ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
Also read: ಶಿವಮೊಗ್ಗ | ಮಿತ್ರೆ-ಕಾಸ್ಮೋ ಕ್ಲಬ್ ಮಹಿಳಾ ಕಲಾವಿದೆಯರ ಸಾಂಸ್ಕೃತಿಕ ಸಮ್ಮಿಲನ ಸಂಪನ್ನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post