No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

ಪಾಲಿಕೆ ಸುತ್ತ-ಮುತ್ತ 500 ಮೀ ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2023
in ಬಳ್ಳಾರಿ
0
ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ |

ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ DC Prashanth Mishra ಅವರು ಆದೇಶಿಸಿದ್ದಾರೆ.

ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ನ.28ರಂದು ಮಹಾನಗರ ಪಾಲಿಕೆಯ 500 ಮೀ. ವ್ಯಾಪ್ತಿಯಲ್ಲಿ ನಿಷೇಧಿಸಲಾದ ಚಟುವಟಿಕೆಗಳು:
ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.

Also read: ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ

ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯುವುದು, ಪಟಾಕಿ / ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು. ಕಾರು/ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ತಿರುಗಾಡುವುದು ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಹೊರತು ಪಡಿಸಿ).

ಅದೇರೀತಿಯಾಗಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನವನ್ನು ಹಾಗೂ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited      

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Share197Tweet123Send
Previous Post

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ

Next Post

ಮುರುಘಾಶ್ರೀಗೆ ಮತ್ತೆ ಬಂಧನದ ಭೀತಿ: ಅರೆಸ್ಟ್ ವಾರೆಂಟ್ ಜಾರಿ | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಮವಾರದವರೆಗೆ ಮುರುಘಾ ಶ್ರೀಗಳ ಪರ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ

ಮುರುಘಾಶ್ರೀಗೆ ಮತ್ತೆ ಬಂಧನದ ಭೀತಿ: ಅರೆಸ್ಟ್ ವಾರೆಂಟ್ ಜಾರಿ | ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL