No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

ವಿದುಷಿ ಲತಾ ಲಕ್ಷ್ಮೀಶ ನೇತೃತ್ವ | ಸಪ್ತ ಯುವ ನರ್ತಕಿಯರ ವಿಶೇಷ ನೃತ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2026
in ಬೆಂಗಳೂರು ನಗರ
0
ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿಯ ಸುಂಕದಕಟ್ಟೆಯ ಸಂಯೋಗ – ಕನೆಕ್ಟಿಂಗ್ ಆರ್ಟ್ಸ್ ಕಲಾ ಶಾಲೆಯ ಹಿರಿಯ ಭರತನಾಟ್ಯ #Bharatanatyam ವಿದುಷಿ ಲತಾ ಲಕ್ಷ್ಮೀಶ ಅವರ ಮಾರ್ಗದರ್ಶನದಲ್ಲಿ 7 ಜನ ಯುವ ನರ್ತಕಿಯರ ಗೆಜ್ಜೆಪೂಜೆ #Gajjepuje ಕಾರ್ಯಕ್ರಮ ಏ. 5 ರಂದು ಆಯೋಜನೆಗೊಂಡಿದೆ.

ನಗರದ ಯಲಹಂಕ ಸ್ಯಾಟಲೈಟ್ ಟೌನ್‌ನ ಡಾ. ಅಂಬೇಡ್ಕರ್ ಸಭಾಂಗಣದಲ್ಲಿ ಸಂಜೆ 4ಕ್ಕೆ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಹಿರಿಯ ಭರತನಾಟ್ಯ ಕಲಾವಿದೆ ರೂಪಶ್ರೀ ಮಧುಸೂದನ ಮತ್ತು ಶಾಸಕ ಗೋಪಾಲಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಿರಿಯ ಚಿತ್ರ ಕಲಾವಿದ ಮತ್ತು ಯೋಗ ಗುರು ಲಕ್ಷ್ಮೀಶ ಹೆಗಡೆ ಹೊಸಾಕುಳಿ ಉಪಸ್ಥಿತರಿರುತ್ತಾರೆ.

Also Read: ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಸಪ್ತ ಯುವ ನರ್ತಕಿಯರು
ಚಂದ್ರಶೇಖರ ಮತ್ತು ಸುಕನ್ಯಾರ ಪತ್ರಿ ಎಸ್. ಸಿ. ಅಕ್ಷರಾ, ಮಂಜುನಾಥ ಮತ್ತು ಶಿಲ್ಪ ಅವರ ಪುತ್ರಿ ಎಂ. ದಿಯಾ, ಪುಟ್ಟವೀರಪ್ಪ ಮತ್ತು ಭವ್ಯಾ ಅವರ ಪುತ್ರಿ ಪಿ ಕಾಶ್ವಿ, ಕೃಷ್ಣ ಮತ್ತು ಸಂಧ್ಯಾರ ಪುತ್ರಿ ನಿಹಾರಿಕಾ, ರಮೇಶ ಮತ್ತು ಸವಿತಾರ ಪುತ್ರಿ ಪ್ರಣೀತಾ, ಪೆರುಮಾಳ್ ಮತ್ತು ಅಶ್ವಿನಿ ಪುತ್ರಿ ಪ್ರಿಯಾಂಕಾ ದೇವಿ, ಶ್ರೀನಿವಾಸ ಮತ್ತು ಹೇಮಾರ ಪುತ್ರಿ ಪೂಜಿತಾ ಅವರು ಲಾಸ್ಯರಂಜನಾ ಸರಣಿ 3ನೇ ಕುಸುಮ ಸಮರ್ಪಣೆಯ ಸಂದರ್ಭದಲ್ಲಿ ಗುರುಗಳ ಸಮ್ಮುಖ ಗೆಜ್ಜೆ ಪೂಜೆ ಮಾಡಿಸಿಕೊಂಡು ವಿಶೇಷ ನೃತ್ಯ ಪ್ರಸ್ತುತಪಡಿಸಲಿದ್ದಾರೆ.ಹಿಮ್ಮೇಳದಲ್ಲಿ ವಿದ್ವಾಂಸರು
ನಟುವಾಂಗದಲ್ಲಿ ಗುರು ಲತಾ ಲಕ್ಷ್ಮೀಶ, ಗಾಯನದಲ್ಲಿ ವಿದ್ವಾಂಸರಾದ ನಂದಕುಮಾರ್, ಮೃದಂಗದಲ್ಲಿ ಜನಾರ್ಧನ, ಕೊಳಲಿನಲ್ಲಿ ರಾಕೇಶ್ ಸುಧೀರ, ವೀಣೆಯಲ್ಲಿ ಗೋಪಾಲ ವೆಂಕಟರಮಣ, ರಿದಂ ಪ್ಯಾಡ್‌ನಲ್ಲಿ ಭಾರ್ಗವ ಮತ್ತು ಖಂಜಿರದಲ್ಲಿ ವಿದ್ಯಾಸಾಗರ ಸಹಕಾರ ನೀಡಲಿದ್ದಾರೆ.

ಕಲಾ ಸೇವೆಯಲ್ಲಿ ವಿದುಷಿ ಲತಾ
#Shivamogga ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಭೀಮನ ಕೋಣೆ ಮೂಲದ ವಿದುಷಿ ಲತಾ ಅವರು ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ನೂರಾರು ಮಕ್ಕಳಿಗೆ ನರ್ತನ ಕಲೆಯನ್ನು ಧಾರೆ ಎರೆಯುತ್ತಿದ್ದಾರೆ. ಈವರೆಗೆ ತಮ್ಮ 23 ಶಿಷ್ಠೆಯರ ರಂಗ ಪ್ರವೇಶ ಮಾಡಿಸಿ ಕಲಾ ರಂಗಕ್ಕೆ ಮಹತ್ತರ ಕಾಣಿಕೆ ನೀಡಿದ ಕೀರ್ತಿಗೆ ಭಾಜನರಾಗಿದ್ದಾರೆ.Also Read: ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಕರ್ನಾಟಕದ ವಿವಿಧ ಪ್ರತಿಷ್ಠಿತ ವೇದಿಕೆಗಳೂ ಸೇರಿದಂತೆ ಹೊರ ರಾಜ್ಯದಲ್ಲೂ ಲತಾ ಅವರ ಕಲಾ ಪ್ರೌಢಿಮೆ ಅನಾವರಣಗೊಂಡಿದೆ. 3 ದಶಕಗಳ ಸುದೀರ್ಘ ಲಾ ಸೇವೆಗಾಗಿ ಇವರಿಗೆ ಅನೇಕ ಪ್ರಶಸ್ತಿ, ಪುರಸ್ಕಾರ ಅರಸಿ ಬಂದಿವೆ. ಪತಿ ಮತ್ತು ಕಲಾವಿದ ಲಕ್ಷ್ಮೀಶ ಅವರ ಸಹಕಾರದಲ್ಲಿ ಲಾಸ್ಯ ರಂಜನಾ ಸರಣಿ ಮೂಲಕ ಅವರು ವಿಭಿನ್ನವಾದ ಕಾರ್ಯಕ್ರಮಗಳನ್ನು ರೂಪಿಸಿ ಅರಳು ಪ್ರತಿಭೆಗಳಿಗೆ ವಿಶೇಷ ವೇದಿಕೆ ಕಲ್ಪಿಸುವಲ್ಲಿ ಬಹು ಆಸಕ್ತಿಯಿಂದಲೇ ಶ್ರಮಿಸುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBharatanatyamIndian DanceKannada News WebsiteLatest News KannadaShimogaShivamoggaShivamogga Newsಗೆಜ್ಜೆಪೂಜೆಬೆಂಗಳೂರುಭರತನಾಟ್ಯಯಲಹಂಕಶಿವಮೊಗ್ಗಸಂಯೋಗ ಕನೆಕ್ಟಿಂಗ್  ಆರ್ಟ್ಸ್ ಸಂಸ್ಥೆಸಾಗರ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

Next Post

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ' ಡಿಟೆಕ್ಟಿವ್ ದಿವಾಕರ್' ತುಳು ಚಲನಚಿತ್ರದ ಟೀಸರ್ ಲಾಂಚ್

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL