ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ Shri Raghavendraswamy Mutt ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಏಪ್ರಿಲ್ 9, ಗುರುವಾರ ಸಂಜೆ 5-00ಕ್ಕೆ ‘ಕಲಾರತ್ನ’ ವಿದ್ವಾನ್ ಶ್ರೀ ರಾವ್ ಆರ್. ಶರತ್ ರವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ವಿ. ಶ್ರೀ ವಸಂತ ಕುಂಬ್ಳೆ, ಮೃದಂಗ ವಾದನದಲ್ಲಿ ವಿ. ಶ್ರೀ ವರದರಾಜ್ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ, ಬೆಂಗಳೂರು-41.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















