No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

kalpa News by kalpa News
April 20, 2026
in Rail Dairy (ರೈಲ್ವೆ ಸುದ್ದಿಗಳು)
0
SWR talguppa Mysore 4 trains updates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆಯ ರಜೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06279/06280 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಅಲಿಪುರ್ದ್ವಾರ್ ಜಂ. – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಬೇಸಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಒಂದು ಟ್ರಿಪ್ ಓಡಿಸಲಿದೆ.

  • ರೈಲು ಸಂಖ್ಯೆ 06279 ಎಸ್ಎಂವಿಟಿ ಬೆಂಗಳೂರು – ಅಲಿಪುರ್ದ್ವಾರ್ ಜಂ. ವಿಶೇಷ ರೈಲು Bangalore – Alipurdwar special train ದಿನಾಂಕ 22.04.2026(ಬುಧವಾರ) ರಂದು ಬೆಳಿಗ್ಗೆ 07:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಟು ಶುಕ್ರವಾರ ಮಧ್ಯಾಹ್ನ 01:50 ಗಂಟೆಗೆ ಅಲಿಪುರ್ದಾರ್ ಜಂ. ತಲುಪುವುದು.

  • ರೈಲು ಸಂಖ್ಯೆ 06280 ಅಲಿಪುರ್ದ್ವಾರ್ ಜಂ. – ಎಸ್ಎಂವಿಟಿ ಬೆಂಗಳೂರು ವಿಶೇಷ ರೈಲು ದಿನಾಂಕ 25.04.2026(ಶನಿವಾರ) ರಂದು ಸಂಜೆ 04:25 ಗಂಟೆಗೆ ಅಲಿಪುರ್ದ್ವಾರ್ ಜಂಕ್ಷನ್‌ನಿಂದ ಹೊರಟು ಮಂಗಳವಾರ ಬೆಳಗಿನ ಜಾವ 12:30 ಗಂಟೆಗೆ ಎಸ್ ಎಂ ವಿ ಟಿ ಬೆಂಗಳೂರು ನಿಲ್ದಾಣವನ್ನು ತಲುಪುವುದು.

ಮಾರ್ಗಮಧ್ಯೆ ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಢೋಣ್ ನಂದ್ಯಾಲ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್, ಖರಗ್‌ಪುರ್ ಜಂ., ಆಂದುಲ್, ದಾಂಕುಣಿ, ಬರ್ಧಮಾನ್, ಬೋಲ್ ಪುರ್ ಶಾಂತಿನಿಕೇತನ, ರಾಮ್ ಪುರ್ ಹಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಬಾರ್ಸೋಯಿ, ಕಿಶನ್‌ಗಂಜ್ ಜಂಕ್ಷನ್, ನ್ಯೂ ಜಲ್ಪೈಗುರಿ, ಸಿಲಿಗುರಿ ಜಂಕ್ಷನ್, ಬಿನ್ನಾಗುರಿ ಮತ್ತು ಹಾಸಿಮಾರ. ನಿಲ್ದಾಣಗಳಲ್ಲಿ  ನಿಲುಗಡೆಗಳನ್ನು ಹೊಂದಿರುತ್ತವೆ.
ರೈಲಿನ ಸಂಯೋಜನೆ (20 ಬೋಗಿಗಳು): ಈ ರೈಲಿನಲ್ಲಿ 03 ಎಸಿ 3-ಟೈರ್ ಬೋಗಿಗಳು, 11 ದ್ವಿತೀಯ ದರ್ಜೆ ಸ್ಲೀಪರ್ ಕೋಚ್‌ಗಳು, 04 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 01 ಲಗೇಜ್ ಕಂ ಬ್ರೇಕ್ ವ್ಯಾನ್ ಕಂ ಜನರೇಟರ್ ವ್ಯಾನ್ ಮತ್ತು 01 ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ ಲಗೇಜ್ ಮತ್ತು ಬ್ರೇಕ್ ವ್ಯಾನ್  ಬೋಗಿಗಳನ್ನು ಹೊಂದಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Bangalore – Alipurdwar special trainBENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

Next Post

Extension of Special Train Service Between Hubballi and Alipur Duar

kalpa News

kalpa News

Next Post
Mysore - Shivamogga - Talguppa Train Indian Railway

Extension of Special Train Service Between Hubballi and Alipur Duar

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL