ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.
ಅತಿಯಾದ ವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದೆ ಈ ಸಂದರ್ಭದಲ್ಲಿ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ ಮರದ ದಿಮ್ಮಿಗಳು ತುಂಬಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಹಳೆ ಮನೆಗೆ ನುಗ್ಗಿದ್ದು, ಮನೆಯ ಮೇಲ್ಛಾವಣಿ ಕುಸಿದಿದೆ ಎನ್ನಲಾಗಿದೆ.
Also read: ಗಮನಿಸಿ! ಸೆ.29ರಂದು ಬನ್ನಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ಇರುವುದಿಲ್ಲ
ಮನೆಯಲ್ಲಿ ಯಾರೂ ವಾಸವಿಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿ ಜಖಂಗೊಂಡಿದೆ. ಬಸ್ ಚಾಲಕ ಪರಾರಿಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post