No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಬೆಳ್ತಂಗಡಿ: ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

kalpa News by kalpa News
June 8, 2021
in ದಕ್ಷಿಣ ಕನ್ನಡ
0
ಬೆಳ್ತಂಗಡಿ: ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ವತಿಯಿಂದ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರು ಮಿನಿ ವಿಧಾನ ಸೌಧ ಬಳಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೋವಿಡ್ ನೋಡೆಲ್ ಅಧಿಕಾರಿ ವೆಂಟೇಶ್, ಆರೋಗ್ಯಧಿಕಾರಿ ಡಾ. ಕಲಾಮಧು, ತಹಶೀಲ್ದಾರ್ ಮಹೇಶ್, ತಾ.ಪಂ. ಇಒ ಕುಸುಮಾಧರ್, ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ, ಬಿಇಒ ವಿರುಪಾಕ್ಷಪ್ಪ ಎಚ್.ಎಸ್.ಮುಂಡಾಜೆ, ಪ್ರಾ.ಆ.ಕೇ. ವೈದ್ಯಾಧಿಕಾರಿ ಡಾ.ಕಾವ್ಯಾ ವೈಪನಾ, ಅಳದಂಗಡಿ ಪ್ರಾ.ಆ.ಕೇ.ವೈದ್ಯಾಧಿಕಾರಿ ಡಾ.ಚೈತ್ರಾ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ತಂಡದವರು ಉಪಸ್ಥಿತರಿದ್ದರು.

ತಂಡದ ಕಾರ್ಯ ಚಟುವಟಿಕೆ:
ಬೆಳ್ತಂಗಡಿ ತಾಲೂಕಿನಲ್ಲಿ 59,877 ಮನೆಗಳಿದ್ದು, 2,86,667 ಜನಸಂಖ್ಯೆ ಇದೆ. ಅಷ್ಟು ಮಂದಿಯ ಸರ್ವೇ ಕಾರ್ಯ ನಡೆಯಲಿದೆ. ತಾಲೂಕಿನಾದ್ಯಂತ ಗ್ರಾಮದ ಪ್ರತಿಯೊಬ್ಬರ ಪರೀಕ್ಷೆ ನಡೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸೋಂಕಿನ ಲಕ್ಷಣ ಇರುವವರ ಜೊತೆಗೆ ಪ್ರಥಮ, ದ್ವಿ ತೀಯ ಸಂಪರ್ಕಿತರ ಪರೀಕ್ಷೆಯನ್ನು ತಂಡದವರು ನಡೆಸಲಿದ್ದಾರೆ.

ಒಟ್ಟು 21 ತಂಡಗಳಲ್ಲಿ ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನೀಶಿಯನ್ , ಒಬ್ಬರು ವೈದ್ಯ, ಎ.ಎನ್ ಎಂ., ಮೆಡಿಕಲ್ ಕಿಟ್ ಇರಲಿದೆ. ಆಶಾ ಕಾರ್ಯಕರ್ತೆಯರು, ಸ್ಥಳೀಯಾಡಳಿತ ಸಹಕಾರ ನೀಡಲಿದೆ.

ಆರು ಮಾಗ೯ಗಳು:
ವೇಣೂರು, ನಾರಾವಿ, ಕಣಿಯೂರು, ಇಂದಬೆಟ್ಟು, ನೆರಿಯ, ಧರ್ಮಸ್ಥಳ ಆರು ಮಾಗ೯ಗಳಿದ್ದು, ಪಂಚಾಯತ್ ನಿಂದ ಊಟದ ವ್ಯವಸ್ಥೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Belthangadycoastal newsCovidDhakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangaloreMLA Harish PoonjaNews in KannadaNews KannadaUdupiಉಡುಪಿಕರಾವಳಿ_ಸುದ್ಧಿಕೋವಿಡ್ದಕ್ಷಿಣ_ಕನ್ನಡಬೆಳ್ತಂಗಡಿಮಂಗಳೂರುಶಾಸಕ ಹರೀಶ್ ಪೂಂಜ
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ -19: ಉಜಿರೆ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಭೆ

Next Post

ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

kalpa News

kalpa News

Next Post
ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL