ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, , ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also read: ಅಂತರ್ ಶಾಲಾ ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















