No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಳ್ಳಾರಿ-ಕೊಪ್ಪಳ: ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿ

kalpa News by kalpa News
January 22, 2020
in Small Bytes, ಕೊಪ್ಪಳ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಬಳ್ಳಾರಿ-ಕೊಪ್ಪಳ ವಲಯ ಕೈಗಾರಿಕಾ ಸುರಕ್ಷತಾ ದಿನಾಚರಣೆ ಅಂಗವಾಗಿ ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿಯಾಗಿ ನೆರವೇರಿತು.

ಹೊಸಪೇಟೆಯ ಪಿಬಿಎಸ್ ಹೊಟೇಲ್ ಸಭಾಂಗಣದಲ್ಲಿ ಕಾರ್ಖಾನೆಯ ಕಾನೂನು ಮತ್ತು ಕಾಯ್ದೆಯಲ್ಲಿ ಬರುವ ಆನ್’ಸೈಟ್ ಎಮರ್ಜೆನ್ಸಿ ಪ್ರೆಪರೆಡ್ನೆಸ್ ಮತ್ತು ರೆಸ್ಪಾನ್ಸ್‌ ಅಣಕು ಪ್ರದರ್ಶನ ಬಗ್ಗೆ ಉಪಯುಕ್ತ ಮಾಹಿತಿ ವಿಷಯದ (Awareness session -On site emergency preparedness & response) ಮೇಲೆ ತರಬೇತಿಯನ್ನು ಬಳ್ಳಾರಿ ಕಾರ್ಖಾನೆಗಳ ಇಲಾಖೆಯ ಜಂಟಿ ನಿರ್ದೇಶಕ ಶ್ರೀರವೀಂದ್ರನಾಥ್ ರಾಥೋಡ್ ಅವರು ಮಾಹಿತಿ ಮತ್ತು ತಿಳುವಳಿಕೆ ಮೂಡಿಸಿದರು.

ಸತತವಾಗಿ ನಾಲ್ಕು ಗಂಟೆಗಳ ಕಾಲ ಆನ್-ಸೈಟ್ ಎಮರ್ಜೆನ್ಸಿ ಪ್ರೆಪರೆಡ್ನೆಸ್ ಮತ್ತು ರೆಸ್ಪಾನ್ಸ್‌ ಬಗ್ಗೆ ತಿಳುವಳಿಕೆ ಮೂಡಿಸಿದರು ಕಾರ್ಖಾನೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳು ಮತ್ತು ಅವಘಡಗಳನ್ನು ತಪ್ಪಿಸುವ ಮತ್ತು ಅದಕ್ಕೆ ಬೇಕಾಗುವ ಅವಶ್ಯಕ ಮಾಹಿತಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವ ಅಂಶಗಳನ್ನು ಮತ್ತು ಹಂತಹಂತವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಸುಲಭವಾಗಿ ಅರ್ಥವಾಗುವ ಹಾಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಅಧಿಕಾರಿಗಳೊಂದಿಗೆ ಅಣಕು ಪ್ರದರ್ಶನವನ್ನು ಸಹ ಮಾಡಿ ತೋರಿಸಿದರು.

ಬಳ್ಳಾರಿ ಕೊಪ್ಪಳ ವಲಯ ಎಲ್ಲ ಕಾರ್ಖಾನೆಯ ಸದಸ್ಯರು ಭಾಗವಹಿಸಿದ್ದರು. ಫ್ರಾಕ್ಸ್‌ ಏರ್ ಕಾರ್ಖಾನೆಯ ಆಡಳಿತ ಮಂಡಳಿಯ ಹಿರಿಯ ಅಧಿಕಾರಿಗಳಾದ ಶ್ರೀ ಭೀಮೇಶ್ವರ ರೆಡ್ಡಿಯವರು ಧನ್ಯವಾದಗಳನ್ನು ಅರ್ಪಿಸುವುದರ ಮೂಲಕ ಎಲ್ಲಾ ಕಾರ್ಖಾನೆಗಳ ಆಡಳಿತ ಮಂಡಳಿಗೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಿದ್ದಕ್ಕಾಗಿ ಪ್ರಶಂಸೆ ವ್ಯಕ್ತಪಡಿಸಿದರು.

ಎಸ್’ಎಲ್’ಆರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಶ್ರೀ ಚಂದ್ರಶೇಖರ್ ಬೆಲ್ಲದ್ ಮತ್ತು ಫ್ರಾಕ್ಸ್‌ ಏರ್ ಕಾರ್ಖಾನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊನೆಯಲ್ಲಿ ಎಲ್ಲರಿಗೂ ಪ್ರಶಸ್ತಿಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಆಯೋಜಿಸಿದಂತಹ ಪ್ರಾಕ್ಸಿಂ ಏರ್ ಕಾರ್ಖಾನೆಯ ಆಡಳಿತ ಮಂಡಳಿಗೆ ಬಳ್ಳಾರಿ ಕೊಪ್ಪಳ ವಲಯ ಸುರಕ್ಷತಾ ಸಮಿತಿಯ ವತಿಯಿಂದ ಧನ್ಯವಾದಗಳನ್ನು ಅರ್ಪಿಸಲಾಯಿತು.

ವರದಿ: ಮುರಳೀಧರ ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: Bayalu Seeme NewsBellaryHospetIndustrial Safety DayKannada News WebsiteKoppalLatestNewsKannadaOnsite Emergency TrainingSLR Factoryಆನ್’ಸೈಟ್ ಎಮರ್ಜೆನ್ಸಿ ತರಬೇತಿಕೈಗಾರಿಕಾ ಸುರಕ್ಷತಾ ದಿನಾಚರಣೆಬಳ್ಳಾರಿಹೊಸಪೇಟೆ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲಬುರಗಿ: ಹಾಸ್ಟೆಲ್’ಗಳಿಗೆ ಕಳಪೆ ಆಹಾರ ಸಾಮಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ

Next Post

ಬೇಲೂರು: ಕಸಾಯಿಖಾನೆಗೆ ಸಾಗಿಸಲು ಶೇಖರಣೆ ಮಾಡಿದ 70 ಗೋವುಗಳ ರಕ್ಷಣೆ

kalpa News

kalpa News

Next Post

ಬೇಲೂರು: ಕಸಾಯಿಖಾನೆಗೆ ಸಾಗಿಸಲು ಶೇಖರಣೆ ಮಾಡಿದ 70 ಗೋವುಗಳ ರಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL