No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2026
in ರಾಜಕೀಯ
0
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್ತಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Minister Dinesh Gundu Rao ಅವರಿಗೆ ರಾಜ್ಯದ ಆರೋಗ್ಯ ಕ್ಷೇತ್ರದ ದುಸ್ಥಿತಿಯ ಬಗ್ಗೆ ಹತ್ತು ಹಲವು ಅಂಕಿ-ಅಂಶಗಳೊಂದಿಗೆ ಪ್ರಶ್ನೆಗಳನ್ನು ಕೇಳಿದ ಅವರು, ಬಡವರ ಆರೋಗ್ಯ ಕಾಪಾಡುವುದು ಸರ್ಕಾರದ ಮೂಲ ಕರ್ತವ್ಯ ಎಂಬುದನ್ನು ಮರೆತಂತಿದೆ ಎಂದು ಕಿಡಿಕಾರಿದರು.
2014ರಲ್ಲಿ ಕರ್ನಾಟಕ ಸರ್ಕಾರ ತಲಾ ವ್ಯಕ್ತಿಗೆ ವರ್ಷಕ್ಕೆ 1,300 ರೂ. ಖರ್ಚು ಮಾಡುತ್ತಿದ್ದರೆ, ಪ್ರಸ್ತುತ ಆ ಮೊತ್ತ 3,359 ರೂ.ಗೆ ಏರಿಕೆಯಾಗಿದೆ. ಇಷ್ಟು ಹಣ ಖರ್ಚು ಮಾಡುತ್ತಿದ್ದರೂ ಸಾಮಾನ್ಯ ಜನರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ರಾಜ್ಯದ 3,000 ಸರ್ಕಾರಿ ಆಸ್ಪತ್ರೆಗಳಲ್ಲಿ 49 ಸಾವಿರ ಬೆಡ್‌ಗಳಿವೆ. ಆದರೆ ಕೇವಲ 5,800 ಖಾಸಗಿ ಆಸ್ಪತ್ರೆಗಳಲ್ಲಿ 60,000 ಬೆಡ್‌ಗಳಿವೆ. ಗಂಭೀರವಾದ ನಾಯಿ ಕಡಿತಕ್ಕೆ ನೀಡುವ ರೇಬಿಸ್ ಲಸಿಕೆ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಬಡ ಮತ್ತು ಮಧ್ಯಮ ವರ್ಗದವರು ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿಕೊಂಡಿದ್ದು, ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ.

2025-26ರ ವರದಿಯಂತೆ ಒಟ್ಟು 15 ಕೋಟಿ OPD ಸೇವೆಗಳು ದಾಖಲಾಗಿವೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಔಷಧಿ ಖರೀದಿ ಪ್ರಮಾಣ ಕುಸಿದಿದೆ. 2024-25 ಕ್ಕೆ ಒಂದು ತಾಲೂಕಿನಲ್ಲಿ ಜಿ.ಎಂ.ಎಸ್ ಸಪ್ಲೆ 1 ಕೋಟಿ ಇದ್ದರೆ ಲೋಕಲ್ ಪರ್ಚೆಸ್ 2 ಕೋಟಿ ಇತ್ತು. 2025-26 ಕ್ಕೆ ಒಂದು ತಾಲೂಕಿಗೆ ಜಿ.ಎಂ.ಎಸ್ ಸಪ್ಲೆ 50 ಲಕ್ಷ ಇದ್ದರೆ, ಲೋಕಲ್ ಪರ್ಚೆಸ್ 1 ಕೋಟಿಗೆ ಬಂದಿದೆ. ಇದರ ಪ್ರಕಾರ ಪರ್ಚೆಸ್ ರೇಟ್ 50% ಕಡಿಮೆ ಆಗಿದೆ, ಇದರಿಂದಾಗಿ ಬಡವರು ಖಾಸಗಿ ಮೆಡಿಕಲ್ ಶಾಪ್‌ಗಳಿಗೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. 880 ಕೋಟಿ ರೂ. ಅನುದಾನ ಮಂಜೂರಾಗಿದ್ದರೂ, ಉಗ್ರಾಣಗಳಲ್ಲಿ ಔಷಧಿಗಳಿಲ್ಲ. ಸಾಮಾನ್ಯ ಪ್ರಕ್ರಿಯೆಯಂತೆ 4 ತಿಂಗಳೊಳಗೆ ಔಷಧಿ ಸರಬರಾಜು ಆಗಬೇಕಿತ್ತು, ಆದರೆ 7 ತಿಂಗಳಾದರೂ ಸರಬರಾಜು ಆಗದಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಆ ಕಡೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಇಲ್ಲ, ಈ ಕಡೆ ಅತ್ಯಂತ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ನೀಡುತಿದ್ದ ಪ್ರಧಾನ ಮಂತ್ರಿ ಜನೌಷದ ಕೇಂದ್ರವನ್ನು ಮುಚ್ಚಿದ್ದೀರಿ, ಇದು ರಾಜ್ಯದ ಜನತೆಗೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಅವರಿಗೆ ಪ್ರಶ್ನೆ ಕೇಳುತ್ತಾ, ಕೇಂದ್ರದ ಮೂಲಕ ನಡೆಯುವ ಔಷಧಿ ಖರೀದಿ ಸಮರ್ಪಕವಾಗಿ ಆಗಬೇಕು ಮತ್ತು ಸ್ಥಳೀಯ ಖರೀದಿ ಕಡಿಮೆಯಾಗಬೇಕು, ರಾಜ್ಯದ ಸರ್ಕಾರಿ ನೌಕರರಿಗೆ ಸಿ.ಜಿ.ಹೆಚ್.ಎಸ್ ದರಗಳನ್ನು ತಕ್ಷಣ ಪರಿಷ್ಕರಣೆ ಮಾಡಬೇಕು, ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಸಂಪೂರ್ಣ ಔಷಧಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಯಿಸಿದ ಆರೋಗ್ಯ ಸಚಿವರು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ಮೂಲಕ ಔಷಧಿಗಳನ್ನು ಖರೀದಿ ಮಾಡಲಾಗುತ್ತದೆ ಹಿಂದೆ ಇದನ್ನು ಡ್ರಗ್ ಸೊಸೈಟಿ ಎಂದು ಮಾಡಲಾಗಿತ್ತು ಸೆಂಟ್ರಲ್ ಪರ್ಚೆಸ್ ನಲ್ಲಿ ನಡೆಯುವ ಅವ್ಯವಹಾರವನ್ನು ತಡೆಯಲು ಈಗ ಅದನ್ನು ಕಾರ್ಪೋರೇಷನ್ ಆಗಿ ಮಾಡಿದ್ದೇವೆ, ಇದರಿಂದಾಗಿ ಔಷಧಿ ಪೂರೈಕೆ ವಿಳಂಬವಾಗುತ್ತಿದೆ. ಸರ್ಕಾರಿ ಔಷಧಿ ಅಕ್ರಮವಾಗಿ ಎಲ್ಲಿಯೂ ಮಾರಾಟವಾಗದೆ ಕಾರ್ಪೊರೇಷನ್ ಇಂದ ನೇರವಾಗಿ ಆಸ್ಪತ್ರೆಗೆ ಬರುವಂತೆ ಕ್ರಮ ತೆಗೆದುಕೊಂಡಿದ್ದೇವೆ, ಸದ್ಯದಲ್ಲಿ ಎಲ್ಲವೂ ಸುಧಾರಣೆ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUDr. Dhananjaya SarjiKannada NewsKannada News LiveKannada News OnlineKannada News WebsiteKannada WebsiteLatest News KannadaMinister Dinesh Gundu RaoNews in KannadaNews Kannadaಬೆಂಗಳೂರುವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿಸಚಿವ ದಿನೇಶ್ ಗುಂಡೂರಾವ್
Share197Tweet123Send
Previous Post

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Next Post

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL