No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

kalpa News by kalpa News
July 30, 2025
in Small Bytes, ಸಿನೆಮಾ
0
ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಧಾರಾವಾಹಿಗಳು, ರಿಯಾಲಿಟಿ ಶೋಗಳು, ಗೆಮ್ ಶೋಗಳಿಂದ ವೀಕ್ಷಕರ ಮನಗೆದ್ದು ನಂಬರ್ 1 ಸ್ಥಾನದಲ್ಲಿ ಇರುವ ಮನರಂಜನೆಯ ಮಹಾತಾಣ ಜೀ಼ ಕನ್ನಡ. ಡ್ರಾಮಾ ಜೂನಿಯರ್ಸ್, ಸರಿಗಮಪ, ವೀಕೆಂಡ್ ವಿತ್ ರಮೇಶ್, ಕಾಮಿಡಿ ಖಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಜೋಡಿ ನಂಬರ್ 1, ಮತ್ತು ಸೂಪರ್ ಕ್ವೀನ್ ನಂತಹ ಅನೇಕ ಜನಮೆಚ್ಚಿದ ರಿಯಾಲಿಟಿ ಶೋಗಳನ್ನು ಜನರ ಮುಂದಿಟ್ಟು ಅದರಲ್ಲಿ ಯಶಸ್ವೀ ಆಗಿರುವ ಜೀ಼ ಕನ್ನಡ ಈಗ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ಹೊಚ್ಚ ಹೊಸ ರಿಯಾಲಿಟಿ ಶೋ ಫ್ಯಾಮಿಲಿ ನಂಬರ್ ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮನ್ನು ಮನರಂಜಿಸಲಿದೆ.

ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ಇದು ವಿಭಿನ್ನ ಪ್ರಯತ್ನವಾಗಿದ್ದು ನಿಮ್ಮ ನೆಚ್ಚಿನ ತಾರೆಯರು ಅವರ ಕುಟುಂಬದವರ ಜೊತೆಗೆ ಹೇಗೆ ಇರುತ್ತಾರೆ ಎಂಬುದನ್ನು ನಿಮ್ಮ ತನಕ ತಲುಪಿಸುವುದೇ ಈ ರಿಯಾಲಿಟಿ ಶೋ ದ ಮುಖ್ಯ ಉದ್ದೇಶ. ಈ ರಿಯಾಲಿಟಿ ಶೋನಲ್ಲಿ ಸಕ್ಕತ್ ಟ್ವಿಸ್ಟ್ ಜೊತೆಗೆ ಫನ್ ಇರಲಿದ್ದು ನಿಮಗೆ 100% ಮನರಂಜನೆ ಸಿಗೋದಂತೂ ಗ್ಯಾರಂಟಿ. ಅಷ್ಟೇ ಅಲ್ಲದೇ ಪ್ರತಿ ವಾರ ವಿಭಿನ್ನ ಬಗೆಯ ರೌಂಡ್ಸ್ ಇರಲಿದ್ದು ಯಾರು ಹೇಗೆ ಪರ್ಫಾರ್ಮ್ ಮಾಡ್ತಾರೆ ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.
ತರ್ಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಫ್ಯಾಮಿಲಿ ನಂ.1 ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡರೆ ಗೋಲ್ಡನ್ ಕ್ವೀನ್ ಅಮೂಲ್ಯ, ಎವರ್ಗ್ರೀನ್ ಚೆಲುವೆ ಮತ್ತು ಪೊಲಿಟಿಷಿಯನ್ ತಾರಾ ಅನುರಾಧ, ಎಲ್ಲರ ನೆಚ್ಚಿನ ನಟ ಶರಣ್ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ಕರುನಾಡು ಮೆಚ್ಚಿದ ಸೆಲೆಬ್ರಿಟಿಗಳಾದ ರಜತ್-ಅಕ್ಷತಾ, ಸುಜಯ್-ಸಿಂಚನ, ಪ್ರಿಯ ಕೇಸರಿ-ಶಿವರಾಂ,ಅಲ್ಲು ರಘು-ಸುಶ್ಮಿತಾ, ಮಲ್ಲಯ್ಯ-ನೀಲಮ್ಮ, ಮೋಹನ್ ಕುಮಾರ್-ಪಲ್ಲವಿ, ವಿಶಾಲ್ ಹೆಗ್ಡೆ-ಪ್ರಿಯ, ಶಿಲ್ಪಿ-ಶೈಲೇಶ್, ಸಮೀರ್ ಆಚಾರ್ಯ-ಶ್ರಾವಣಿ ತಮ್ಮ ಕುಟುಂಬದವರೊಡನೆ ಸೇರಿ ಈ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಸಲಿದ್ದಾರೆ.

ಸಂಬಂಧ, ಒಗ್ಗಟ್ಟಿಗೆ ಬೆಲೆಕೊಡುವ ಕೊಡುವ ವಿಭಿನ್ನ ಕಾನ್ಸೆಪ್ಟ್ ಇರುವ ಹೊಚ್ಚಹೊಸ ರಿಯಾಲಿಟಿ ಶೋ ‘ನಾವು ನಮ್ಮವರು’! ಇಲ್ಲಿ ಸ್ಪರ್ಧಿಗಳು ಅನೇಕ ಟ್ವಿಸ್ಟ್ಸ್ ಇರುವ ಬೇರೆ ಬೇರೆ ಟಾಸ್ಕ್ಸ್ ಗಳಲ್ಲಿ ತಮ್ಮ ಕುಟುಂಬದವರ ಜೊತೆ ಸೇರಿ ಭಾಗವಹಿಸಲಿದ್ದಾರೆ. ಸಂಬಂಧಗಳನ್ನು ಸಂಭ್ರಮಿಸೋ ‘ನಾವು ನಮ್ಮವರು’ ರಿಯಾಲಿಟಿ ಶೋ ಕುಟುಂಬದ ಹಳೆಯ ನೆನಪುಗಳನ್ನು ಸೆಲೆಬ್ರಿಟಿ ಸ್ಪರ್ಧಿಗಳ ಮೂಲಕ ವೀಕ್ಷಕರ ಮುಂದಿಡುವ ಕನ್ನಡಿ!

ಸಂಬಂಧಗಳ ಬೇರನ್ನು ಗಟ್ಟಿ ಮಾಡುವ ಹೊಸ ರಿಯಾಲಿಟಿ ಶೋ ‘ನಾವು ನಮ್ಮವರು’ ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮ ಜೀ಼ ಕನ್ನಡದಲ್ಲಿ..

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLatest News KannadaTV SerialZee Kannadaಜೀ಼ ಕನ್ನಡಧಾರಾವಾಹಿನಾವು ನಮ್ಮವರುಬೆಂಗಳೂರುರಿಯಾಲಿಟಿ ಶೋ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

Next Post

Kavach 4.0 commissioned on Mathura-Kota section of the Delhi-Mumbai route

kalpa News

kalpa News

Next Post
Kavach 4.0 commissioned on Mathura-Kota section of the Delhi-Mumbai route

Kavach 4.0 commissioned on Mathura-Kota section of the Delhi-Mumbai route

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL