No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

kalpa News by kalpa News
March 25, 2026
in ಬೆಂಗಳೂರು ನಗರ, ಶಿವಮೊಗ್ಗ
0
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ #Dr. Sameeksha Reddy death ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಶಾಸಕರು, “ಅಸ್ವಸ್ಥ ಪ್ರಾಣಿಗೆ ಚಿಕಿತ್ಸೆ ನೀಡಲು ತೆರಳಿದ್ದ ಒಬ್ಬ ಪ್ರತಿಭಾವಂತ ಯುವ ವೈದ್ಯೆಯನ್ನು ನಾವು ಕಳೆದುಕೊಂಡಿರುವುದು ಅತ್ಯಂತ ಹೃದಯವಿದ್ರಾವಕ ಸಂಗತಿ. ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಅವರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆ ಇತ್ತೇ? ಈ ಘಟನೆಯಲ್ಲಿ ಇಲಾಖೆಯ ನಿರ್ಲಕ್ಷ್ಯವಿದೆಯೇ? ಎನ್ನುವುದರ ಬಗ್ಗೆ ಕೂಡಲೇ ಉನ್ನತ ಮಟ್ಟದ ತನಿಖೆಯಾಗಬೇಕು,” ಎಂದು ಒತ್ತಾಯಿಸಿದರು.
ರಾಜ್ಯದ ಮೃಗಾಲಯಗಳು ಹಾಗೂ ಪಶುವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಗುತ್ತಿಗೆ ಆಧಾರದ ಬದಲಿಗೆ ಕಾಯಂ ಪಶುವೈದ್ಯರನ್ನು (Permanent Doctors) ನೇಮಕ ಮಾಡಿಕೊಳ್ಳಬೇಕು ಎಂದು ಇಂದು ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

“ಕೇವಲ ಸಂತಾಪ ಹಾಗೂ ಪರಿಹಾರವಷ್ಟೇ ಅಲ್ಲದೆ, ಮೃಗಾಲಯಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಸರ್ಕಾರದ ಜವಾಬ್ದಾರಿ,” ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಶಾಸಕರ ಈ ಪ್ರಸ್ತಾವನೆಗೆ ಸದನದಲ್ಲಿ ಮಾಜಿ ಗೃಹ ಸಚಿವರು ಹಾಗೂ ತೀರ್ಥಹಳ್ಳಿ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರು ಬೆಂಬಲ ವ್ಯಕ್ತವಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: BENGALURUDr. Sameeksha Reddy deathKannada NewsKannada News LiveKannada News OnlineKannada News WebsiteKannada WebsiteLatest News KannadaMLA ChannabasappaNews in KannadaNews Kannadaಡಾ. ಸಮೀಕ್ಷಾ ರೆಡ್ಡಿಬೆಂಗಳೂರುಶಾಸಕ ಎಸ್.ಎನ್. ಚನ್ನಬಸಪ್ಪ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

Next Post

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

kalpa News

kalpa News

Next Post
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!