No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಬನಶಂಕರಿ 3ನೆಯ ಹಂತದ ಇಟ್ಟಮಡುವಿನಿಂದ ಎಜಿಎಸ್ ಲೇಔಟ್, ಅರೇಹಳ್ಳಿ, ಉತ್ತರಹಳ್ಳಿಗೆ ಸಂಪರ್ಕಿಸುವ ಸೇತುವೆ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಪರ್ಯಾಯ ವ್ಯವಸ್ಥೆಗಾಗಿ ಅಲ್ಲಿಯೇ ಪಕ್ಕದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಸೇತುವೆ ಶಿಥಿಲಗೊಂಡು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಸೇತುವೆ ಕಾರ್ಯ ಮುಕ್ತಾಯವಾಗುವವರೆಗೂ ಜನರಿಗೆ ಸಹಕಾರಿಯಾಗಲಿ ಎಂಬ ಕಾರಣದಿಂದ ಇಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿದ್ದು, ಆ ಸೇತುವೆ ಮೇಲ್ಭಾಗದಲ್ಲಿ ಹಾಕಿರುವ ಮರದ ತುಂಡುಗಳಿಂದ ಜನರು ಓಡಾಡುವ ಸಮಯದಲ್ಲಿ ಶಬ್ದಗಳು ಬರುತ್ತದೆ. ಅಲ್ಲದೇ ಕೆಲವೊಂದು ಕಡೆಗಳಲ್ಲಿ ಮರದ ತುಂಡುಗಳು ಬಿರುಕು ಬಿಟ್ಟಿದ್ದು, ಅಪಾಯ ಸಂಭವಿಸುವುದೇ ಎಂಬ ಆತಂಕವನ್ನು ಸೃಷ್ಠಿಸಿದೆ. ಹೀಗಾಗಿ ಸಂಬಂಧಿಸಿದವರು ತತಕ್ಷಣವೇ ಎಚ್ಚೆತ್ತು ಇದನ್ನು ದುರಸ್ಥಿಪಡಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಸದ್ಯ ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಭೀತಿಯಿಂದ ಕೆಲಸ ಸ್ಥಗಿತಗೊಂಡಿದೆ. ಆದಷ್ಟು ಶೀಘ್ರ ಕೆಲಸ ಆರಂಭಿಸಿ, ಮುಕ್ತಾಯಗೊಳಿಸಿ ಉತ್ತಮ ಗುಣಮಟ್ಟದ ಸೇತುವೆ ನಿರ್ಮಾಣವಾಗುವಂತೆ ಸಚಿವ ಆರ್. ಅಶೋಕ್ ಅವರು ಗಮನಹರಿಸಬೇಕಿದೆ.

(ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ)

Get in Touch With Us info@kalpa.news Whatsapp: 9481252093

Tags: BENGALURUBridgeKannadaNewsWebsiteLatestNewsKannadaಬೆಂಗಳೂರುಸೇತುವೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಸಮಸ್ಯೆ ಮುಗಿದ ನಂತರ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

Next Post

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಬಸ್ಸುಗಳ ರಾತ್ರಿ ಸಂಚಾರ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL