No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Sunday, October 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಆಪರೇಷನ್ ಸಿಂಧೂರ ಕಾರ್ಯಾಚರಣೆ ವಿವರಿಸಿದ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಹೆಮ್ಮೆಯ ಸೊಸೆ

kalpa News by kalpa News
May 8, 2025
in ಬೆಳಗಾವಿ
0
ಆಪರೇಷನ್ ಸಿಂಧೂರ ಕಾರ್ಯಾಚರಣೆ ವಿವರಿಸಿದ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಹೆಮ್ಮೆಯ ಸೊಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ   |

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ #Pehalgam Attack ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆ #Indian Army ನಡೆಸಿದ ಆಪರೇಷನ್ ಸಿಂಧೂರ #Operation Sindoor ಕಾರ್ಯಾಚರಣೆಯ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಶಿ ಅವರು ಕರ್ನಾಟಕದ ಬೆಳಗಾವಿಯ ಹೆಮ್ಮೆಯ ಸೊಸೆ.

ಹೌದು… ಕರ್ನಲ್ ಸೋಫಿಯಾ ಖುರೇಶಿ #Colonel Sufiya Qureshi ಅವರ ಪತಿ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದವರಾಗಿದ್ದಾರೆ.
ಮೂಲತಃ ಗುಜರಾತ್ ರಾಜ್ಯದ ವಡೋದರದವರಾದ ಖುರೇಶಿ, 2015ರಲ್ಲಿ ತಾಜುದ್ದೀನ್ ಅವನ್ನು ಪ್ರೇಮ ವಿವಾಹವಾಗಿದ್ದರು. ಪತಿ ತಾಜುದ್ದೀನ್ ಬಾಗೇವಾಡಿ ಹಾಗೂ ಪತ್ನಿ ಸೋಫಿಯಾ ಖುರೇಶಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಬೆಳಗಾವಿಯ ಸೊಸೆಯಾಗಿರುವ ಖುರೇಶಿ ಈಗ ಭಾರತದ ಹೆಮ್ಮೆಯ ಪುತ್ರಿ. ಸದ್ಯ ಖುರೇಶಿ ಪತಿ ತಾಜುದ್ದೀನ್ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸುಫೀಯಾ ಖುರೇಶಿ, ಬಹುರಾಷ್ಟ್ರೀಯ ಸೇನಾ ತುಕಡಿ ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಖುರೇಶಿ ಅವರು ಆಪರೇಷನ್ ಸಿಂಧೂರದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆಪರೇಷನ್ ಬಳಿಕ ಸೋಫಿಯಾ ಖುರೇಶಿ ಮಾಧ್ಯಮಗಳಿಗೆ ಇಂಚಿಂಚು ಮಾಹಿತಿ ನೀಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BelagaviColonel Sufiya Qureshiindian armyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaOperation SindoorPehalgam Attackಆಪರೇಷನ್‌ ಸಿಂಧೂರಕರ್ನಲ್ ಸೋಫಿಯಾ ಖುರೇಶಿಬೆಳಗಾವಿಭಾರತೀಯ ಸೇನೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

Next Post

ಭಾರತದ ಮೇಲೆ ದಾಳಿಗೆ ಬಂದ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ

kalpa News

kalpa News

Next Post
ಭಾರತದ ಮೇಲೆ ದಾಳಿಗೆ ಬಂದ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ

ಭಾರತದ ಮೇಲೆ ದಾಳಿಗೆ ಬಂದ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ

Leave a Reply Cancel reply

Your email address will not be published. Required fields are marked *

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL