಳಿಗೆ ಹೋದರೆ ಒಂದು ವಾರದಲ್ಲಿ ಆಗುವ ಕೆಲಸ ಒಂದು ತಿಂಗಳು ಆಗುತ್ತದೆ ಎಂದು ಪ್ರಶ್ನಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳಲ್ಲಿ ಶೇ 80% ನೇರ ನೇಮಕಾತಿ ಮಾಡುವುದಕ್ಕೆ ಕಾರ್ಯದರ್ಶಿಗಳಿಗೆ ಅಧಿಕಾರ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಉತ್ತರದಲ್ಲಿ ಉಲ್ಲೇಖಿಸಿದ್ದಾರೆ. ಅತಿ ಹೆಚ್ಚು ಉದ್ಯೋಗ ಖಾಲಿ ಇರುವುದು ಕಲ್ಯಾಣ ಕರ್ನಾಟಕದ ಭಾಗದಲ್ಲಿ ಇದಕ್ಕೆ ಯಾರು ಜವಾಬ್ದಾರಿ, ಗುತ್ತಿಗೆ ಆಧಾರದ ಮೇಲೆ ಸರ್ಕಾರ ಉದ್ಯೋಗ ಭರ್ತಿ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ 3 ಲಕ್ಷ ಗುತ್ತಿಗೆ ಸರ್ಕಾರಿ ನೌಕರರು ಇದ್ದಾರೆ ಅವರಿಗೆ ವೇತನ ಆಯೋಗದ ಆಧಾರದ ಮೇಲೆ ಸಂಬಳ ಸಿಗುತ್ತಿಲ್ಲ, ಅತಿಥಿ ಉಪನ್ಯಾಸಕರಿಗೆ 12,000 ಸಂಬಳ ಕೊಟ್ಟು ಪಾಠ ಮಾಡಿ ಎಂದು ಸರ್ಕಾರ ಆದೇಶ ಮಾಡುತ್ತದೆ, ಇದು ಬಹಳ ಅನ್ಯಾಯ, ಸಂಬಳವನ್ನು ಹೆಚ್ಚಳ ಮಾಡಿ ಮತ್ತು ಪ್ರಸ್ತುತ ವರ್ಷ ಎಷ್ಟು ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡುತ್ತದೆ ಎಂದು ಉತ್ತರ ನೀಡಿ ಎಂದು ಕೇಳಿದರು.

ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಸರಿ ಸುಮಾರು 1 ರಿಂದ 1.50 ಲಕ್ಷ ಸರ್ಕಾರಿ ನೌಕರರು ನಿವೃತ್ತಿ ಹೊಂದಲಿದ್ದಾರೆ. ಸರ್ಕಾರ ಇದಕ್ಕೆ ಯಾವ ರೀತಿ ಯೋಜನೆ ಕಲ್ಪಿಸಿದೆ ಎಂದು ರಾಜ್ಯ ಸರ್ಕಾರವನ್ನು ಅವರು ಪ್ರಶ್ನಿಸಿದರು.

ಈ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ ಇಲಾಖೆ ನೌಕರರಿಗೆ ಸಂಬಳ ಕೊಡುವುದರಿಂದ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಅನುಮತಿ ಬೇಕು. ಹೈದ್ರಾಬಾದ್ ಕರ್ನಾಟಕದಲ್ಲಿ 32,000 ಹುದ್ದೆಗಳು ಖಾಲಿ ಇದೆ ಇದರಲ್ಲಿ ಶೇ 80% ನೇರ ನೇಮಕಾತಿ, ಬಡ್ತಿ, ಅನುಕಂಪದ ಆಧಾರದ ಮೇಲೆ, ಆರ್ಥಿಕ ಇಲಾಖೆಯಿಂದ ಅನುಮೋದಿಸಿದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಕಾರ ಕೊಡಲಾಗಿದೆ. ಒಳ ಮೀಸಲಾತಿಯನ್ನು ಜಾರಿಗೆ ತರುವ ಸಂದರ್ಭ ಇದುದ್ದರಿಂದ ಇಲ್ಲಿಯವೆರೆಗೆ ಹುದ್ದೆಗಳನ್ನು ಭರ್ತಿ ಮಾಡಿರಿಲಿಲ್ಲ. ಈಗ ಒಳ ಮೀಸಲಾತಿ ಇತ್ಯರ್ಥ ಆಗಿದೆ ತಕ್ಷಣ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸದನದಲ್ಲಿ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BelagaviCM SiddaramaiahDr. Dhananjaya SarjiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾ. ಧನಂಜಯ ಸರ್ಜಿಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

Next Post

ಕಡಿಮೆ ಜಾಗದಲ್ಲಿ ನಿರಂತರ ಕೃಷಿ | ವಿದ್ಯಾರ್ಥಿಗಳಿಂದ ಪರ್ಯಾಯ ಮಾರ್ಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಡಿಮೆ ಜಾಗದಲ್ಲಿ ನಿರಂತರ ಕೃಷಿ | ವಿದ್ಯಾರ್ಥಿಗಳಿಂದ ಪರ್ಯಾಯ ಮಾರ್ಗ

ಕಡಿಮೆ ಜಾಗದಲ್ಲಿ ನಿರಂತರ ಕೃಷಿ | ವಿದ್ಯಾರ್ಥಿಗಳಿಂದ ಪರ್ಯಾಯ ಮಾರ್ಗ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL