No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೇಂದ್ರ-ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ: ಸಚಿವ ಸೋಮಶೇಖರ್

kalpa News by kalpa News
November 18, 2020
in Small Bytes, ಬೆಳಗಾವಿ
0
ಕೇಂದ್ರ-ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ: ಸಚಿವ ಸೋಮಶೇಖರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಜನರ ಮನೆ ಮನೆಗೆ ಮುಟ್ಟಿಸುವಲ್ಲಿ ಶ್ರಮವಹಿಸಬೇಕು. ಈ ಮೂಲಕ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕರೆ ನೀಡಿದರು.

ಬೆಳಗಾವಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವರು, ಪ್ರಮುಖ ಪದಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.

ನಾನು ಪ್ರತಿ ಜಿಲ್ಲೆಯಲ್ಲಿ ಪ್ರವಾಸ ಮಾಡುವ ಸಂದರ್ಭದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಚರ್ಚಿಸುವ ಪರಿಪಾಠವನ್ನು ಇಟ್ಟುಕೊಂಡಿದ್ದೇನೆ. ಈ ಮೂಲಕ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ಅವರಿಗೂ ಸಹ ಬಲ ತುಂಬುವ ಕೆಲಸವನ್ನು ಮಾಡಲಾಗುವುದು ಎಂದರು.

ಸಹಕಾರ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕೆಲಸಗಳಿದ್ದರೂ ಸಹ ಕಾರ್ಯಕರ್ತರು ನನ್ನ ಗಮನಕ್ಕೆ ತಂದರೆ ಸಾಧ್ಯವಾದಷ್ಟರ ಮಟ್ಟಿಗೆ ಮಾಡಿಕೊಡುವ ಪ್ರಯತ್ನವನ್ನು ನಾನು ಮಾಡುತ್ತೇನೆ ಎಂದರು.

ಸಹಕಾರಿ ಸಂಘ-ಸಂಸ್ಥೆಗಳ ಹಣ ದುರ್ಬಳಕೆ ವಿರುದ್ಧ ಕಠಿಣ ಕ್ರಮ
ಸಹಕಾರಿ ಸಂಘ ಸಂಸ್ಥೆಗಳಲ್ಲಿ ಹಣ ದುರ್ಬಳಕೆಗಳಂತಹ ಪ್ರಕರಣಗಳು ಕಂಡುಬಂದಲ್ಲಿ ನಮ್ಮ ಸರ್ಕಾರ ಸಹಿಸುವುದಿಲ್ಲ. ಯಾರೇ ತಪ್ಪು ಮಾಡಿದ್ದರೂ ಸಹ ಸರ್ಕಾರವು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರ ಒಂದು ರೂಪಾಯಿಯನ್ನೂ ಸಹ ನಷ್ಟವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ನಮ್ಮದು ಸಾರ್ವಜನಿಕರ ಪರವಾಗಿ ಮಿಡಿಯುವ ಸರ್ಕಾರವಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಿ
ಇನ್ನು ಸ್ಥಳೀಯ ಚುನಾವಣೆಗಳು ಒಂದೊಂದಾಗಿ ಪ್ರಾರಂಭವಾಗಲಿವೆ. ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಬರಲಿದ್ದು, ಪಕ್ಷವು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರವನ್ನು ಹಿಡಿಯುವತ್ತ ಕಾರ್ಯಕರ್ತರು ಶ್ರಮವಹಿಸಬೇಕು. ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಾಯಕರ ಬೆಂಬಲ ನಿಮಗೆ ಇದ್ದೇ ಇರುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBelgaumBJPDepartment of Co-operationKannada News WebsiteLatest News KannadaS T Somashekharಎಸ್.ಟಿ. ಸೋಮಶೇಖರ್ಬಿಜೆಪಿಬೆಳಗಾವಿಸಹಕಾರ ಇಲಾಖೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯ ಗುಣವತಿ ಅವರಿಗೆ ಹಂಪಿ ವಿವಿಯಿಂದ ಡಾಕ್ಟರೇಟ್ ಗೌರವ

Next Post

ಬಡವರ ಬಳಿ ಸುಲಿಗೆ ಮಾಡಬೇಡಿ: ಆಸ್ಪತ್ರೆಗಳಿಗೆ ಚಿತ್ರದುರ್ಗ ಜಿಪಂ ಅಧ್ಯಕ್ಷರ ತಾಕೀತು

kalpa News

kalpa News

Next Post
ಬಡವರ ಬಳಿ ಸುಲಿಗೆ ಮಾಡಬೇಡಿ: ಆಸ್ಪತ್ರೆಗಳಿಗೆ ಚಿತ್ರದುರ್ಗ ಜಿಪಂ ಅಧ್ಯಕ್ಷರ ತಾಕೀತು

ಬಡವರ ಬಳಿ ಸುಲಿಗೆ ಮಾಡಬೇಡಿ: ಆಸ್ಪತ್ರೆಗಳಿಗೆ ಚಿತ್ರದುರ್ಗ ಜಿಪಂ ಅಧ್ಯಕ್ಷರ ತಾಕೀತು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!