ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೆಡಿಕವರ್ ಆಸ್ಪತ್ರೆಯ ವತಿಯಿಂದ ಅಧ್ಯಕ್ಷರು ಶ್ರೀ ಧನ್ಬಲ್ ರಾಮ್ ಮತ್ತು ಕಾರ್ಯದರ್ಶಿ ಶ್ರೀ ದಿಲೀಪ್ ಕುಮಾರ್ ಅವರ ನೇತೃತ್ವದಲ್ಲಿ ಡಿ.ಬಿ. ಲಕ್ವೆನ್ ಗಾರ್ಡೇನಿಯಾಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು
ಈ ಶಿಬಿರದಲ್ಲಿ ಒಟ್ಟು 100 ಮಂದಿ ಭಾಗವಹಿಸಿ, ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದ ಒತ್ತಡ, ಶುಗರ್ ಪರೀಕ್ಷೆ ಹಾಗೂ ವೈದ್ಯರ ಸಲಹೆಗಳನ್ನು ಪಡೆದರು.
ಜನರಲ್ಲಿ ತಡೆಗಟ್ಟುವ ಆರೋಗ್ಯ ಸೇವೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಮೆಡಿಕವರ್ ಆಸ್ಪತ್ರೆ ನಿಯಮಿತವಾಗಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post