No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಬಿಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 25, 2022
in ಬಳ್ಳಾರಿ
0
ಬಿಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

2022-23ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಟರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್‍ಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಜಿಆರ್‍ಟಿಡಿಸಿ ಕಾಲೇಜ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.
ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಬೆಳಗಾವಿ / ಬೆಂಗಳೂರು ಇವರ ಅಡಿಯಲ್ಲಿ 2009ರಲ್ಲಿ ಜಿಆರ್‍ಟಿಡಿಸಿ ಸಂಸ್ಥೆಯು ಪ್ರಾರಂಭವಾಗಿದ್ದು, ಈ ಸಂಸ್ಥೆಯು 2011ರಿಂದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದು ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ಎಂಬ ವೃತ್ತಿಪರ ಪದವಿ ಕೋರ್ಸ್ ಪ್ರಾರಂಭಿಸಲಾಗಿದೆ. ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ರಾಜ್ಯದ ಪ್ರತಿಷ್ಠಿತ ಗಾರ್ಮೆಂಟ್ಸ್ ಕಂಪನಿಗಳಲ್ಲಿ ಉದ್ಯೋಗ ಪಡೆದಿರುತ್ತಾರೆ ಮತ್ತು ಉನ್ನತ ಶಿಕ್ಷಣವನ್ನು ಪಡೆದುಕೊಂಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

Also read: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು, ಮೊದಲನೇ ರೇಲ್ವೇ ಗೇಟ್ ಹತ್ತಿರದ ಜಿಲ್ಲಾ ಕ್ರೀಡಾಂಗಣ ಮೈದಾನದ ಹತ್ತಿರದ ಜಿಆರ್‍ಟಿಡಿಸಿ ಕಾಲೇಜ್‍ನ ಪ್ರಾಂಶುಪಾಲರು ಅಥವಾ ಮೊ.9845715502 ಹಾಗೂ ಬೋಧಕ ಸಿಬ್ಬಂದಿಗಳ ಮೊ.9741264655, 9844862576, 9844474235, 8123126127, 8277477912 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share204Tweet123Send
Previous Post

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

Next Post

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!