No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2026
in ರಾಜಕೀಯ
0
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ವಿರುದ್ಧ ನೀಡಿದ್ದಾರೆನ್ನಲಾದ “ಭಯೋತ್ಪಾದಕ” ಎಂಬ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದು ದೇಶದ 140 ಕೋಟಿ ಜನರಿಗೆ ಹಾಗೂ ಪ್ರಜಾಪ್ರಭುತ್ವದ ಘನತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ  ಖರ್ಗೆಯವರ ಈ ವಿವಾದಾತ್ಮಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಸತತ ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಿದ ದೇಶದ ಜನರ ತೀರ್ಪಿಗೆ ನೀವು ನೀಡುತ್ತಿರುವ ಗೌರವ ಇದೇನಾ?” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ B Y Vijayendra ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಖರ್ಗೆ ವಿರುದ್ಧ ಹರಿಹಾಯ್ದಿರುವ ಅವರು, ವಿಶ್ವದಾದ್ಯಂತ ಗೌರವಿಸಲ್ಪಡುವ ನಾಯಕನ ಬಗ್ಗೆ ಇಂತಹ “ವಿಷಕಾರಿ” ಮಾತುಗಳನ್ನು ಆಡುವುದು ಖರ್ಗೆಯವರ ರಾಜಕೀಯ ಹತಾಶೆ ಮತ್ತು ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್, ಬಾಲಕೋಟ್ ಏರ್ ಸ್ಟ್ರೈಕ್ ಹಾಗೂ ನಕ್ಸಲಿಸಂ ನಿರ್ಮೂಲನೆಯಂತಹ ದಿಟ್ಟ ಕ್ರಮಗಳನ್ನು ಕೈಗೊಂಡ ಪ್ರಧಾನಿಯವರನ್ನು ಅವಹೇಳನ ಮಾಡುವುದು ಕಾಂಗ್ರೆಸ್‌ನ ನೈಜ ಮುಖವನ್ನು ಬಯಲು ಮಾಡಿದೆ. ಈ ಹಿಂದೆ ‘ಮೌತ್ ಕಾ ಸೌದಾಗರ್’ ಎಂದವರನ್ನು ಜನರೇ ಹೇಗೆ ಮೂಲೆಗುಂಪು ಮಾಡಿದ್ದಾರೆ ಎಂಬುದು ನಿಮಗೆ ನೆನಪಿರಲಿ ಎಂದು ಅವರು ಎಚ್ಚರಿಸಿದ್ದಾರೆ.
“ಮೋದಿಯವರು ಭಯೋತ್ಪಾದಕರಾಗಿದ್ದರೆ ಕೋಟ್ಯಂತರ ಜನ ಅವರಿಗೆ ಮತ ಹಾಕುತ್ತಿರಲಿಲ್ಲ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿದ ಖರ್ಗೆಯವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು” ಹಾಗೂ ಖರ್ಗೆಯವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಎಂದು ವಿಧಾನ ಪರಿತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್ N Ravikumar ಒತ್ತಾಯಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾತನಾಡಿದ ಅವರು, ಹಳೆಯ ಇತಿಹಾಸ: ಈ ಹಿಂದೆಯೂ ಖರ್ಗೆಯವರು ಮೋದಿಯವರನ್ನು ‘ರಾವಣ’ನಿಗೆ ಮತ್ತು ‘ವಿಷದ ಹಾವಿಗೆ’ ಹೋಲಿಸಿದ್ದರು. ಕಾಂಗ್ರೆಸ್ ಸತತ ಸೋಲಿನಿಂದ ಭ್ರಮನಿರಸನಗೊಂಡು ಇಂತಹ ಮಾತುಗಳನ್ನಾಡುತ್ತಿದೆ ಎಂದು ಅವರು ಲೇವಡಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಈ ಹೇಳಿಕೆಯ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಅವರು ಸವಾಲು ಹಾಕಿದರು.
ಇಷ್ಟು ದೀರ್ಘಕಾಲದ ರಾಜಕೀಯ ಅನುಭವವಿರುವ ಖರ್ಗೆಯವರು ಇಷ್ಟು ಕೀಳುಮಟ್ಟದ ಭಾಷೆ ಬಳಸುವುದು ಅಸಹ್ಯಕರ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ C N Ashwathanarayana ಟೀಕಿಸಿದ್ದಾರೆ.

ಸಮಾಜದ ಎಲ್ಲ ವರ್ಗದ ಏಳಿಗೆಗಾಗಿ ಶ್ರಮಿಸುತ್ತಿರುವ ನಾಯಕನ ವಿರುದ್ಧ ಪದೇ ಪದೇ ನಾಲಿಗೆ ಹರಿಬಿಡುವುದು ಖರ್ಗೆಯವರ ಹಿರಿತನಕ್ಕೆ ಶೋಭೆ ತರುವುದಿಲ್ಲ. ದೇಶದ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B Y VijayendraBENGALURUC N AshwathanarayanaKannada NewsKannada News LiveKannada News OnlineKannada News WebsiteKannada WebsiteLatest News KannadaMallikarjuna KhargeN RavikumarNews in KannadaNews KannadaPM Narendra Modiಎನ್. ರವಿಕುಮಾರ್ಪ್ರಧಾನಿ ನರೇಂದ್ರ ಮೋದಿಬಿ.ವೈ. ವಿಜಯೇಂದ್ರಬೆಂಗಳೂರುಮಲ್ಲಿಕಾರ್ಜುನ ಖರ್ಗೆಸಿ.ಎನ್.ಅಶ್ವತ್ಥನಾರಾಯಣ
Share197Tweet123Send
Previous Post

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

Next Post

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

May 13, 2026
ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

May 13, 2026
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ವಿಶ್ವಾಸ ಮತ ಗೆದ್ದ ತಮಿಳುನಾಡು ಸಿಎಂ ವಿಜಯ್ | ಒಟ್ಟು ಎಷ್ಟು ಶಾಸಕರ ಬೆಂಬಲ ದೊರೆಯಿತು?

May 13, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL