No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2026
in ರಾಜಕೀಯ
0
ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಕುಡಿಯುವ ನೀರಿನ ಗುಣಮಟ್ಟ ಕುಸಿಯುತ್ತಿದ್ದು, ಹರಡುತ್ತಿರುವ ಸಾಂಕ್ರಾಮಿಕ ರೋಗಗಳ ತಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಸರ್ಕಾರವನ್ನು ಒತ್ತಾಯಿಸಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರಿಗೆ ಪ್ರಶ್ನೆ ಕೇಳಿದ ಅವರು, ಸಚಿವರ ಅಸ್ಪಷ್ಟ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿ ರಾಜ್ಯದ ನೀರಿನ ಭೀಕರ ವಾಸ್ತವಾಂಶಗಳನ್ನು ಅಂಕಿಅಂಶಗಳ ಸಮೇತ ಮಾತನಾಡಿದರು
ಕೇಂದ್ರ ಆರೋಗ್ಯ ಸಚಿವಾಲಯದ ವರದಿಯನ್ನು ಉಲ್ಲೇಖಿಸಿದ ಡಾ. ಸರ್ಜಿ, “ಟೈಫಾಯಿಡ್ ಪ್ರಕರಣಗಳಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದ್ದರೆ, ಅತಿಸಾರ ಭೇದಿ ಪ್ರಕರಣಗಳಲ್ಲಿ 5ನೇ ಸ್ಥಾನದಲ್ಲಿದೆ. 2021ರಲ್ಲಿ 3.3 ಲಕ್ಷ ಅತಿಸಾರ ಭೇದಿ ಹಾಗೂ 3,021 ಟೈಫಾಯಿಡ್ ಪ್ರಕರಣಗಳು ವರದಿಯಾಗಿವೆ. ಕಳೆದ ಐದು ವರ್ಷಗಳಲ್ಲಿ 8,697 ಇಲಿ ಜ್ವರ (ಲೆಪ್ಟೊಸ್ಪೈರೋಸಿಸ್) ಪ್ರಕರಣಗಳು ದಾಖಲಾಗಿದ್ದು, ಸರಾಸರಿ ವರ್ಷಕ್ಕೆ 1,739 ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕಕಾರಿ,” ಎಂದು ವಿವರಿಸಿದರು.

Also read: ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನೈಟ್ರೇಟ್ ಮತ್ತು ಫ್ಲೋರೈಡ್ ಮಾಲಿನ್ಯದಲ್ಲಿ ಮುಂಚೂಣಿ: ದೇಶದ ನೈಟ್ರೇಟ್ ಮಾಲಿನ್ಯದಲ್ಲಿ ರಾಜಸ್ಥಾನ (49%) ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ 48% ರೊಂದಿಗೆ ಎರಡನೇ ಸ್ಥಾನದಲ್ಲಿದೆ. ತಮಿಳುನಾಡು 37% ರಷ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಗ್ರಹಿಸಲಾದ ನೀರಿನ ಮಾದರಿಗಳಲ್ಲಿ 1,647 ಫ್ಲೋರೈಡ್ ಮತ್ತು 3,129 ನೈಟ್ರೇಟ್ ಅಶುದ್ಧತೆ ಕಂಡುಬಂದಿದೆ. 2023-24ರಲ್ಲಿ ಪರೀಕ್ಷಿಸಲಾದ ಮಾದರಿಗಳಲ್ಲಿ 4,670 ಬ್ಯಾಕ್ಟೀರಿಯಾ ಹಾಗೂ 24,917 ರಾಸಾಯನಿಕ ಮಾಲಿನ್ಯ ಪತ್ತೆಯಾಗಿದೆ. 2024-25ರಲ್ಲೂ ಈ ಪ್ರಮಾಣ ಗಣನೀಯವಾಗಿದೆ ಎಂದು ಅವರು ಅಂಕಿಅಂಶ ನೀಡಿದರು. “ಒಂದು ಹಳ್ಳಿಗೆ ತಿಂಗಳಿಗೆ ಕನಿಷ್ಠ ಒಂದು ಬ್ಯಾಕ್ಟಿರಿಯಲ್ ಟೆಸ್ಟಿಂಗ್, ವರ್ಷಕ್ಕೆ ಒಂದು ಕೆಮಿಕಲ್ ಟೆಸ್ಟಿಂಗ್ ಹಾಗೂ ಫ್ಲ್ಯೂರೈಡ್-ಆರ್ಸಿನಿಕ್ ಪರೀಕ್ಷೆಗಳನ್ನು ನಡೆಸಬೇಕು. ಜನಸಂಖ್ಯೆಗೆ ಅನುಗುಣವಾಗಿ (10 ಲಕ್ಷಕ್ಕೂ ಅಧಿಕ ಜನಸಂಖ್ಯೆಗೆ ತಿಂಗಳಿಗೆ 100 ಸ್ಯಾಂಪಲ್) ಪರೀಕ್ಷೆ ನಡೆಯಬೇಕು. ಅಲ್ಲದೆ, ವಾರ್ಷಿಕ ಬಜೆಟ್‌ನ 2% ಹಣವನ್ನು ನೀರಿನ ಸ್ಯಾಂಪಲ್ ಪರೀಕ್ಷೆಗೆ ಮೀಸಲಿಡಬೇಕು ಎಂಬ ನಿಯಮವಿದೆ. ಈ ಬಾರಿ ಬಜೆಟ್‌ನಲ್ಲಿ ಎಷ್ಟು ಹಣ ಮೀಸಲಿಟ್ಟಿದ್ದೀರಿ?” ಎಂದು ಸಚಿವರನ್ನು ಪ್ರಶ್ನಿಸಿದರು.

ಫ್ಲೋರೈಡ್ ಹೆಚ್ಚು ಇರುವ ನೀರು ದೀರ್ಘಕಾಲ ಕುಡಿಯುವುದರಿಂದ ಜನರಲ್ಲಿ ಹಲ್ಲು ಹಾಳಾಗುವುದು ಮಾತ್ರವಲ್ಲ, ಎಲುಬು ಟೊಳ್ಳಾಗವುದು, ಸಂಧಿ ನೋವು ಮತ್ತು ಶಾಶ್ವತ ಅಂಗವೈಕಲ್ಯಕ್ಕೂ ಕಾರಣವಾಗುವ ಫ್ಲೋರೋಸಿಸ್ ಎಂಬ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗುತ್ತದೆ, ಮಕ್ಕಳಲ್ಲಿ ಹಲ್ಲುಗಳ ಮೇಲೆ ಬಿಳಿ ಅಥವಾ ಕಂದು ಕಲೆಗಳು ಮೂಡುವುದು, ನರಗಳ ದುರ್ಬಲತೆಯಿಂದ ಕಲಿಕಾ ನ್ಯೂನತೆ, ಕೈಕಾಲುಗಳಲ್ಲಿ ಮರಗಟ್ಟುವಿಕೆ, ಸ್ನಾಯುಗಳ ಬಿಗಿತ, ಮೂತ್ರಪಿಂಡದ (ಕಿಡ್ನಿ) ಕಾರ್ಯಕ್ಷಮತೆ ಕುಸಿತ, ಜೀವಕೋಶಗಳ ಮಟ್ಟದಲ್ಲಿ ಡಿಎನ್‌ಎ (DNA) ಹಾಗೂ ಪ್ರೋಟೀನ್ ಹಾನಿ ಸಂಭವಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು

ಶಿವಮೊಗ್ಗ ಮತ್ತು ಮಂಗಳೂರು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದೂ NABL (National Accreditation Board for Testing and Calibration Laboratories) ಮಾನ್ಯತೆ ಪಡೆದ ಪ್ರಯೋಗಾಲಯಗಳಿಲ್ಲದಿರುವುದನ್ನು ಹೇಳಿದ ಡಾ. ಸರ್ಜಿ , ಪ್ರತಿ ಜಿಲ್ಲೆಯಲ್ಲೂ ನೀರಿನ ಗುಣಮಟ್ಟ ಪರೀಕ್ಷಿಸಲು NABL ಮಾನ್ಯತೆ ಪಡೆದ ಸುಸಜ್ಜಿತ ಪ್ರಯೋಗಾಲಯ ಸ್ಥಾಪಿಸಬೇಕು, ಪ್ರತಿ ಜಿಲ್ಲೆಗೆ ಒಬ್ಬರಂತೆ ಬಯೋ ಕೆಮಿಸ್ಟ್‌ಗಳನ್ನು (Bio-Chemists) ಮತ್ತು ಮೈಕ್ರೋ ಬಯೋಲಾಜಿಸ್ಟ್ ಗಳನ್ನು ಕೂಡಲೇ ನೇಮಕ ಮಾಡಬೇಕು, ಬಜೆಟ್‌ನಲ್ಲಿ ನೀರಿನ ಸರ್ವೇ ಮತ್ತು ಪರೀಕ್ಷೆಗೆ ಮೀಸಲಿಟ್ಟ ಅನುದಾನವನ್ನು ದುರುಪಯೋಗವಾಗದಂತೆ ಸರಿಯಾಗಿ ಬಳಸಬೇಕು, ರೈತರು ಬಳಸುವ ಕೀಟನಾಶಕಗಳ (Pesticides) ಅವಶೇಷಗಳು ನೀರಿನ ಮೂಲಗಳನ್ನು ಸೇರುತ್ತಿವೆಯೇ ಎಂಬ ಬಗ್ಗೆಯೂ ಪರೀಕ್ಷೆ ನಡೆಸಬೇಕು. ಇದು ರಾಜ್ಯದ ಜನರ ಜೀವದ ಪ್ರಶ್ನೆಯಾಗಿದ್ದು, ಸರ್ಕಾರ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಬಾರದು,” ಎಂದು ಡಾ. ಧನಂಜಯ ಸರ್ಜಿ ಅವರು ಸರ್ಕಾರಕ್ಕೆ ಆಗ್ರಹ ಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BENGALURUDr. Dhananjaya SarjiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾ. ಧನಂಜಯ ಸರ್ಜಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

Next Post

ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL