No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ

kalpa News by kalpa News
December 2, 2022
in ಬಳ್ಳಾರಿ
0
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಶಾಲೆಗಳಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ವಾರ್ಷಿಕ ಫಲಿತಾಂಶದಲ್ಲಿ ಜಿಲ್ಲೆ ಮೂಂಚೂಣಿಯಲ್ಲಿರಲು ಶ್ರಮಿಸಿ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು Minister Shriramulu ಅವರು ಶಿಕ್ಷಕರಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕಂಟೋನ್ಮೆಂಟ್‍ನ ಎಸ್.ಕೆ. ಮೋದಿ ನ್ಯಾಷನಲ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಸಮಾರಂಭಕ್ಕೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಅವುಗಳನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು. ಒಂದು ಕಾಲದಲ್ಲಿ ಶಕ್ತಿ ಮತ್ತು ಹಣ ಇದ್ದವರು ಮಾತ್ರ ಆಳುತ್ತಿದ್ದರು. ಆದರೆ ಈಗ ಶಿಕ್ಷಣದಿಂದಲೇ ಇಡೀ ಜಗತ್ತನ್ನೇ ಆಳಬಹುದು. ಆದ್ದರಿಂದ ಈಗಿನ ಮಕ್ಕಳು ಓದುವುದನ್ನು ಮತ್ತು ಎಲ್ಲಾ ರಂಗಗಳಲ್ಲಿ ಭಾಗವಹಿಸುವುದನ್ನು ಸಹ ರೂಢಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ, ಪುಸ್ತಕಗಳು, ಸುಸಜ್ಜಿ ಶಾಲಾ ಕಟ್ಟಡದ ಜೊತೆಗೆ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಿದ್ದು ಇವುಗಳನ್ನು ಬಳಸಿಕೊಂಡು ಮಕ್ಕಳು ಉನ್ನತಮಟ್ಟಕ್ಕೆ ಬೆಳೆಯಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿದ್ದು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚು ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಶಿಕ್ಷಕರ ಕೊರತೆಯಿದ್ದು ಅದರಲ್ಲಿ ಪೂರ್ಣಕಾಲಿಕ ಮತ್ತು ಅರೆಕಾಲಿಕ ಶಿಕ್ಷರಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಸುಮಾರು 20ಸಾವಿರ ಶಿಕ್ಷಕರ ನೇಮಕಾತಿ ಮತ್ತು ಅರೆಕಾಲಿಕ ಶಿಕ್ಷಕರನ್ನು ಖಾಯಂಗೊಳಿಸುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಅವರು ಹೇಳಿದರು.

ಕೆಎಂಇಆರ್‍ಸಿ ಅನುದಾನದಲ್ಲಿ ಜಿಲ್ಲೆಗೆ ಸುಮಾರು 650ಕೋಟಿ ರೂ.ಗಳನ್ನು ಶಿಕ್ಷಣಕ್ಕೆ ಮೀಸಲಿರಿಸಿದ್ದು, ನೂತನ ತಂತ್ರಜ್ಞಾನದ ಮೂಲಕ ಹೊಸ ಶಾಲಾ-ಕಾಲೇಜುಗಳು, ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‍ಗಳು ಹಾಗೂ ಶಾಲೆಗಳನ್ನು ಉನ್ನತೀಕರಣ ಮಾಡಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

Also read: ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂತರದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ ಮೋತ್ಕಾರ್, ರಾಬಕೋವಿ ಜಿಲ್ಲಾ ಹಾಲಿ ಒಕ್ಕೂಟ ನಿಗಮದ ನಿರ್ದೇಶಕರಾದ ವೀರಶೇಖರ ರೆಡ್ಡಿ, ವೀರಶೈವ ವಿದ್ಯಾ ವರ್ಧಕ ಸಂಘದ ಖಜಾಂಚಿ ಹಾಗೂ ಎಸ್.ಕೆ ಮೋದಿ ನ್ಯಾಷನಲ್ ಸ್ಕೂಲ್‍ನ ಅಧ್ಯಕ್ಷ ಗೋನಾಳ ರಾಜಶೇಖರ ಗೌಡ, ಎಸ್.ಕೆ ಮೋದಿ ನ್ಯಾಷನಲ್ ಸ್ಕೂಲ್‍ನ ಪ್ರಾಂಶುಪಾಲರಾದ ಸರಸ್ವತಿ.ಜೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಉಪನಿರ್ದೇಶಕಿ (ಅಭಿವೃದ್ಧಿ) ಎ.ಹನುಮಕ್ಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಅಂದಾನಪ್ಪ ವಡಗೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister ShriramuluNewsinKannadaNewsKannadaಬಳ್ಳಾರಿಸಚಿವ ಬಿ.ಶ್ರೀರಾಮುಲು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

Next Post

ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್’ಲೈನ್ ಕೋರ್ಸ್ ಆರಂಭಿಸಿ

kalpa News

kalpa News

Next Post
ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್’ಲೈನ್ ಕೋರ್ಸ್ ಆರಂಭಿಸಿ

ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್'ಲೈನ್ ಕೋರ್ಸ್ ಆರಂಭಿಸಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL