ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ 5 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಸೋಂಕಿನ ಏರಿಕೆ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇದುವರೆಗೆ 1,620 ಕೋವಿಡ್ – 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಬಳ್ಳಾರಿಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ದನ್ ಮಾಧ್ಯಮಗಳಿಗೆ ಮಾತನಾಡಿದ್ದು, ಸಾವಿನ ಸಂಖ್ಯೆ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post