No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.ಕೆ. ಶಿವಕುಮಾರ್’ಗೆ ಬೆಂಬಲ : ರಾಜೀನಾಮೆ ನಿರ್ಧಾರ ಕೈಬಿಟ್ಟ ಬೇಳೂರು ಗೋಪಾಲಕೃಷ್ಣ

kalpa News by kalpa News
August 4, 2026
in ಶಿವಮೊಗ್ಗ
0
D K Shivakumar : belur gopalakrishna supports d k shivakumar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಕ್ಷದ ಹಿತ ಹಾಗೂ ಮುಂದಿನ ಚುನಾವಣೆಗಳ ದೃಷ್ಟಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D K Shivakumar) ಅವರಿಗೆ ಬೆಂಬಲವಾಗಿ ನಿಲ್ಲಲು ನಿರ್ಧರಿಸಿದ್ದೇನೆ. ರಾಜೀನಾಮೆ ನೀಡದೆ ಪಕ್ಷದಲ್ಲೇ ಉಳಿದು ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Belur GopalaKrishna) ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಬೇಳೂರು ಗೋಪಾಲಕೃಷ್ಣ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ತಿಳಿಸಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ

ಸಚಿವ ಸಂಪುಟ ವಿಸ್ತರಣೆಯಿಂದ ನನಗೆ ಬಹಳ ನೋವಾಗಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೆ, ಆದರೆ ಅದು ಈಡೇರಲಿಲ್ಲ. ಇದರಿಂದ ಕ್ಷೇತ್ರದ ಕಾರ್ಯಕರ್ತರು ಕೂಡ ಕಣ್ಣೀರಿಟ್ಟಿದ್ದಾರೆ. ಈ ನೋವಿನಿಂದ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ ಎಂದು ಹೇಳಿದರು.

PES Shivamogga

ಆದರೆ, ನಿನ್ನೆ ರಾತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿ ಯಾವುದೇ ತುರ್ತು ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿದರು. ಅವರ ಮಾತಿಗೆ ಗೌರವ ನೀಡಿ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಹೇಳಿದರು.

ಮುಖ್ಯಮಂತ್ರಿ D K Shivakumar ಬೆಂಬಲಕ್ಕೆ ನಿಲ್ಲುತ್ತೇನೆ

ಮುಂದಿನ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ ಅಧಿಕಾರ ಸಿಗದಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ನಿಲ್ಲಲು ನಿರ್ಧರಿಸಿದ್ದೇನೆ ಎಂದರು.

ನನಗೆ ಕಾಂಗ್ರೆಸ್‌ನಿಂದ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಿದ್ದು ಡಿ.ಕೆ.ಶಿವಕುಮಾರ್. ಅವರ ಮೇಲಿನ ಗೌರವ ಹಾಗೂ ಪ್ರೀತಿಯಿಂದ ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಡುತ್ತಿದ್ದೇನೆ. ಇನ್ನು ಮುಂದೆ ಪಕ್ಷದ ಏಳಿಗೆಗಾಗಿ ಅವರೊಂದಿಗೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದು ಹೇಳಿದರು.

Also read: ಅಕ್ಷಯ ವಿಪ್ರ ಮಹಾಸಭಾದ 19ನೇ ವಾರ್ಷಿಕೋತ್ಸವ: ಸಾಧಕರಿಗೆ ಅಕ್ಷಯ ರತ್ನ ಪ್ರಶಸ್ತಿ, ಪ್ರತಿಭಾ ಪುರಸ್ಕಾರ

ಸಿದ್ದರಾಮಯ್ಯ ಅವರ ಬಳಿ ಸಚಿವ ಸ್ಥಾನ ಕೇಳಿದ್ದೆ

ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿತ್ತು. ಎರಡುವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡುವ ಭರವಸೆ ಇತ್ತು. ಆದರೆ ಕೊನೆಗೆ ಅದು ನಿರಾಸೆಯಾಯಿತು. ಸಾಮಾನ್ಯ ವರ್ಗದಿಂದ ಬಂದ ನನಗೆ ಎಲ್ಲರನ್ನೂ ಭೇಟಿಯಾಗಿ ಮನವಿ ಮಾಡಲು ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಸಚಿವ ಸ್ಥಾನಕ್ಕಾಗಿ ಕೇಳಿದ್ದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಕಾರ್ಯಕರ್ತರಿಗೆ ಮನವಿ

ಯಾವುದೇ ಕಾರ್ಯಕರ್ತರು ರಾಜೀನಾಮೆ ನೀಡಬಾರದು. ಮುಖ್ಯಮಂತ್ರಿ ಹಾಗೂ ಪಕ್ಷದ ಹಿತಕ್ಕಾಗಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯೋಣ ಎಂದು ಅವರು ಕರೆ ನೀಡಿದರು.

ಕಳೆದ ಮೂರು ವರ್ಷಗಳಲ್ಲಿ ಯಾವುದೇ ವಿವಾದಕ್ಕೆ ಕಾರಣವಾಗಿಲ್ಲ. ಪಕ್ಷದೊಳಗೆ ಭಿನ್ನಮತ ಸೃಷ್ಟಿಸಿಲ್ಲ. ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಆದರೂ ಸಚಿವ ಸ್ಥಾನ ಸಿಗಲಿಲ್ಲ. ನಾಲ್ಕು ಬಾರಿ ಗೆದ್ದ ಶಾಸಕರಿಗೂ ಇಂತಹ ಪ್ರಶ್ನೆಗಳು ಎದುರಾಗುವುದು ಸಹಜ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಮಾತು ಹೇಳುವ ಪಕ್ಷದಲ್ಲಿ ಸಚಿವ ಸ್ಥಾನ ಹಂಚಿಕೆಯ ವೇಳೆ ಎಲ್ಲವೂ ಸರಿಯಾಗಿಲ್ಲ ಎಂಬ ಬೇಸರವಿದೆ. ಆದರೆ ಇದಕ್ಕಾಗಿ ಹೈಕಮಾಂಡ್ ಅಥವಾ ಯಾರನ್ನೂ ದೂರುವುದಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗಾಗಿ ಪಕ್ಷದಲ್ಲೇ ಉಳಿದು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Tags: Cabinet ExpansionDCM DK ShivakumarKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA Beluru GopalakrishnaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ಷಯ ವಿಪ್ರ ಮಹಾಸಭಾದ 19ನೇ ವಾರ್ಷಿಕೋತ್ಸವ: ಸಾಧಕರಿಗೆ ಅಕ್ಷಯ ರತ್ನ ಪ್ರಶಸ್ತಿ, ಪ್ರತಿಭಾ ಪುರಸ್ಕಾರ

Next Post

ಹೊಳೆಹೊನ್ನೂರು ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಶಾಸಕ ಡಿ.ಎಸ್. ಅರುಣ್ ಆಗ್ರಹ

kalpa News

kalpa News

Next Post
Holehonnur and MLC DS Arun

ಹೊಳೆಹೊನ್ನೂರು ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಶಾಸಕ ಡಿ.ಎಸ್. ಅರುಣ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL