No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

kalpa News by kalpa News
February 27, 2025
in ಬೆಂಗಳೂರು ನಗರ
0
90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫಿಲ್ದ್‌, ಬೆಂಗಳೂರು  |

ಜಾರಿ ಬಿದ್ದು ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯೂ ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಯ #MedicoverHospital ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್‌ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು.

90 ವರ್ಷದ ವೃದ್ದ ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು #Headache ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಸಡನ್‌ ಆಗಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು. ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ.

Also Read>> ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದು ಬಿಟ್ಟರು. ಆದ್ರೆ ಮೆಡಿಕವರ್‌ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್‌ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.
ಅದರಂತೆ ಅವರನ್ನು ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು. ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್‌ ನಡೆಸಿದರೇ ರಕ್ತ ಸ್ರಾವವಾಗುವ #Bleeding ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು. ಅಲ್ಲದೇ ಡಯಾಬೀಟಿಸ್‌, ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್‌ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್‌ #CTScan ಮಾಡಲಾಯ್ತು. ಸಿಟಿ ಸ್ಕ್ಯಾನ್‌ ಮಾಡಿದ ಬಳಿಕ ಸಬ್‌ ಡ್ಯುರಲ್‌ ಹೆಮಾಟೋಮಾ ಮಿಡ್‌ಲೈನ್‌ ಶಿಫ್ಟ್‌ ಮತ್ತು ಆಂಕಲ್‌ ಹೆರ್ನಿಯೇಷನ್‌ ಆಗಿರೋದು ಎಂದು ಬೆಳಕಿಗೆ ಬಂದಿದೆ.

ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್-‌ಹೋಲ್‌ ಎವಾಕ್ಯುಯೇಶನ್‌ ಶಸ್ತ್ರಚಿಕಿತ್ಸೆಯನ್ನು #Surgery ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್‌ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್‌ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು, ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BENGALURUCT scanHeadacheKannada News WebsiteLatest News KannadaMedicover HospitalSurgeryಡಯಾಬೀಟಿಸ್‌ತಲೆನೋವುಮೆಡಿಕವರ್ ಆಸ್ಪತ್ರೆರಕ್ತ ಸ್ರಾವರಕ್ತದೊತ್ತಡಶಸ್ತ್ರಚಿಕಿತ್ಸೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾ.2 ರಂದು ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟ ಜನತಾ ಪ್ರಣಾಳಿಕೆ ಬಿಡುಗಡೆ

Next Post

90-Year-Old Patient Given a New Lease on Life at Medicover Hospital

kalpa News

kalpa News

Next Post
90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ಮೆಡಿಕವರ್ ಆಸ್ಪತ್ರೆಯ ತಜ್ಞ ವೈದ್ಯರು

90-Year-Old Patient Given a New Lease on Life at Medicover Hospital

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL