No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ

kalpa News by kalpa News
November 20, 2023
in ಬಳ್ಳಾರಿ
0
ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಚಾಲ್ತಿಯಲ್ಲಿರುವ ರೋಗ ನಿರೋಧಕ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್. ಬಸವರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆಂಟಿಮೈಕ್ರೋಬಿಯಲ್ ಜಾಗೃತಿ ಸಪ್ತಾಹ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಜ್ಞಾವಿಧಿ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಂಭೀರ ಕಾಯಿಲೆಗಳ ರೋಗ ನಿಯಂತ್ರಣಕ್ಕಾಗಿ ಬ್ಯಾಕ್ಟೀರಿಯ ವೈರಸ್‍ಗಳು, ಶೀಲಿಂಧ್ರಗಳು ಮತ್ತು ಸೂಕ್ಷ್ಮಾಣು ಜೀವಿಗಳನ್ನು ಔಷಧಿ ರೂಪದಲ್ಲಿ ಬಳಸಲಾಗುತ್ತದೆ. ಕೆಲವು ಬಾರಿ ಅಗತ್ಯವಿಲ್ಲದ ಔಷಧಿಗಳನ್ನು ಬಳಸಿದಾಗ ಅಥವಾ ಹೆಚ್ಚು ಡೋಸ್ ಬಳಸಿದಾಗ ಔಷಧಿಗಳು ದುಷ್ಪರಿಣಾಮಕಾರಿಯಾಗಿ ಬದವಲಾವಣೆಯಾಗುವ ಸಂಭವ ಇರುತ್ತದೆ ಎಂದು ತಿಳಿಸಿದರು.

ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲದೇ ಪ್ರಾಣಿಗಳಿಗೂ ಮತ್ತು ಸುತ್ತಲಿನ ಪರಿಸರಕ್ಕೂ ಇದರ ಪ್ರಭಾವ ಉಂಟಾಗಿ ಹಾನಿಕಾರಕವಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುವಾಗ ವೈದ್ಯರ ಸಲಹೆ ಮೇರೆಗೆ ಮಾತ್ರ ಬಳಸಬೇಕು ಎಂದು ಅವರು ವಿನಂತಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಅವರು ಮಾತನಾಡಿ, ಇತ್ತೀಚಿಗೆ ಕೋವಿಡ್ ಸನ್ನಿವೇಶದಲ್ಲಿ ಚಿಕಿತ್ಸೆ ಪಡೆಯುವ ಕ್ಷಯರೋಗಿಗಳು ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಔಷಧಿಯನ್ನು ಮಧ್ಯದಲ್ಲಿ ನಿಲ್ಲಿಸಿದಾಗ ರೋಗಿಗೆ ಪುನಃ ಕ್ಷಯರೋಗ ಬಂದಲ್ಲಿ ಬಹು ನಿರೋಧಕ ಔಷಧಿಯನ್ನು ಬಳಸಿದಾಗ ಅಡ್ಡಪರಿಣಾಮ ಉಂಟಾಗುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದರು.

Also read: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ. ಪ್ರಭಾಕರ್

ಬಹು ನಿರೋಧಕ ಔಷಧಿಗಳ ಉತ್ಪತ್ತಿ ಮಾಡುವಾಗಲೂ ಸಹ ಪರಿಸರ ಮೇಲೆ ಹಾನಿಕಾರಕವಾಗುವ ಸಾಧ್ಯತೆಗಳಿರುವುದರಿಂದ ದಯವಿಟ್ಟು ವೈದ್ಯರ ಸಲಹೆ ಇಲ್ಲದೆ ಔಷಧಿಗಳನ್ನು ಸೇವಿಸಬಾರದು ಎಂದು ತಿಳಿಸಿದ ಅವರು, ರೋಗಗಳು ಬರದಂತೆ ತಡೆಯಲು ಮುಂಜಾಗೃತೆ ವಹಿಸಬೇಕು, ಆಗಾಗ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಸ್ವಚ್ಛಗೊಳಿಸಬೇಕು, ಜನಸಾಂದ್ರತೆಯಲ್ಲಿ ಮಾಸ್ಕ್ ಧರಿಸಿರಿ, ವಯೋವೃದ್ಧರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ವಿಎಸ್‍ಕೆ ವಿವಿಯ ಕುಲಸಚಿವ ಎಸ್.ಎನ್.ರುದ್ರೇಶ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆಸ್ಪತ್ರೆ ತಜ್ಞ ವೈದ್ಯರಾದ ಡಾ. ಯೋಗಾನಂದ ರೆಡ್ಡಿ, ಡಾ. ಸಂಗೀತಾ, ಡಾ. ಬಾಲ ವೆಂಕಟೇಶ್, ಡಾ. ವಿಶಾಲಾಕ್ಷಿ, ಡಾ. ಸುನಿಲ್, ಡಾ.ಶ್ರೀಧರ್, ಡಾ. ವಿಜಯಲಕ್ಷ್ಮಿ, ಡಾ. ಭಾವನಾ, ಡಾ. ಬಸವಪ್ರಭು, ಡಾ. ಪ್ರಶಾಂತ, ಡಾ. ವಿಶಾಲಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್. ದಾಸಪ್ಪನವರ, ಆಡಳಿತ ಅಧಿಕಾರಿ ಮೆಹಬೂಬ್ ಖಾನ್, ಅಧೀಕ್ಷಕ ರವಿಚಂದ್ರನ್, ವಾಹನ ಅಭಿಯಂತರರ ವಿಜಯಕುಮಾರ್, ಶೂಶ್ರುಷಕ ಅಧೀಕ್ಷಕಿ ಸೇಲಿನಾ, ಎಕ್ಸ್-ರೇ ತಂತ್ರಜ್ಞೆ ಚಿತ್ರಶೇಖರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ. ಪ್ರಭಾಕರ್

Next Post

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

kalpa News

kalpa News

Next Post
ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL