No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ | ರಾಜ್ಯ ಬಜೆಟ್‌ನಲ್ಲಿ ಘೋಷಣೆ | ಹವ್ಯಕ ಮಹಾಸಭೆಯ ಅಭಿನಂದನೆ

ಹವ್ಯಕ ಮಹಾಸಭೆಯ ಮನವಿಗೆ ಸರ್ಕಾರದ ಮನ್ನಣೆ

kalpa News by kalpa News
March 7, 2026
in ಬೆಂಗಳೂರು ನಗರ
0
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ #World Havyaka Sammelana ಕೈಗೊಂಡ ನಿರ್ಣಯದಂತೆ ಹಳೆಗನ್ನಡಕ್ಕೆ ಸಮೀಪವಾದ, ವಿಶಿಷ್ಟ ಲಕ್ಷಣಗಳನ್ನು ಒಳಗೊಂಡ, ಭಾಷಾ ಶ್ರೀಮಂತಿಕೆಯಿಂದ ಕೂಡಿದ ಹವ್ಯಕ ಭಾಷೆಯ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ “ಹವ್ಯಕ ಭಾಷಾ ಅಕಾಡೆಮಿ” ಯನ್ನು ಸ್ಥಾಪಿಸುವಂತೆ ಶ್ರೀ ಅಖಿಲ ಹವ್ಯಕ ಮಹಾಸಭೆಯು ಮಾಡಿದ ಮನವಿಯನ್ನು ಪರಿಗಣಿಸಿ ರಾಜ್ಯ ಸರ್ಕಾರವು “ಹವ್ಯಕ ಭಾಷಾ ಅಕಾಡೆಮಿ”ಯನ್ನು ಈ ವರ್ಷದ ಆಯವ್ಯಯ ಪತ್ರದಲ್ಲಿ ಘೋಷಿಸಿದೆ.

ಹವಿಗನ್ನಡದ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ಭಾಷಾ ಅಕಾಡೆಮಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು #CM Siddaramaiah ಹಾಗೂ ಕರ್ನಾಟಕ ಸರ್ಕಾರಕ್ಕೆ ಹವ್ಯಕ ಮಹಾಸಭೆಯು ಧನ್ಯವಾದಗಳನ್ನು ಸಮರ್ಪಿಸುತ್ತದೆ.
ಹವಿಗನ್ನಡ, ಹವ್ಯಕ ಕನ್ನಡ, ಹೈವಗನ್ನಡ, ಹೈಗಭಾಷೆ ಎಂಬ ಹೆಸರುಗಳಿಂದ ಗುರುತಿಸಲ್ಪಡುವ ಹವ್ಯಕ ಭಾಷೆಯು ಕನ್ನಡದ ಸಾಮಾಜಿಕ ಉಪಭಾಷೆಯಾಗಿದ್ದು, ಭಾಷಾ ವೈವಿಧ್ಯ ಹಾಗೂ ಭಾಷಾ ಶ್ರೀಮಂತಿಕೆ ಕಾರಣದಿಂದಾಗಿ ಭಾಷಾ ಜಗತ್ತಿನಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರಾಂತ್ಯವಾರು ಭಾಷಾ ವೈವಿಧ್ಯ ಹವಿಗನ್ನಡದ ಶ್ರೀಮಂತಿಕೆಯ ಪ್ರತೀಕವಾಗಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಕಾಸರಗೋಡು ಮುಂತಾದ ಪ್ರದೇಶಗಳಲ್ಲಿ ವಾಸವಾಗಿರುವ 6 ಲಕ್ಷಕ್ಕೂ ಅಧಿಕ ಹವ್ಯಕರ ಮನೆ ಮಾತಾಗಿದೆ.

ಕನ್ನಡ ಭಾಷೆಯ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಹವಿಗನ್ನಡದ ಅಧ್ಯಯನ ಬಹಳ ಮುಖ್ಯವಾಗಿದ್ದು, ಇದುವರೆಗೆ ಲಭ್ಯವಿರುವ ಅತ್ಯಂತ ಹಳೆಯ ಕನ್ನಡ ಸಾಹಿತ್ಯ ಮತ್ತು ಶಾಸನಗಳಲ್ಲಿಯೂ ಕಂಡುಬರುವ ಕೆಲವು ಆದಿ-ದ್ರಾವಿಡ (Proto – Dravidian) ಲಕ್ಷಣಗಳನ್ನು ಹವಿಗನ್ನಡವು ಇಂದಿಗೂ ಉಳಿಸಿಕೊಂಡಿದೆ. ಆದ್ದರಿಂದ ಹವಿಗನ್ನಡದ ಅಮೂಲಾಗ್ರ ಅಧ್ಯಯನ ಹಾಗ ಸಂರಕ್ಷಣೆಗಾಗಿ ಹವ್ಯಕ ಭಾಷಾ ಅಕಾಡೆಮಿಯ ಸ್ಥಾಪನೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿರುವ

ರಾಜ್ಯ ಸರ್ಕಾರಕ್ಕೆ ಹಾಗೂ ಈ ಪ್ರಯತ್ನಕ್ಕೆ ಕೈಜೋಡಿಸಿದ ಎಲ್ಲಾ ಹಿತೈಷಿಗಳಿಗೂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಶ್ರೀ ಅಖಿಲ ಹವ್ಯಕ ಮಹಾಸಭೆ ಹಾಗೂ ಸಮಸ್ತ ಹವ್ಯಕ ಸಮಾಜದ ಪರವಾಗಿ ಧನ್ಯವಾದಗಳನ್ನು ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaWorld Havyaka Sammelanaಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯವಿಶ್ವ ಹವ್ಯಕ ಸಮ್ಮೇಳನ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ವಿದ್ಯಾನಗರದಲ್ಲಿ ಸರಣಿ ಅಪಘಾತ | ಅದೃಷ್ಟವಶಾತ್ ತಪ್ಪಿದ ಅನಾಹುತ

Next Post

ಯಾರೇನೇ ಅಂದರೂ ಇದು ಜನಸಾಮಾನ್ಯರ ಬಜೆಟ್: ಶಾಸಕ ಅಶೋಕ್ ಕುಮಾರ್ ರೈ

kalpa News

kalpa News

Next Post
ಯಾರೇನೇ ಅಂದರೂ ಇದು ಜನಸಾಮಾನ್ಯರ ಬಜೆಟ್: ಶಾಸಕ ಅಶೋಕ್ ಕುಮಾರ್ ರೈ

ಯಾರೇನೇ ಅಂದರೂ ಇದು ಜನಸಾಮಾನ್ಯರ ಬಜೆಟ್: ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL