No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

kalpa News by kalpa News
March 6, 2026
in ರಾಜಕೀಯ
0
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಅಭಿವೃದ್ಧಿ ಶೂನ್ಯವಾಗಿದ್ದು, ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಕರ್ನಾಟಕದ ಭವಿಷ್ಯವನ್ನು ಸಾಲದ ಸುಳಿಗೆ ತಳ್ಳಲಾಗಿದೆ, ಸಾಲ ಮಾಡಿಯಾದರು ತುಪ್ಪ ತಿನ್ನುವ ಸಂಸ್ಕೃತಿಯನ್ನು ಸಿದ್ದರಾಮಯ್ಯನವರು #CM Siddaramaiah ರಾಜ್ಯದ ಮೇಲೆ ಹೇರುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #MLC Dr. Dhananjaya Sarji ಹೇಳಿದರು.

ರಾಜ್ಯದ ಒಟ್ಟು ಸಾಲವು ₹8.14 ಲಕ್ಷ ಕೋಟಿಗೆ ಏರಿದ್ದು, ಸಾಲ-ಜಿಎಸ್‌ಡಿಪಿ ಅನುಪಾತವು ನಿಗಧಿತ 25% ಮಿತಿಯನ್ನು ಮೀರಿ 26.5% ತಲುಪಿದೆ. ಇದು ರಾಜ್ಯದ ಹಣಕಾಸು ಶಿಸ್ತಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಂಗ್ರೆಸ್ ಸರ್ಕಾರವು ಸಾಲದ ಮೇಲೆ ಸಾಲ ಮಾಡುತ್ತಿದ್ದು, 2024-25ರಿಂದ 2026-27ರ ಅವಧಿಗೆ ಅಂದಾಜು ₹3.5 ಲಕ್ಷ ಕೋಟಿಗೂ ಅಧಿಕ ಸಾಲ ಪಡೆಯುವ ಮೂಲಕ ರಾಜ್ಯವನ್ನು ದಿವಾಳಿಯತ್ತ ಒಯ್ಯುತ್ತಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ #Basavaraja Bommai ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಲ ಪಡೆಯುವ ಅವಕಾಶವಿದ್ದರೂ, ಮಿತವ್ಯಯ ಮತ್ತು ಜವಾಬ್ದಾರಿಯುತ ಬಜೆಟ್ ಮಂಡಿಸುವ ಮೂಲಕ ಹಣಕಾಸು ಶಿಸ್ತು ಕಾಪಾಡಲಾಗಿತ್ತು, 2026–27ರ ಬಜೆಟ್‌ನಲ್ಲಿ ₹22,957 ಕೋಟಿ ಆದಾಯ ಕೊರತೆ ಇದೆ. ದಿನನಿತ್ಯದ ಖರ್ಚಿಗೂ ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯವನ್ನು ತೋರಿಸುತ್ತದೆ ಎಂದರು
ಪಂಚ ಗ್ಯಾರಂಟಿ ಯೋಜನೆಗಳಿಗಾಗಿಯೇ ₹51,034 ಕೋಟಿ ಮೀಸಲಿಡಲಾಗಿದ್ದು, ರಾಜ್ಯದ ಒಟ್ಟು ಕಂದಾಯ ಸ್ವೀಕೃತಿಯ 17% ಹಣ ಕೇವಲ ಈ ಯೋಜನೆಗಳಿಗೆ ವ್ಯಯವಾಗುತ್ತಿದೆ. ಇದರಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹಣದ ಕೊರತೆ ಎದುರಾಗಿದೆ. ₹4.09 ಲಕ್ಷ ಕೋಟಿಗಳ ಬೃಹತ್ ಬಜೆಟ್‌ನಲ್ಲಿ ಬಂಡವಾಳ ವೆಚ್ಚಕ್ಕಾಗಿ ಮೀಸಲಿಟ್ಟಿರುವುದು ಕೇವಲ ₹71,336 ಕೋಟಿ ಮಾತ್ರ. ಇದು ಸರ್ಕಾರದ ಅಭಿವೃದ್ಧಿ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ.

ರಾಜ್ಯದ ಒಟ್ಟು ಆದಾಯದ ಸುಮಾರು 58% ಭಾಗ ಕೇವಲ ಬಡ್ಡಿ ಪಾವತಿ (₹45,600 ಕೋಟಿ) ಹಾಗೂ ಸಂಬಳ-ಪೆನ್ಷನ್ (₹1.36 ಲಕ್ಷ ಕೋಟಿ) ಪಾವತಿಗೆ ಬಳಕೆಯಾಗುತ್ತಿರುವುದು ಆತಂಕಕಾರಿ. ರಾಷ್ಟ್ರೀಯ ಆರೋಗ್ಯ ನೀತಿಯಡಿ ಆರೋಗ್ಯ ಕ್ಷೇತ್ರಕ್ಕೆ 8% ಅನುದಾನ ನೀಡಬೇಕಿದ್ದರೂ ಸರ್ಕಾರ ಕೇವಲ 5% ನೀಡಿದೆ. ಅದೇ ರೀತಿ ಶಿಕ್ಷಣದ ಹಂಚಿಕೆಯನ್ನು 12% ರಿಂದ 11% ಕ್ಕೆ ಇಳಿಸಲಾಗಿದೆ. 50,000 ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಕೇವಲ 15,000 ಭರ್ತಿಗೆ ಮುಂದಾಗಿರುವುದು ಶಿಕ್ಷಣ ವ್ಯವಸ್ಥೆಯ ಕುಸಿತಕ್ಕೆ ಕಾರಣವಾಗಲಿದೆ. “ಈ ಬಜೆಟ್ ಅಭಿವೃದ್ಧಿಗೆ ಪೂರಕವಾಗಿಲ್ಲ, ಬದಲಾಗಿ ಚುನಾವಣಾ ತಂತ್ರಗಾರಿಕೆಯ ಭಾಗವಾಗಿದೆ. ರಾಜ್ಯದ ಆರ್ಥಿಕತೆಯನ್ನು ಪ್ರಪಾತಕ್ಕೆ ತಳ್ಳುವ ಈ ನಡೆ ದೀರ್ಘಕಾಲದಲ್ಲಿ ಕರ್ನಾಟಕದ ಜನತೆಗೆ ಮಾರಕವಾಗಲಿದೆ,” ಎಂದು ಡಾ. ಧನಂಜಯ ಸರ್ಜಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Basavaraja BommaiBENGALURUCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaMLC Dr. Dhananjaya SarjiNews in KannadaNews Kannadaಬಸವರಾಜ ಬೊಮ್ಮಾಯಿಬೆಂಗಳೂರುವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

Next Post

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

kalpa News

kalpa News

Next Post
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL