Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಿಜಯದಾಸರ ಆರಾಧನಾ ಮಹೋತ್ಸವ ಮತ್ತು ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನೆ

February 24, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಗೌರವ ಡಾಕ್ಟರೇಟ್ ಪುರಸ್ಕೃತರಿಗೆ ವಿಜಯದಾಸರ ಆರಾಧಾನಾ ನಿಮಿತ್ತ ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಅಭಿನಂದನಾ ಸಮಾರಂಭದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು ನೆರವೇರಿಸಿ ದಿವ್ಯ ಸಾನಿಧ್ಯ ವಹಿಸಿದ್ದರು. ಪುರಂದರದಾಸರ ಪ್ರತಿಮೆಯ ಸುತ್ತಲೂ ಅಳವಡಿಸಿರುವ ದಾಸರ ನುಡಿಗಳ ಶಿಲಾಫಲಕ ಮತ್ತು ಮುಂಬರುವ ಪುರಂದರದಾಸರ ಆರಾಧನಾ ಮಹೋತ್ಸವದ ಕರಪತ್ರವನ್ನು ಅನಾವರಣಗೊಳಿಸಿದರು.


ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀಮದ್ ಉತ್ತರಾದಿಮಠ ಮತ್ತು ಶ್ರೀನಿವಾಸ ಉತ್ಸವ ಬಳಗ (ದಾಸಸಾಹಿತ್ಯ ಪ್ರಚಾರ ಮಾಧ್ಯಮ) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮದುತ್ತರಾದಿ ಮಠದ ಪರಮಪೂಜ್ಯ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಪರಮಾನುಗ್ರಹದಿಂದ ಬೆಂಗಳೂರು ಬಸವನಗುಡಿ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಿರುವ ದಾಸಸಾಹಿತ್ಯ ಪಿತಾಮಹಾ ಶ್ರೀಪುರಂದರದಾಸರ ಬೃಹತ್ ಏಕಶಿಲಾ ಪ್ರತಿಮೆಯ ಸನ್ನಿಧಾನದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ ಮತ್ತು ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಪ್ರಣವ ಮೀಡಿಯಾ ಹೌಸ್ ಮತ್ತು ದಾಸ ಸೌರಭ, ಕಲಬುರ್ಗಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು.


ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗಾಯನ ಸಮಾಜ ಅಧ್ಯಕ್ಷ ಡಾ. ಎಂ.ಆರ್.ವಿ. ಪ್ರಸಾದ್ ಹಾಗೂ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್‌ಗೆ ಭಾಜನರಾದ ಸಾಧಕರಾದ ಶ್ರೀನಿವಾಸ ಉತ್ಸವ ಬಳಗದ ಸಂಸ್ಥಾಪಕ ಟಿ. ವಾದಿರಾಜ್ , ಆಧ್ಯಾತ್ಮ ಚಿಂತಕ ಕಡೂರು ಶ್ರೀಧರಾಚಾರ್ಯ ಮತ್ತು ಖ್ಯಾತ ಜ್ಯೋತಿಷಿ ಕೆ. ಮುರಳೀಧರ ಭಟ್‌ರವರನ್ನು ಮೈಸೂರು ಪೇಟ , ಫಲಕ ದೊಂದಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು. ಕೆ.ಆರ್. ಪುರಂ ಹರಿದಾಸ ಸಂಘದ ಅಧ್ಯಕ್ಷ ಡಾ. ಹ.ರಾ. ನಾಗಾರಾಜಾಚಾರ್ಯ ಅಭಿನಂದನ ನುಡಿಗಳನ್ನಾಡಿದರು . ಸಂಘಟನಾ ಕಾರ್ಯದರ್ಶಿ ಕೆ.ಆರ್. ಗುರುರಾಜಾರಾವ್ ಮೊದಲಾವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀವಿಜಯದಾಸರ ಮಹಿಮೆ ಕುರಿತು ಮ.ಶಾ.ಸಂ. ಕೇದ ಪ್ರಮೋದ್ ಆಚಾರ್ಯ ರವರಿಂದ ಉಪನ್ಯಾಸ ; ವಿದುಷಿ ಶ್ರೀಮತಿ ಶುಭಾಸಂತೋಷ್ ಮತ್ತು ತಂಡದಿಂದ ದಾಸರ ಪದಗಳ ಗಾಯನ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUDr Gururaj PoshettihalliHonorary DoctorateKannada News WebsiteLatest News KannadaSri Vijayadasarruಗೌರವ ಡಾಕ್ಟರೇಟ್ಬೆಂಗಳೂರುಶ್ರೀವಿಜಯದಾಸರು
Previous Post

ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

Next Post

ಕುರುಬರ ಎಸ್’ಟಿ ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುರುಬರ ಎಸ್’ಟಿ ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!