No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗ್ರಾಮ ಪಂಚಾಯ್ತಿ ಘನತ್ಯಾಜ್ಯ ವಿಲೇವಾರಿ ಬಗ್ಗೆ ಪರಿಷತ್’ನಲ್ಲಿ ಡಿ.ಎಸ್. ಅರುಣ್ ಪ್ರಸ್ತಾಪಿಸಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 13, 2024
in Small Bytes, ಬೆಳಗಾವಿ, ಶಿವಮೊಗ್ಗ
0
ಸ್ಮಾರ್ಟ್ ಕ್ಲಾಸ್ ಅನುದಾನ ದುರ್ಬಳಕೆ | ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ: ಡಿ.ಎಸ್. ಅರುಣ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಘನತ್ಯಾಜ್ಯ ವಿಲೇವಾರಿ ಘಟಕ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಆಶಯ ಪೂರ್ಣ ಪ್ರಮಾಣವಾಗಿ ಈಡೇರಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #DSArun ಅವರು ಸದನದ ಗಮನ ಸೆಳೆದರು.

ಆರ್’ಡಿಪಿಆರ್ #RDPR ಸಚಿವ ಪ್ರಿಯಾಂಕ್ ಖರ್ಗೆ ಬಳಿ ಚುಕ್ಕಿ ಗುರುತಿನ ಪ್ರಶ್ನೆ ಕೇಳಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆರ್’ಡಿಪಿಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟ ಹೋರಾಟ ಕೈಗೊಂಡ ಕುರಿತು ವಿಷಯ ಪ್ರಸ್ತಾಪಿಸಿದರು.

ಗ್ರಾಮ ಪಂಚಾಯ್ತಿಗಳು #GramaPanchayat ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ #PanchayatRaj ಅಧಿನಿಯಮದ ಅಂಶಗಳು ಅನುಷ್ಠಾನವಾಗಬೇಕು. ಗ್ರಾಮ ಪಂಚಾಯ್ತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮಾನ್ಯ ಸದಸ್ಯರು ಇಲಾಖೆಯ ಸಚಿವರ ಬಳಿ ವಿಷಯ ಪ್ರಸ್ತಾಪಸಿದಾಗ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಮಾತನಾಡಿ, ಒಕ್ಕೂಟದವರ ಬೇಡಿಕೆಗಳ ಬಗ್ಗೆ ಈಗಾಗಲೇ ಚರ್ಚಿಸಿದ್ದು, ಕಾನೂನು ಚೌಕಟ್ಟಿನ ವ್ಯಾಪ್ತಿಯೊಳಗೆ ಅರ್ಥಿಕ ಪರಿಣಾಮಗಳನ್ನು ಪರಿಗಣಿಸಿ ಮುಂದಿನ ಎರಡು ತಿಂಗಳ ಕಾಲಾವದಿಯೊಳಗೆ ಈಡೇರಿಸಬಹುದಾದ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.

Also Read: ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ | ಕಾರಣವೇನು?

ಘನತ್ಯಾಜ್ಯ ವಿಲೇವಾರಿ ಗಟಕ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಆಶಯ ಪೂರ್ಣ ಪ್ರಮಾಣವಾಗಿ ಈಡೇರಬೇಕು ಎಂದು ತಿಳಿಸಿದರು.
ರಾಜ್ಯದ 5950 ಗ್ರಾಮ ಪಂಚಾಯ್ತಿಗಳಿರುವುದರಿಂದ ಅಂದಾಜು 3500 ಗ್ರಾಮ ಪಂಚಾಯತಿಗಳು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಒಳಗೊಂಡಿವೆ. ಚಾಲ್ತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ #SolidWasteDisposalUnit ಪ್ರಕ್ರಿಯೆಯಲ್ಲಿ ಸ್ವಯಂ ಸಮರ್ಥನಿಯವಾಗಿ ನಡೆಸಲು ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗುವುತ್ತಿಲ್ಲ. ಘನತ್ಯಾಜ್ಯ ವಿಲೇವಾರಿ ಕೆಲಸದ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಆಟೋ ಚಾಲಕರಿಗೆ ಸಂಬಳ ಹಾಗೂ ಮುಂತಾದ ಖರ್ಚು ವೆಚ್ಚಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಆರ್’ಇಜಿಎ #REGA ಯೋಜನೆಯಡಿ ಸದರಿ ಪ್ರಕ್ರಿಯೆಯನ್ನು ಪರಿಗಣಿಸಬೇಕು, ನಾವು ರಾಜ್ಯದಿಂದ ಪ್ರಸ್ತಾವನೆಯನ್ನು ಕಳುಹಿಸಬಹುದಾದರೆ, ಸುಸ್ಥಿರತೆಯ ಪ್ರಕ್ರಿಯೆಯಲ್ಲಿ ಸುಗಮ ಹರಿವು ಇರುತ್ತದೆ ಎಂದು ತಿಳಿಸಿದರು.

ಸಚಿವರು ಉತ್ತರಿಸುವಾಗ ಇದು ಬಹಳ ಮುಖ್ಯವಾದ ವಿಷಯವಾಗಿದೆ ಇದನ್ನು ಚರ್ಚಿಸಲಾಗುವುದು ಮತ್ತು ಪ್ರಕ್ರಿಯೆಗೆ ನೀಲೀನಕ್ಷೆಯನ್ನು ಸಿದ್ದಪಡಿಸಿ ಕಾರ್ಯರೂಪಕ್ಕೆ ತರಲು ಕ್ರಮ ವಹಿಸಲಾಗುವುದು ಎಂದು ಸಕಾರಾತ್ಮಕವಾಗಿ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteLatest News KannadaPanchayat RajPriyank KhargeRDPRSolid Waste Disposal Unitಆರ್'ಡಿಪಿಆರ್ಘನತ್ಯಾಜ್ಯ ವಿಲೇವಾರಿ ಘಟಕಡಿ.ಎಸ್. ಅರುಣ್ಪಂಚಾಯತ್ ರಾಜ್ಪ್ರಿಯಾಂಕ್ ಖರ್ಗೆಬೆಳಗಾವಿವಿಧಾನ ಪರಿಷತ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಎರಡು ಭೀಕರ ಅಪಘಾತ | ಇಬ್ಬರ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Next Post

ಜೈಲು ಪಾಲಾದ ನಟ ಅಲ್ಲು ಅರ್ಜುನ್ | ಎಷ್ಟು ದಿನ ನ್ಯಾಯಾಂಗ ಬಂಧನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೈಲು ಪಾಲಾದ ನಟ ಅಲ್ಲು ಅರ್ಜುನ್ | ಎಷ್ಟು ದಿನ ನ್ಯಾಯಾಂಗ ಬಂಧನ?

ಜೈಲು ಪಾಲಾದ ನಟ ಅಲ್ಲು ಅರ್ಜುನ್ | ಎಷ್ಟು ದಿನ ನ್ಯಾಯಾಂಗ ಬಂಧನ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
B Y Raghavendra Yoga Day

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL