No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

kalpa News by kalpa News
April 6, 2026
in ಬೆಂಗಳೂರು ನಗರ
0
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಿರುಮಲ ತಿರುಪತಿ ದೇವಸ್ಥಾನಗಳು Tirumala Tirupathi Temple ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ  ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಏಪ್ರಿಲ್ 7 ರಿಂದ 10ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :

ಭಜನಾ ಕಾರ್ಯಕ್ರಮ  (ಪ್ರತಿದಿನ ಸಂಜೆ 6 ರಿಂದ 7) : ಏಪ್ರಿಲ್ 7-ಜಾನ್ಹವಿ ಭಜನಾ ಮಂಡಳಿ, ಏಪ್ರಿಲ್ 8-ಸುರಭಿ ಗಾನ ಭಜನಾ ಮಂಡಳಿ, ಏಪ್ರಿಲ್ 9-ಪವಿತ್ರ ಗಾನ ವೃಂದ ಭಜನಾ ಮಂಡಳಿ.
ಪ್ರವಚನ ಕಾರ್ಯಕ್ರಮ (ಪ್ರತಿದಿನ ಸಂಜೆ 7 ರಿಂದ 8) : ಪ್ರವಚನಕಾರರು :  ಶ್ರೀ ರಾಮವಿಠಲಾಚಾರ್, ವಿಷಯ : ಭಾವೀಸಮೀರ ಶ್ರೀ ವಾದಿರಾಜರ ವಿರಚಿತ “ಹರಿಸರ್ವೋತ್ತಮ ಸಾರ”.

ಗಾಯನ ಕಾರ್ಯಕ್ರಮ : ಏಪ್ರಿಲ್ 10, ಶುಕ್ರವಾರ ಸಂಜೆ 6-30 ರಿಂದ 8-00ರ ವರೆಗೆ ಯುವ ಗಾಯಕ ಶ್ರೀ ಕೆ.ಪಿ. ಶಿಶಿರ್ ಅವರು “ಹರಿನಾಮ ಸಂಕೀರ್ತನೆ” ನಡೆಸಿಕೊಡಲಿದ್ದು, ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿ|| ಶ್ರೀ ಎಂ.ಎಸ್. ಗೋವಿಂದಸ್ವಾಮಿ ಮತ್ತು ತಬಲಾ ವಾದನದಲ್ಲಿ ಶ್ರೀ ಧ್ರುವ ಆಚಾರ್ಯ ಸಾಥ್ ನೀಡಲಿದ್ದಾರೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ‘ಎ’ ಬ್ಲಾಕ್, ರಾಜಾಜಿನಗರ 2ನೇ ಹಂತ ಸುಬ್ರಹ್ಮಣ್ಯನಗರ, ಬೆಂಗಳೂರು-560010.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaTirumala Tirupathi Templeತಿರುಮಲ ತಿರುಪತಿ ದೇವಸ್ಥಾನಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

Next Post

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

kalpa News

kalpa News

Next Post
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!