No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

kalpa News by kalpa News
May 6, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಾರ್ಯಾಚರಣೆಯ ವೇಗವನ್ನು ಸುಧಾರಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ರೈಲು ಸಂಖ್ಯೆ 17391 ಕೆಎಸ್’ಆರ್ ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ Bengaluru-Sindhanuru Daily Express train ವೇಳಾಪಟ್ಟಿಯನ್ನು ಜೂನ್ 20, 2026 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ ಈಗಿರುವ 00:15 ಗಂಟೆಯ ಬದಲಾಗಿ 23:40 ಗಂಟೆಗೆ ಹೊರಡಲಿದೆ.
ವೇಳಾಪಟ್ಟಿಯ ಈ ಬದಲಾವಣೆಯ ಹಿನ್ನೆಲೆಯಲ್ಲಿ, ಜೂನ್ 19, 2026 ರಂದು ಮಾತ್ರ ವಿಶೇಷವಾಗಿ ಎರಡು ಸೇವೆಗಳನ್ನು ಒದಗಿಸಲಾಗುತ್ತಿದೆ. ಅಂದು ರೈಲು ಸಂಖ್ಯೆ 17391 ಎಂದಿನAತೆ ಹಳೆಯ ವೇಳಾಪಟ್ಟಿಯ ಪ್ರಕಾರ 00:15 ಗಂಟೆಗೆ ಹೊರಡಲಿದೆ.

ಇದರ ಜೊತೆಗೆ, ಅದೇ ದಿನ (ಜೂನ್ 19) 23:40 ಗಂಟೆಗೆ ಮತ್ತೊಂದು ವಿಶೇಷ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಇದು ಕೇವಲ ಒಂದು ದಿನದ ಮಟ್ಟಿಗೆ ರೈಲು ಸಂಖ್ಯೆ 17381 ಕೆಎಸ್’ಆರ್ ಬೆಂಗಳೂರು-ಸಿAಧನೂರು ಎಕ್ಸ್’ಪ್ರೆಸ್ ಸಂಖ್ಯೆಯಡಿ ಸಂಚರಿಸಲಿದೆ. ಜೂನ್ 20 ರಿಂದ ಪರಿಷ್ಕೃತ ವೇಳಾಪಟ್ಟಿಯಂತೆ ರೈಲು ಸಂಖ್ಯೆ 17391 ನಿಯಮಿತವಾಗಿ 23:40 ಗಂಟೆಗೆ ಕೆಎಸ್’ಆರ್ ಬೆಂಗಳೂರಿನಿಂದ ಪ್ರಯಾಣ ಆರಂಭಿಸಲಿದೆ.

ಮಾರ್ಗಮಧ್ಯದ ಕೆಲವು ನಿಲ್ದಾಣಗಳಲ್ಲಿ ತಲುಪುವ ಮತ್ತು ಹೊರಡುವ ಸಮಯವನ್ನು ಪರಿಷ್ಕರಿಸಲಾಗಿದೆ.
ಈ ರೈಲು ಮಲ್ಲೇಶ್ವರಂ ನಿಲ್ದಾಣಕ್ಕೆ 00:20/00:21 ಗಂಟೆಯ ಬದಲಾಗಿ 23:46/23:47 ಗಂಟೆಗೆ, ಯಶವಂತಪುರಕ್ಕೆ 00:26/00:27 ಗಂಟೆಯ ಬದಲಾಗಿ 23:52/23:54 ಗಂಟೆಗೆ, ಚಿಕ್ಕಬಾಣಾವರಕ್ಕೆ 00:37/00:38 ಗಂಟೆಯ ಬದಲಾಗಿ 00:04/00:05 ಗಂಟೆಗೆ, ದೊಡ್ಡಬೆಲೆಗೆ 00:54/00:55 ಗಂಟೆಯ ಬದಲಾಗಿ 00:21/00:22 ಗಂಟೆಗೆ, ಕ್ಯಾತಸಂದ್ರಕ್ಕೆ 01:14/01:15 ಗಂಟೆಯ ಬದಲಾಗಿ 00:41/00:42 ಗಂಟೆಗೆ, ತುಮಕೂರಿಗೆ 01:22/01:23 ಗಂಟೆಯ ಬದಲಾಗಿ 00:48/00:49 ಗಂಟೆಗೆ ಮತ್ತು ಗುಬ್ಬಿ ನಿಲ್ದಾಣಕ್ಕೆ 01:37/01:38 ಗಂಟೆಯ ಬದಲಾಗಿ 01:03/01:04 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ. ಉಳಿದ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUBengaluru-Sindhanuru Daily Express trainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಬೆಂಗಳೂರು-ಸಿಂಧನೂರು ಡೈಲಿ ಎಕ್ಸ್'ಪ್ರೆಸ್ ರೈಲು
Share232Tweet145Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

Next Post

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

kalpa News

kalpa News

Next Post
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL