No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಗಮನಿಸಿ! ಬೆಂಗಳೂರಿನಿಂದ ಹೊರಡುವ, ಆಗಮಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

kalpa News by kalpa News
April 29, 2026
in Rail Dairy (ರೈಲ್ವೆ ಸುದ್ದಿಗಳು)
0
SWR talguppa Mysore 4 trains updates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ನಿಮಿತ್ತ ಈ ಕೆಳಕಂಡ ರೈಲುಗಳ ಸೇವೆಗಳಲ್ಲಿ ಭಾಗಶಃ ರದ್ದುಪಡಿಸುವಿಕೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ Railway Department ತಿಳಿಸಿದೆ. ಹೀಗಿದೆ ಡೀಟೇಲ್ಸ್.

ಈ ರೈಲುಗಳ ಭಾಗಶಃ ರದ್ದು

20687 ಸಂಖ್ಯೆಯ ಹುಬ್ಬಳ್ಳಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ Hubballi-KSR Bengaluru Express 29ರ ಇಂದಿನಿಂದ ಮೇ 01ರವರೆಗೆ ಹೊರಡುವ ರೈಲು ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ಯಶವಂತಪುರದಲ್ಲೇ ಕೊನೆಗೊಳ್ಳಲಿದೆ.
20688 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಹುಬ್ಬಳ್ಳಿ ಎಕ್ಸ್’ಪ್ರೆಸ್ ಎಪ್ರಿಲ್ 30ರಿಂದ ಮೇ 02ರವರೆಗೆ ಹೊರಡುವ ರೈಲು ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗಿದೆ. ಈ ರೈಲು ಕೆಎಸ್’ಆರ್ ಬೆಂಗಳೂರಿನ ಬದಲಿಗೆ ಯಶವಂತಪುರದಿಂದ ತನ್ನ ನಿಗದಿತ ವೇಳೆಗೆ ಹೊರಡಲಿದೆ.

ರೈಲುಗಳ ಮಾರ್ಗ ಬದಲಾವಣೆ

  • 12785 ಸಂಖ್ಯೆಯ ಕಾಚಿಗುಡ – ಅಶೋಕಪುರಂ ಎಕ್ಸ್’ಪ್ರೆಸ್ 29ರ ಇಂದಿನಿಂದ ಮೇ 02ರವರೆಗೆ ಹೊರಡುವ ರೈಲು ಯಲಹಂಕ, ಯಶವಂತಪುರ ಹಾಗೂ ಕೆಎಸ್’ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ಈಸ್ಟ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
  • 12786 ಸಂಖ್ಯೆಯ ಅಶೋಕಪುರಂ – ಕಾಚಿಗುಡ ಎಕ್ಸ್’ಪ್ರೆಸ್ ಎಪ್ರಿಲ್ 30ರಿಂದ ಮೇ 02ರವರೆಗೆ ಹೊರಡುವ ರೈಲು ಕೆಎಸ್’ಆರ್ ಬೆಂಗಳೂರು, ಯಶವಂತಪುರ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUHubballi-KSR Bengaluru ExpressKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailway Departmentಬೆಂಗಳೂರುರೈಲ್ವೆ ಇಲಾಖೆಹುಬ್ಬಳ್ಳಿ - ಕೆಎಸ್'ಆರ್ ಬೆಂಗಳೂರು ಎಕ್ಸ್'ಪ್ರೆಸ್
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

Next Post

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

kalpa News

kalpa News

Next Post
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL